RNI NO. KARKAN/2006/27779|Tuesday, August 5, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಕಛೇರಿಗಳ ಆರಂಭಕ್ಕೆ ಒತ್ತು : ಶಾಸಕ ಬಾಲಚಂದ್ರ

ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಕಛೇರಿಗಳ ಆರಂಭಕ್ಕೆ ಒತ್ತು : ಶಾಸಕ ಬಾಲಚಂದ್ರ ಗೋಕಾಕ ಅ 25: ಮೂಡಲಗಿ ಹೊಸ ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವುದರಿಂದ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಿಗೆ ಅಗತ್ಯವಿರುವ ಕಟ್ಟಡಗಳನ್ನು ಗುರುತಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಹೊಸ ತಾಲೂಕಾಗಿ ಪರಿವರ್ತನೆಗೊಂಡಿದ್ದರಿಂದ, ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಕಛೇರಿಗಳ ಆರಂಭಕ್ಕೆ ಒತ್ತು ನೀಡಲಾಗಿದೆ. ಈ ಸಂಬಂಧ ಪಟ್ಟಣದಲ್ಲಿ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳನ್ನು ಗುರುತಿಸಿ ...Full Article

ಮೂಡಲಗಿ:ನವಕರ್ನಾಟಕ ಪರಿವರ್ತನಾ ಯಾತ್ರೆ ಹೊಸ ಇತಿಹಾಸ ನಿರ್ಮಿಸಲ್ಲಿದೆ : ಶಾಸಕ ಬಾಲಚಂದ್ರ

ನವಕರ್ನಾಟಕ ಪರಿವರ್ತನಾ ಯಾತ್ರೆ ಹೊಸ ಇತಿಹಾಸ ನಿರ್ಮಿಸಲ್ಲಿದೆ : ಶಾಸಕ ಬಾಲಚಂದ್ರ ಮೂಡಲಗಿ ಅ 24: ನವ್ಹೆಂಬರ 18 ರಂದು ನಡೆಯಲಿರುವ ನವಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶವನ್ನು ಅರಭಾವಿ ಮತಕ್ಷೇತ್ರದಲ್ಲಿ ಅದ್ಧೂರಿಯಾಗಿ ಏರ್ಪಡಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸೋಣ ಎಂದು ...Full Article

ಮೂಡಲಗಿ :ಸಾರ್ವಜನಿಕರಲ್ಲಿ ಗೊಂದಲವನ್ನುಂಟು ಮಾಡುವುದೇ ವಿರೋಧಿಗಳ ಕಾಯಕ : ಶಾಸಕ ಬಾಲಚಂದ್ರ ವ್ಯಂಗ್ಯ

ಸಾರ್ವಜನಿಕರಲ್ಲಿ ಗೊಂದಲವನ್ನುಂಟು ಮಾಡುವುದೇ ವಿರೋಧಿಗಳ ಕಾಯಕ : ಶಾಸಕ ಬಾಲಚಂದ್ರ ವ್ಯಂಗ್ಯ ಮೂಡಲಗಿ ಅ 23: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕು ಇದೆ ಅಂತಾ ಏನೆಲ್ಲಾ ಮಾತನಾಡಬೇಡಿ. ಏನೆಲ್ಲ ಅಭಿವೃದ್ಧಿ ಪರ ಕಾರ್ಯಗಳನ್ನು ಮಾಡಿದ್ದೇನೆಂದು ಇಡಿ ಕ್ಷೇತ್ರದ ಜನರಿಗೆ ಗೊತ್ತಿದೆ. ...Full Article

ಗೋಕಾಕ:ವೀರರಾಣಿ ಕಿತ್ತೂರ ಚೆನ್ನಮ್ಮನ ತ್ಯಾಗ, ದೇಶ ಪ್ರೇಮ ನಮ್ಮೆಲ್ಲರಿಗೂ ಆದರ್ಶ : ಡಾ| ಎಸ್.ಎನ್. ನದಾಫ

ವೀರರಾಣಿ ಕಿತ್ತೂರ ಚೆನ್ನಮ್ಮನ ತ್ಯಾಗ, ದೇಶ ಪ್ರೇಮ ನಮ್ಮೆಲ್ಲರಿಗೂ ಆದರ್ಶ : ಡಾ| ಎಸ್.ಎನ್. ನದಾಫ ಗೋಕಾಕ ಅ 23: ದೇಶದ ಸ್ವಾತಂತ್ರ್ಯಕ್ಕಾಗಿ ಬ್ರೀಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರ ಚೆನ್ನಮ್ಮನ ತ್ಯಾಗ, ದೇಶ ಪ್ರೇಮ ನಮ್ಮೆಲ್ಲರಿಗೂ ...Full Article

ಗೋಕಾಕ:ರೈತರ ಸಹಕಾರದಿಂದ ಸತೀಶ ಶುರ್ಗಸ ಕಾರ್ಖಾನೆ ಪ್ರಗತಿ ಪಥದತ್ತ ಸಾಗುತ್ತಿದ್ದೆ : ಕಾರ್ಖಾನೆ ಎಂ.ಡಿ. ಸಿದ್ದಾರ್ಥ

ರೈತರ ಸಹಕಾರದಿಂದ ಸತೀಶ ಶುರ್ಗಸ ಕಾರ್ಖಾನೆ ಪ್ರಗತಿ ಪಥದತ್ತ ಸಾಗುತ್ತಿದ್ದೆ : ಕಾರ್ಖಾನೆ ಎಂ.ಡಿ. ಸಿದ್ದಾರ್ಥ ಗೋಕಾಕ ಅ 23: ರೈತರ ಸಹಕಾರದಿಂದ ಸತೀಶ ಶುರ್ಗಸ ಲಿಮಿಟೆಡ್ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದ್ದೆ ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ವಾಡೆನ್ನವರ ...Full Article

ಗೋಕಾಕ:ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ : ಶಾಸಕ ಬಾಲಚಂದ್ರ

ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ : ಶಾಸಕ ಬಾಲಚಂದ್ರ ಗೋಕಾಕ ಅ 22: ಇತ್ತೀಚೆಗೆ ನಾಗನೂರನಲ್ಲಿ ಜರುಗಿದ ಪ್ರಸಕ್ತ ಸಾಲಿನ ವಿಭಾಗ ಮಟ್ಟದ 14 ವರ್ಷದೊಳಗಿನ ಹೆಣ್ಣು ಮಕ್ಕಳ ಖೋ-ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ...Full Article

ಖಾನಾಪುರ:ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಿ : ಬಾಬುರಾವ ದೇಸಾಯಿ

ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಿ : ಬಾಬುರಾವ ದೇಸಾಯಿ ಖಾನಾಪುರ ಅ 22: ಮಲೆನಾಡಿನ ಸೆರಗಿನಲ್ಲಿರುವ ನಮ್ಮ ಖಾನಾಪುರ ತಾಲೂಕು ಗ್ರಾಮೀಣ ಪ್ರದೇಶವಾಗಿದೆ. ಇಲ್ಲಿ ತಾಲೂಕಿನಾದ್ಯಂತ ಹಲವು ಕ್ರೀಡಾಪಟುಗಳು ಗ್ರಾಮೀಣ ಕ್ರಿಡೆಗಳಾದ ಕಬ್ಬಡ್ಡಿ, ಶರ್ಯತ್ತು ಇನ್ನಿತರೆ ಆಟಗಳನ್ನು ಆಯೋಜಿಸಿ ಮನರಂಜನೆ ಮಾಡುವುದಷ್ಟಲ್ಲದೆ, ...Full Article

ಬೈಲಹೊಂಗಲ:ಸಂಪಗಾವಿಯಲ್ಲಿ ನೂತನ ವಿಠ್ಠಲ ರುಕ್ಮೀಣಿ ಮೂರ್ತಿ ಭವ್ಯ ಮೆರವಣಿಗೆ

ಸಂಪಗಾವಿಯಲ್ಲಿ ನೂತನ ವಿಠ್ಠಲ ರುಕ್ಮೀಣಿ ಮೂರ್ತಿ ಭವ್ಯ ಮೆರವಣಿಗೆ ಬೈಲಹೊಂಗಲ ಅ 21: ಸಂಪಗಾವಿ ಗ್ರಾಮ ಶರಣರ, ಸಂತರ, ಮಹಾನ್ ಪುರಷರು ನೆಲೆಸಿ ಅನುಷ್ಠಾನಗೊಂಡ ಇತಿಹಾಸ ಪ್ರಸಿದ್ಧವಾಗಿದೆ. ಗ್ರಾಮವು ಹಿಂದೂ, ಮುಸ್ಲಿಂ ಸಮುದಾಯಗಳು ಭಾವೈಕ್ಯತೆಯ ಕೇಂದ್ರವಾಗಿದ್ದು ನೂತನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ...Full Article

ಗೋಕಾಕ:ಸಹಕಾರಿ ಸಂಘಗಳು ರೈತರ ಜೀವನಾಡಿ : ಶಾಸಕ ಬಾಲಚಂದ್ರ

ಸಹಕಾರಿ ಸಂಘಗಳು ರೈತರ ಜೀವನಾಡಿ : ಶಾಸಕ ಬಾಲಚಂದ್ರ ಗೋಕಾಕ ಅ 21 : ಸಹಕಾರಿ ಸಂಘಗಳು ರೈತರ ಜೀವನಾಡಿ ಎಂದು ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ...Full Article

ಗೋಕಾಕ:ತೋಟಗಾರಿಕೆ ಬೆಳೆಗಾರರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಬಾಲಚಂದ್ರ

ತೋಟಗಾರಿಕೆ ಬೆಳೆಗಾರರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಬಾಲಚಂದ್ರ ಗೋಕಾಕ ಅ 20 : ತೋಟಗಾರಿಕೆ ಇಲಾಖೆಯಿಂದ ಶೇ 90ರ ಸಹಾಯಧನದಲ್ಲಿ ಬಾಡಿಗೆ ಆಧಾರಿತ ಯಂತ್ರೋಪಕರಣಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದು ರಾಜಾಪೂರದ ವಿವೇಕಾನಂದ ತೋಟಗಾರಿಕೆ ಉತ್ಪಾದಕರ ಸಂಘಕ್ಕೆ ...Full Article
Page 580 of 615« First...102030...578579580581582...590600610...Last »