RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಮಂತ್ರಾಕ್ಷತೆಯ ಕಲಶದ ಭವ್ಯ ಮೆರವಣಿಗೆ ಕಾರ್ಯಕ್ರಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ

ಮಂತ್ರಾಕ್ಷತೆಯ ಕಲಶದ ಭವ್ಯ ಮೆರವಣಿಗೆ ಕಾರ್ಯಕ್ರಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ ಗೋಕಾಕ ಡಿ 20 : ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ ಹಾಗೂ ವಿಶ್ವಹಿಂದು ಪರಿಷತ ಗೋಕಾಕ ಇವುಗಳ ಸಹಯೋದೊಂದಿಗೆ ಅಯೋಧ್ಯೆಯಲ್ಲಿ ಬರುವ ಜನೇವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಮಂತ್ರಾಕ್ಷತೆಯ ಕಲಶದ ಭವ್ಯ ಮೆರವಣಿಗೆ ಕಾರ್ಯಕ್ರಮಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು. ಬುಧವಾರದಂದು ನಗರದ ನಾಯಕ ಗಲ್ಲಿಯ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಯ ಕಲಶಗಳಿಗೆ ವಿಶೇಷ ಪೂಜೆ ನೆರವೇರಿಸಿ ವಿವಿಧ ...Full Article

ಗೋಕಾಕ:ದಿ.15 ರಂದು ಗೋಕಾಕ ನಗರದಲ್ಲಿ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ : ಜಕಬಾಳ ಮಾಹಿತಿ

ದಿ.15 ರಂದು ಗೋಕಾಕ ನಗರದಲ್ಲಿ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆ : ಜಕಬಾಳ ಮಾಹಿತಿ ಗೋಕಾಕ ಡಿ 12 : ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದ ಪುರಿ ಮಹಾ ಸ್ವಾಮೀಜಿಯವರ ನೇತ್ರತ್ವದಲ್ಲಿ ಉಪ್ಪಾರ ಸಮಾಜವನ್ನು ಒಗ್ಗೂಡಿಸಿ ...Full Article

ಗೋಕಾಕ:ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ : ಮುರುಘರಾಜೇಂದ್ರ ಶ್ರೀ

ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನಾ ಮೆರವಣಿಗೆ : ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 12 : ಗೋಕಾಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಾಳೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ...Full Article

ಗೋಕಾಕ:ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನೀಯರಿಂದ ಅಧಿವೇಶನ ವಿಕ್ಷಣೆ.

ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನೀಯರಿಂದ ಅಧಿವೇಶನ ವಿಕ್ಷಣೆ. ಗೋಕಾಕ ಡಿ 11: ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಇಲ್ಲಿನ ನಿಂಗಯ್ಯ ನಗರ ( ಅಂಬೇಡ್ಕರ್) ದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ...Full Article

ಗೋಕಾಕ:ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುವರಿಂದ ದೇವರ ಅನುಗ್ರಹ ದೊಂದಿಗೆ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ : ಶಾಸಕ ಲಖನ್ ಜಾರಕಿಹೊಳಿ

ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುವರಿಂದ ದೇವರ ಅನುಗ್ರಹ ದೊಂದಿಗೆ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ : ಶಾಸಕ ಲಖನ್ ಜಾರಕಿಹೊಳಿ ಗೋಕಾಕ ಡಿ 9 : ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುವರಿಂದ ದೇವರ ಅನುಗ್ರಹ ದೊಂದಿಗೆ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದೆ ಎಂದು ...Full Article

ಗೋಕಾಕ: ನೂತನ ಜಿಲ್ಲಾ ಹೋರಾಟ ತೀವ್ರ ಗೋಳಲ್ಲಿ :ಗೋಕಾಕದಲ್ಲಿ ಜಿಲ್ಲಾ ವಿಭಜನೆಯ ಸದ್ದೆ ಇಲ್ಲಾ ಬರೀ ಗದ್ದಲಗಳದ್ದೆ ಕಾರುಬಾರು.

ನೂತನ ಜಿಲ್ಲಾ ಹೋರಾಟ ತೀವ್ರ ಗೋಳಲ್ಲಿ :ಗೋಕಾಕದಲ್ಲಿ ಜಿಲ್ಲಾ ವಿಭಜನೆಯ ಸದ್ದೆ ಇಲ್ಲಾ ಬರೀ ಗದ್ದಲಗಳದ್ದೆ ಕಾರುಬಾರು. ಗೋಕಾಕ ಡಿ 9 : ಕಳೆದ ಐದು ದಿನಗಳಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರಕಾರ ಚಳಿಗಾಲದ ಅಧಿವೇಶನ ನಡೆಸುತ್ತಿದ್ದು ,ಉತ್ತರ ಕರ್ನಾಟಕದ ...Full Article

ಗೋಕಾಕ:ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ನೂತನ ಜಿಲ್ಲೆ ಆಗುತ್ತಿಲ್ಲ : ಕಾಂಗ್ರೆಸ್ ಮುಖಂಡ ಅಶೋಕ ಬೇಸರ

ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಗೋಕಾಕ ನೂತನ ಜಿಲ್ಲೆ ಆಗುತ್ತಿಲ್ಲ : ಕಾಂಗ್ರೆಸ್ ಮುಖಂಡ ಅಶೋಕ ಬೇಸರ ಗೋಕಾಕ ಡಿ 6 : ಬೆಳಗಾವಿ ಜಿಲ್ಲೆಯ ವಿಸ್ತೀರ್ಣತೆ ನೋಡಿದರೆ 4 ಹೊಸ ಜಿಲ್ಲೆ ನಿರ್ಮಾಣ ಆಗಬೇಕು ಆದರೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ...Full Article

ಗೋಕಾಕ:ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ

ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ...Full Article

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ ಗೋಕಾಕ ಡಿ 3 : ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸಂತೋಷ ...Full Article

ಗೋಕಾಕ :ಅರಣ್ಯ ಕ್ರೀಡಾಕೂಟ : ಚೇಸ್ ಪಂದ್ಯಾವಳಿಯಲ್ಲಿ ಎಸಿಎಫ್ ಸಂಗಮೇಶ್ ಪ್ರಭಾಕರ ಪ್ರಥಮ

ಅರಣ್ಯ ಕ್ರೀಡಾಕೂಟ : ಚೇಸ್ ಪಂದ್ಯಾವಳಿಯಲ್ಲಿ ಎಸಿಎಫ್ ಸಂಗಮೇಶ್ ಪ್ರಭಾಕರ ಪ್ರಥಮ ಗೋಕಾಕ ಡಿ 1 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ಬೆಳಗಾವಿ ವೃತ್ತಮಟ್ಟದ ಅರಣ್ಯ ಕ್ರೀಡಾಕೂಟದಲ್ಲಿ ಬೆಳಗಾವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ್ ...Full Article
Page 62 of 628« First...102030...6061626364...708090...Last »