RNI NO. KARKAN/2006/27779|Friday, September 25, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ವಿಜೃಂಭಣೆಯಿಂದ ಜರುಗಿದ ಯುವ ಧುರೀಣ ಅಮರನಾಥ ಜೊತೆ ಅಶ್ವಿನಿಯವರ ವಿವಾಹ ಮಹೋತ್ಸವ

ವಿಜೃಂಭಣೆಯಿಂದ ಜರುಗಿದ ಯುವ ಧುರೀಣ ಅಮರನಾಥ ಜೊತೆ ಅಶ್ವಿನಿಯವರ ವಿವಾಹ ಮಹೋತ್ಸವ ಗೋಕಾಕ ಫೆ 26 : ಜಾರಕಿಹೊಳಿ ಕುಟುಂಬದ ಹಿರಿಯ ಸದಸ್ಯ, ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ದ್ವೀತಿಯ ಸುಪುತ್ರ, ಯುವ ಧುರೀಣ ಅಮರನಾಥ ಜೊತೆ ಅಶ್ವಿನಿಯವರ ವಿವಾಹ ಮಹೋತ್ಸವ ವಿಜೃಂಭಣೆಯಿಂದ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಜರುಗಿತು. ಈ ವಿವಾಹ ಸಮಾರಂಭದಲ್ಲಿ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿ, ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ, ಅಂಕಲಗಿ ಅಡವಿಸಿದ್ಧೇಶ್ವರ ಮಠದ ...Full Article

ಗೋಕಾಕ:ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ 29ರಂದು

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ 29ರಂದು ಗೋಕಾಕ ಫೆ 25 : ಸಾಮಾಜ ಸೇವೆಗಾಗಿಯೇ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವ ಮಹಾಂತೇಶ ಕವಟಗಿಮಠ ಅವರ ಹೆಸರಿನಲ್ಲಿ ಸ್ಥಾಪಿತ ‘ಮಹಾಂತೇಶ ಕವಟಗಿಮಠ ಫೌಂಡೇಷನ್’ ವತಿಯಿಂದ ಇದೇ ಗುರುವಾರ ದಿ. 29ರಂದು ಮುಂಜಾನೆ ...Full Article

ಗೋಕಾಕ:ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು ಎಂಬ ಉದ್ದೇಶದಿಂದ ಫೌಂಡೇಶನ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ : ರಾಹುಲ್ ಜಾರಕಿಹೊಳಿ

ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು ಎಂಬ ಉದ್ದೇಶದಿಂದ ಫೌಂಡೇಶನ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆ : ರಾಹುಲ್ ಜಾರಕಿಹೊಳಿ ಗೋಕಾಕ ಫೆ 25 : ಈ ಭಾಗದ ವಿದ್ಯಾರ್ಥಿಗಳು ಸಹ ಮುಂದೆ ಬಂದು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು ...Full Article

ಗೋಕಾಕ:ಶಾರ್ಟ್ ಸರ್ಕ್ಯೂಟ್​ನಿಂದ ಮನೆಗಳಿಗೆ ಬೆಂಕಿ: ಒಟ್ಟು 310 ಗ್ರಾಮ ಚಿನ್ನಾಭರಣ, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗಳಿಗೆ ಬೆಂಕಿ: ಒಟ್ಟು 310 ಗ್ರಾಮ ಚಿನ್ನಾಭರಣ, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿ ಗೋಕಾಕ ಫೆ 22 : ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನಾಲ್ಕು ಮನೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ...Full Article

ಗೋಕಾಕ:ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ

ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ ಗೋಕಾಕ ಫೆ 21 : ಮಂಗಳವಾರದಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ಕಛೇರಿಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ನಡೆದ ...Full Article

ಗೋಕಾಕ:ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ

ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ ಗೋಕಾಕ ಫೆ 18 : ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನ್ಯಾಯಾಂಗದ ಗೌರವವನ್ನು ಹೆಚ್ಚಿಸುವಂತೆ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ ...Full Article

ಗೋಕಾಕ:ಹೊನಲು-ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿದ ಯುವ ನಾಯಕ ರಾಹುಲ್

ಹೊನಲು-ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿದ ಯುವ ನಾಯಕ ರಾಹುಲ್ ಗೋಕಾಕ ಫೆ 16 : ಇಲ್ಲಿನ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ ನಗರದ ಶ್ರೀ ವಾಲ್ಮೀಕಿ ಮರ್ಹಷಿ ಕ್ರೀಡಾಂಗಣದಲ್ಲಿ ಆಯೋಸಿದ್ದ ರಾಜ್ತ ...Full Article

ಗೋಕಾಕ:ಇಂದಿನಿಂದ ವಾಲ್ಮೀಕಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ರಾಹುಲ್ ಟ್ರೋಫಿ : ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ಇಂದಿನಿಂದ ವಾಲ್ಮೀಕಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ರಾಹುಲ್ ಟ್ರೋಫಿ : ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನವೆಂಬರ್ ಬಂತೆಂದರೆ ರಾಜ್ಯದ ಉದ್ದಗಲಕ್ಕೂ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳ ಸುಗ್ಗಿ ಶುರು. ಈ ಟೂರ್ನಿಗಳು ಮೇ ತಿಂಗಳ ಅಂತ್ಯದವರೆಗೂ ನಿರಂತರವಾಗಿ ನಡೆಯುತ್ತವೆ. ಟೆನ್ನಿಸ್ ...Full Article

ಸವದತ್ತಿ:ಚಚಡಿ ಗ್ರಾಮದಲ್ಲಿ ಶ್ರೀ ರಾಜವೀರ ಮದಕರಿನಾಯಕ ಅವರ ಮೂರ್ತಿ ಲೋಕಾರ್ಪಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಚಚಡಿ ಗ್ರಾಮದಲ್ಲಿ ಶ್ರೀ ರಾಜವೀರ ಮದಕರಿನಾಯಕ ಅವರ ಮೂರ್ತಿ ಲೋಕಾರ್ಪಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಸವದತ್ತಿ ಫೆ 14 : ತಾಲೂಕಿನ ಚಚಡಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಯುವ ಸಂಘ ದವರು ಶ್ರೀ ರಾಜವೀರ ಮದಕರಿನಾಯಕ ಅವರ ...Full Article

ಗೋಕಾಕ:ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಬರಲು ಸಾಧ್ಯ : ತಹಶೀಲ್ದಾರ ಭಸ್ಮೆ

ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಬರಲು ಸಾಧ್ಯ : ತಹಶೀಲ್ದಾರ ಭಸ್ಮೆ ಗೋಕಾಕ ಫೆ 12 : ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಎದುರು ನೋಡಬಹುದು ...Full Article
Page 59 of 630« First...102030...5758596061...708090...Last »