RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಖಾನಾಪುರ:ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ

ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ  ಖಾನಾಪುರ ಜು 19: ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಬೀಡಿ ಗ್ರಾಮದ ತಟ್ಟಿಹಳ್ಳಕ್ಕೆ ನಿರ್ಮಿಸಿದ್ದ ನಾಲಾ ಕಂ ಬ್ರೀಡ್ಜ ಕೋಚ್ಚಿ ಹೋದ ಘಟನೆ ಸಂಭವಿಸಿದೆ ಕಳೆದ ಆರು ತಿಂಗಳ ಹಿಂದೆಯಷ್ಟೇ 12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಈ ಬ್ರಿಡ್ಜ್ ಸಂಪೂರ್ಣ ಜಖಂ ಕೊಚ್ಚಿ ಹೋಗಿದ್ದು, ಭಾರಿ ಅವಾಂತರ ಸೃಷ್ಟಿಯಾಗಿದೆ.  ಸೇತುವೆ ಕಳಪೆ ಕಾಮಗಾರಿ ಹಿನ್ನೆಲೆ ಕೊಚ್ಚಿ ಹೋಗಿದೆ ಎನ್ನಲಾಗ್ತಿದೆ. ಸೇತುವೆ ಕೊಚ್ಚಿ ಹೋಗಿದ್ದರಿಂದ ಬೀಡಿ ಗ್ರಾಮದಿಂದ ...Full Article

ಗೋಕಾಕ:ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ : ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಶಿಬಿರದಲ್ಲಿ ಶಾಸಕ ಬಾಲಚಂದ್ರ ಅಭಿಮತ

ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ : ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಶಿಬಿರದಲ್ಲಿ ಶಾಸಕ ಬಾಲಚಂದ್ರ ಅಭಿಮತ ಗೋಕಾಕ : ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ. ಅದರಲ್ಲೂ ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡುವ ಮೂಲಕ ಸಮಾಜ ಪುಣ್ಯದ ...Full Article

ಗೋಕಾಕ:2018 ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಿ : ಮಾಜಿ ಸಚಿವ ಬಾಲಚಂದ್ರ

2018 ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಿ : ಮಾಜಿ ಸಚಿವ ಬಾಲಚಂದ್ರ ಗೋಕಾಕ ಜು 16 : 2018 ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು. ಬಿ.ಎಸ್. ಯಡಿಯೂರಪ್ಪನವರನ್ನು ...Full Article

ಘಟಪ್ರಭಾ:ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಲು ರೈತರು ಹನಿ ನೀರಾವರಿ ಪದ್ಧತಿಯನ್ನು ಅನುಸರಿಸಿಕೋಳಿ : ಮಾಜಿ ಸಚಿವ ಬಾಲಚಂದ್ರ ಸಲಹೆ

ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಲು ರೈತರು ಹನಿ ನೀರಾವರಿ ಪದ್ಧತಿಯನ್ನು ಅನುಸರಿಸಿಕೋಳಿ : ಮಾಜಿ ಸಚಿವ ಬಾಲಚಂದ್ರ ಸಲಹೆ ಘಟಪ್ರಭಾ ಜು 15: ಕೇಂದ್ರ ಸರ್ಕಾರದ ಕೃಷಿ ಸಚಿವಾಲಯದ ಎಸ್‍ಎಫ್‍ಎಸಿ ಮೂಲಕ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ...Full Article

ಗೋಕಾಕ:ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ದೊರಕಿದಾಗ ಮಾತ್ರ ಅಭಿವೃದ್ಧಿ ಸಾಧ್ಯ : ಶಾಸಕ ಬಾಲಚಂದ್ರ

ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ದೊರಕಿದಾಗ ಮಾತ್ರ ಅಭಿವೃದ್ಧಿ ಸಾಧ್ಯ : ಶಾಸಕ ಬಾಲಚಂದ್ರ ಗೋಕಾಕ ಜು 15: ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯೋಜನೆಗಳ ದುರ್ಬಳಕೆ ನಡೆಯದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕೆಂದು ಶಾಸಕ ಹಾಗೂ ಮಾಜಿ ಸಚಿವ ...Full Article

ಗೋಕಾಕ:ಇಂದು ನೆಡುವ ಗಿಡ ಮುಂದಿನ ಹತ್ತು ವರ್ಷದ ನಂತರದ ಪೀಳಿಗೆಗೆ ಫಲ ಕೊಡುತ್ತದೆ : ಡಿ.ಎಫ್.ಓ ದೇವರಾಜ್

ಇಂದು ನೆಡುವ ಗಿಡ ಮುಂದಿನ ಹತ್ತು ವರ್ಷದ ನಂತರದ ಪೀಳಿಗೆಗೆ ಫಲ ಕೊಡುತ್ತದೆ : ಡಿ.ಎಫ್.ಓ ದೇವರಾಜ್ ಗೋಕಾಕ ಜು 15 : ಇಂದು ನೆಡುವ ಗಿಡ ಮುಂದಿನ ಹತ್ತು ವರ್ಷದ ನಂತರದ ಪೀಳಿಗೆಗೆ ಫಲ ಕೊಡುತ್ತದೆ, ಮರವಿದ್ದರೆ ಉಸಿರು, ...Full Article

ನಿಪ್ಪಾಣಿ:ಮೂಲಭೂತ ಸೌಕರ್ಯ ವಂಚಿತ ನಿಪ್ಪಾಣಿಯ ಸರಕಾರಿ ಆಸ್ಪತ್ರೆ

ಮೂಲಭೂತ ಸೌಕರ್ಯ ವಂಚಿತ ನಿಪ್ಪಾಣಿಯ ಸರಕಾರಿ ಆಸ್ಪತ್ರೆ ನಿಪ್ಪಾಣಿ ಜು 15 : ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿಗಳಿಗೆ ,ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಸರ್ಕಾರಿ ಆಸ್ಪತ್ರೆಗೆ ...Full Article

ರಾಮದುರ್ಗ:ಶೌಚಾಲಯ ನಿರ್ಮಾಣಕ್ಕೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಿ : ಜಿ.ಪಂ ಸಿಇಒ ಆರ್.ರಾಮಚಂದ್ರ

ಶೌಚಾಲಯ ನಿರ್ಮಾಣಕ್ಕೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಿ : ಜಿ.ಪಂ ಸಿಇಒ ಆರ್.ರಾಮಚಂದ್ರ ರಾಮದುರ್ಗ ಜು 14 : ರಾಮದುರ್ಗ ತಾಲೂಕಿನಲ್ಲಿ 1153 ಗರ್ಭಿಣಿ, ಬಾಣಂತಿ ಸ್ತ್ರೀಯರಿಗೆ ಮತ್ತು ಬಹಳಷ್ಟು ಆಶಾ ಕಾರ್ಯಕರ್ತರಿಗೆ ಶೌಚಾಲಯ ವ್ಯವಸ್ಥೆ ಇಲ್ಲದಿದ್ದಾಗ ಹೇಗೆ ನೀವು ...Full Article

ಗೋಕಾಕ:ಇಂದಿನಿಂದ ಮೂರು ದಿನಗಳ ಕಾಲ ಗೋಕಾಕದಲ್ಲಿ ಅಂಗವಿಕಲರಿಗೆ ಉಚಿತ ಕೃತಕ್ ಕಾಲು ಜೋಡಣೆ ಶಿಬಿರ

ಇಂದಿನಿಂದ ಮೂರು ದಿನಗಳ ಕಾಲ ಗೋಕಾಕದಲ್ಲಿ ಅಂಗವಿಕಲರಿಗೆ ಉಚಿತ ಕೃತಕ್ ಕಾಲು ಜೋಡಣೆ ಶಿಬಿರ ಗೋಕಾಕ ಜು 14: ಇಲ್ಲಿಯ ಜೈನ ಶ್ವೇತಾಬಂರ ಹಾಗೂ ದಿಗಂಬರ ಸಮಾಜದ ವತಿಯಿಂದ ದೀನ ದಲಿತರ , ಬಡರೋಗಿಗಳ ಸೇವೆ ಮಾಡುವ ಉದ್ದೇಶದಿಂದ ಇಂದಿನಿಂದ ...Full Article

ಗೋಕಾಕ:ಶಿಕ್ಷಣಕ್ಕೆ ನೀಡಿರುವಷ್ಟು ಪ್ರಾಶಸ್ತ್ಯ ಯಾವ ಕ್ಷೇತ್ರಕ್ಕೂ ನೀಡಿಲ್ಲ : ಮಾಜಿ ಸಚಿವ ಬಾಲಚಂದ್ರ

ಶಿಕ್ಷಣಕ್ಕೆ ನೀಡಿರುವಷ್ಟು ಪ್ರಾಶಸ್ತ್ಯ ಯಾವ ಕ್ಷೇತ್ರಕ್ಕೂ ನೀಡಿಲ್ಲ : ಮಾಜಿ ಸಚಿವ ಬಾಲಚಂದ್ರ ಗೋಕಾಕ ಜು 14: ನನ್ನ ಅಧಿಕಾರವಧಿಯಲ್ಲಿ ಶಿಕ್ಷಣಕ್ಕೆ ನೀಡಿರುವಷ್ಟು ಪ್ರಾಶಸ್ತ್ಯ ಯಾವ ಕ್ಷೇತ್ರಕ್ಕೂ ನೀಡಿಲ್ಲ. ಸಮಾಜದ ಬದಲಾವಣೆಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಅಮೂಲಾಗ್ರ ...Full Article
Page 620 of 630« First...102030...618619620621622...630...Last »