RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ

ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ಜು 15 : ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶನಿವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ರೈತರಿಗೆ ಬ್ಯಾಂಕಿನಿಂದ ನೋಟಿಸ್ ನೀಡುವುದನ್ನು ನಿಲ್ಲಿಸಬೇಕು, ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕುಲ ರೈತರಿಗೆ ಬೆಳೆ ವಿಮೆಪರಿಹಾರವನ್ನು ತಕ್ಷಣದಲ್ಲಿ ನೀಡಬೇಕು, ಎಂ.ಎಸ್.ಪಿ ಕಾನೂನನ್ನು ಜಾರಿಗೊಳಿಸಬೇಕು, ...Full Article

ಗೋಕಾಕ:ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ

ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ ಗೋಕಾಕ ಜು 14 : ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಕಾನೂನು ಮಿತಿಯಲ್ಲಿ ಇದರ ವಿರುದ್ಧ ಹೋರಾಟ ...Full Article

ಗೋಕಾಕ:ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ

ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ ಗೋಕಾಕ ಜು 12 : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತದ ಆಶ್ರಮದ 108 ಶ್ರೀ ಕಾಮಕುಮಾರ ನಂದಿ ಮುನಿ ಮಹಾರಾಜರ ...Full Article

ಗೋಕಾಕ:ಮೊಬೈಲ್‌ ವಾಪಸ್‌: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೊಬೈಲ್‌ ವಾಪಸ್‌: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಗೋಕಾಕ ಜು 10 : ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ವಾಪಸ ಪಡೆದು ಹೊಸ ಮೊಬೈಲಗಳನ್ನು ನೀಡಿ, ಹೆಚ್ಚಳವಾದ 1 ಸಾವಿರ ರೂ,ಗಳ ಗೌರವಧನವನ್ನು ಬಿಡುಗಡೆ ಮಾಡುವಂತೆ ಸೋಮವಾದಂದು ಇಲ್ಲಿನ ಕರ್ನಾಟಕ ...Full Article

ಗೋಕಾಕ:ಕ್ರಿಕೆಟ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಿಸಿದ ಸನತ ಜಾರಕಿಹೊಳಿ

ಕ್ರಿಕೆಟ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಿಸಿದ ಸನತ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಮಯೂರ ಸ್ಕೂಲ್ ಕ್ರಿಕೆಟ್ ಟೀಮ್ ವತಿಯಿಂದ ಆಯೋಜಿಸಿದ್ದ ದಿವಂಗತ ಸಂತೋಷ ಖಂಡ್ರಿ ಸ್ಮರಣಾರ್ಥ ಸ್ನೇಹ ಪೂರ್ವಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಲಕ್ಷ್ಮಿ ಎಜುಕೇಷನ್ ...Full Article

ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ನವೀಕೃತ ಕಟ್ಟಡ ಹಾಗೂ ನೂನತ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ...Full Article

ಗೋಕಾಕ:ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ

ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 8 ” 12 ನೇ ಶತಮಾನದಲ್ಲಿ ಶಿವಶರಣರ ಹೋರಾಟದ ಉದ್ದೇಶವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮಹತ್ವ ಕಾರ್ಯ ನಡೆಯಲಿ, ಶ್ರೀ ಶಿವಶರಣ ...Full Article

ಗೋಕಾಕ:ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ ಗೋಕಾಕ ಜು 8 : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು’ ಎಂದು ಲಕ್ಷ್ಮಿ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ...Full Article

ಗೋಕಾಕ:ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷೀಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ

ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ ಗೋಕಾಕ ಜು 6 : ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಬುಧವಾರದಂದು ವಿಕ್ಷಣೆ ...Full Article

ಗೋಕಾಕ:ಗುರುವಿನ ಅನುಗ್ರಹಕ್ಕೆ ಪಾತ್ರರಾಗಿ : ಮುರುಘರಾಜೇಂದ್ರ ಶ್ರೀ

ಗುರುವಿನ ಅನುಗ್ರಹಕ್ಕೆ ಪಾತ್ರರಾಗಿ : ಮುರುಘರಾಜೇಂದ್ರ ಶ್ರೀ ಗೋಕಾಕ ಜು 4 : ಸಾಧು, ಸಂತರ, ಮಹಾತ್ಮರ ಪುಣ್ಯ ಪುರುಷರೊಂದಿಗಿನ ಒಡನಾಟದ ಫಲವು ತಪಸ್ಸಿನ ಫಲಕ್ಕಿಂತ ಅಧಿಕವಾಗಿರುತ್ತದೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು, ...Full Article
Page 64 of 617« First...102030...6263646566...708090...Last »