RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಾಳೆ ಬಾಲಚಂದ್ರ ಜಾರಕಿಹೊಳಿ ಅವರಿಂದ ಸಾರ್ವಜನಿಕ ಭೇಟಿ

ನಾಳೆ ಬಾಲಚಂದ್ರ ಜಾರಕಿಹೊಳಿ ಅವರಿಂದ ಸಾರ್ವಜನಿಕ ಭೇಟಿ ಗೋಕಾಕ ನ 7: ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ನಾಳೆ ದಿ. 8 ರಂದು ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ನಾಳೆ ಬುಧವಾರದಂದು ಮ. 1 ಗಂಟೆಯಿಂದ ಸಂ. 7 ಗಂಟೆಯವರೆಗೆ ಗೃಹ ಕಛೇರಿಯಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆಂದು ಸ್ಥಳೀಯ ಎನ್‍ಎಸ್‍ಎಫ್ ಅತಿಥಿ ಗೃಹದ ಪ್ರಕಟಣೆ ತಿಳಿಸಿದೆ.Full Article

ಗೋಕಾಕ:ಕೋಳಿ ಸಮಾಜವನ್ನು ಎಸ್.ಟಿ ಗೆ ಸೇರಿಸುವ ಪಕ್ಷಕ್ಕೆ ಮಾತ್ರ ನಮ್ಮ ಬೆಂಬಲ : ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ

ಕೋಳಿ ಸಮಾಜವನ್ನು ಎಸ್.ಟಿ ಗೆ ಸೇರಿಸುವ ಪಕ್ಷಕ್ಕೆ ಮಾತ್ರ ನಮ್ಮ ಬೆಂಬಲ : ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ ಗೋಕಾಕ ನ 6: ಕೋಳಿ , ಕಬ್ಬಲಿಗ ಸಮಾಜವನ್ನು ಎಸ್.ಟಿ ಗೆ ಸೇರಿಸುತ್ತೆವೆಂದು ಪ್ರಮಾಣ ಮಾಡುವ ಪಕ್ಕಕ್ಕೆ ನಮ್ಮ ಸಮಾಜ ಈ ...Full Article

ಗೋಕಾಕ:ಪ್ರತಿ ಟನ್ ಗೆ 3,100 ರೂ: ರಾಜ್ಯದಲ್ಲೇ ದಾಖಲೆ ದರ ಘೋಷಿಸಿದ ಸತೀಶ್ ಶುರ್ಗಸ್

ಪ್ರತಿ ಟನ್ ಗೆ 3,100 ರೂ: ರಾಜ್ಯದಲ್ಲೇ ದಾಖಲೆ ದರ ಘೋಷಿಸಿದ ಸತೀಶ್ ಶುರ್ಗಸ್ ಗೋಕಾಕ ನ 6: ರೈತರ ಮಹದಾಶೆಯಂತೆ  ಎರಡನೇ ಕಂತನ್ನು ಪ್ರತಿ ಟನ್‍ಗೆ 300 ರೂಪಾಯಿಯಂತೆ ಘೋಷಿಸಲು ಸೋಮವಾರ ನಿರ್ಣಯ ಕೈಗೊಳ್ಳಲಾಗಿದೆ ಎಂದು  ಸತೀಶ ಶುಗರ್ಸ್ ...Full Article

ಗೋಕಾಕ:ಕೋಮು ಸಾಮರಸ್ಯದ ಸಂದೇಶವನ್ನು ಇಡಿ ಜಗತ್ತಿಗೆ ಪರಿಚಯಿಸಿದ ಕೀರ್ತಿ ಕನಕದಾಸರಿಗೆ ಸಲುತ್ತದೆ: ಸಚಿವ ರಮೇಶ

ಕೋಮು ಸಾಮರಸ್ಯದ ಸಂದೇಶವನ್ನು ಇಡಿ ಜಗತ್ತಿಗೆ ಪರಿಚಯಿಸಿದ ಕೀರ್ತಿ ಕನಕದಾಸರಿಗೆ ಸಲುತ್ತದೆ: ಸಚಿವ ರಮೇಶ ಗೋಕಾಕ ನ 6: ಕುಲ ಕುಲವೆಂದು ಹೊಡೆದಾಡದಿರಿ ಎಂದು ಕೋಮು ಸಾಮರಸ್ಯದ ಸಂದೇಶವನ್ನು ಇಡಿ ಜಗತ್ತಿಗೆ ಪರಿಚಯಿಸಿದ ವಿಶ್ವ ಮಾನವ, ಭಕ್ತ ಶ್ರೇಷ್ಠ, ಕನಕದಾಸರಾಗಿದ್ದಾರೆ ...Full Article

ಘಟಪ್ರಭಾ:ವಿವಿಧೆಡೆ.ವಿಜಂಭ್ರನೆಯಿಂದ ಕನಕದಾಸರ ಜಯಂತಿ ಆಚರಣೆ

ವಿವಿಧೆಡೆ ವಿಜಂಭ್ರನೆಯಿಂದ ಕನಕದಾಸರ ಜಯಂತಿ ಆಚರಣೆ ಘಟಪ್ರಭಾ ನ 6: ಸಮೀಪದ ರಾಜಾಪೂರ ಗ್ರಾಮ ಪಂಚಾಯತಿಯಲ್ಲಿ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಗ್ರಾ.ಪಂ ಅಧಕ್ಷೆ ಸಿದ್ದವ್ವ ಜೆಟ್ಟನ್ನವರ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ...Full Article

ಖಾನಾಪುರ:ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಗಳಿಂದ ಸ್ವಚ್ಛತಾ ಅಭಿಯಾನ ಖಾನಾಪುರ ನ 6: ಪಟ್ಟಣದ ಜನನಿಬಿಡ ಮಾರುಕಟ್ಟೆ ಪ್ರದೇಶವನ್ನು ಭಾನುವಾರ ಸ್ಥಳೀಯ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯ 300ಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ಕಸಗೂಡಿಸುವ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ತರಬೇತಿ ಶಾಲೆಯ ...Full Article

ಗೋಕಾಕ:ಕಾಂಗ್ರೇಸ್ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ : ಮಹಾಂತೇಶ ಕವಟಗಿಮಠ

ಕಾಂಗ್ರೇಸ್ ಸರ್ಕಾರದ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ : ಮಹಾಂತೇಶ ಕವಟಗಿಮಠ ಗೋಕಾಕ ನ 5: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ವಿಧಾನ ...Full Article

ಗೋಕಾಕ:ಕನ್ನಡ ಭಾಷೆಯನ್ನು ಘಟ್ಟಿ ಗೊಳಿಸುವ ಜವಾಬ್ದಾರಿ ಯುವಕರ ಮೇಲಿದೆ : ಕರವೇ ಅಧ್ಯಕ್ಷ ಖಾನಪ್ಪನವರ

ಕನ್ನಡ ಭಾಷೆಯನ್ನು ಘಟ್ಟಿ ಗೊಳಿಸುವ ಜವಾಬ್ದಾರಿ ಯುವಕರ ಮೇಲಿದೆ : ಕರವೇ ಅಧ್ಯಕ್ಷ ಖಾನಪ್ಪನವರ ಗೋಕಾಕ ನ 5: ಕನ್ನಡ ಭಾಷೆಯನ್ನು ಘಟ್ಟಿ ಗೊಳಿಸುವ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ...Full Article

ಗೋಕಾಕ:ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿಯುದನ್ನು ಯಾರಿಂದಲು ತಪ್ಪಿಸಲು ಸಾಧ್ಯವಿಲ್ಲ : ಸಚಿವ ರಮೇಶ

ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿಯುದನ್ನು ಯಾರಿಂದಲು ತಪ್ಪಿಸಲು ಸಾಧ್ಯವಿಲ್ಲ : ಸಚಿವ ರಮೇಶ ಗೋಕಾಕ ನ 5: ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿಯುದನ್ನು ಯಾರಿಂದಲು ತಪ್ಪಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು ...Full Article

ಗೋಕಾಕ:ನಾಳೆಯಿಂದ ಕೌಜಲಗಿಯಲ್ಲಿ ವಿಠ್ಠಲ ಬೀರದೇವರ ಜಾತ್ರೆ

ನಾಳೆಯಿಂದ ಕೌಜಲಗಿಯಲ್ಲಿ ವಿಠ್ಠಲ ಬೀರದೇವರ ಜಾತ್ರೆ ಗೋಕಾಕ ನ 5: ಕೌಜಲಗಿ ಪಟ್ಟಣದಲ್ಲಿ ನ-6 ರಿಂದ ಪ್ರಸಿದ್ಧ ವಿಠ್ಠಲ ಬೀರದೇವರ ಜಾತ್ರೆಯು ಅತ್ಯಂತ ವಿಜ್ರಂಭನೆಯಿಂದ ಜರುಗಲಿದೆ. ಪ್ರತಿವರ್ಷದಂತೆ ಶಿಗಿ ಹುಣ್ಣಿವೆಯಂದು ವಿಠ್ಠಲ ಬೀರದೇವರಿಗೆ ಕರಿಕಟ್ಟುವುದರೊಂದಿಗೆ ಆರಂಭವಾಗುತ್ತದೆ. ನೆರೆಯ ಮಹಾರಾಷ್ಟ್ರ ರಾಜ್ಯದ ...Full Article
Page 591 of 630« First...102030...589590591592593...600610620...Last »