RNI NO. KARKAN/2006/27779|Tuesday, November 4, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಬಕ್ರೀದ್ ಹಬ್ಬ: ಮುಸ್ಲಿಂ ಸಮಾಜ ಬಾಂಧವರು ಸಡಗರದಿಂದ ಆಚರಣೆ

ಬಕ್ರೀದ್ ಹಬ್ಬ: ಮುಸ್ಲಿಂ ಸಮಾಜ ಬಾಂಧವರು ಸಡಗರದಿಂದ ಆಚರಣೆ ಗೋಕಾಕ ಜೂ 29 : ತ್ಯಾಗ ಬಲಿದಾನದ ಶ್ರದ್ದೆ,ಭಕ್ತಿ ಶಾಂತಿ ಪ್ರತೀಕವಾದ ಬಕ್ರೀದ್ ಹಬ್ಬವನ್ನು ನಗರದಲ್ಲಿ ಗುರುವಾರ ಮುಸ್ಲಿಂ ಭಾಂದವರು ವಿಜೃಂಭಣೆಯಿಂದ ಆಚರಿಸಿದರು.ಬೆಳಿಗ್ಗೆ ಹೊಸ ಬಟ್ಟೆ ತೊಟ್ಟು ಸಂಭ್ರಮಿಸಿದರು. ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳಾದ ಮೌಲಾನಾ ಸಲಾಹಸಾಬ ಹಬ್ಬದ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ-ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೂ ಸಹೋದರರಂತೆ ಬಾಳುವಂತೆ ...Full Article

ಮೂಡಲಗಿ:ಟ್ಯಾಂಕರಗಳ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ

ಟ್ಯಾಂಕರಗಳ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ...Full Article

ಗೋಕಾಕ:ದುಡುಕಿನ ನಿರ್ಧಾರ ಕೈಗೊಳ್ಳಬೇಡಿ: ಶ್ರೀ ರಂಭಾಪುರಿ ಜಗದ್ಗುರುಗಳು

ದುಡುಕಿನ ನಿರ್ಧಾರ ಕೈಗೊಳ್ಳಬೇಡಿ: ಶ್ರೀ ರಂಭಾಪುರಿ ಜಗದ್ಗುರುಗಳು ಗೋಕಾಕ ಜೂ 21 : ಭಾರತೀಯ ಸಂಸ್ಕøತಿಯಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಗೋಮಾತೆಯ ಶರೀರದಲ್ಲಿ ಸಕಲ ದೇವಾನು ದೇವತೆಗಳು ನೆಲೆಸಿರುವರೆಂಬ ನಂಬಿಕೆಯಿದೆ. ಬಹು ಸಂಖ್ಯಾತ ಹಿಂದೂಗಳ ಮನೋಭಾವನೆಗೆ ಧಕ್ಕೆ ತರುವ ಗೋ ...Full Article

ಗೋಕಾಕ:ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ : ಡಾ‌.ವಿಶ್ವನಾಥ್ ಶಿಂಧೋಳಿಮಠ

ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ : ಡಾ‌.ವಿಶ್ವನಾಥ್ ಶಿಂಧೋಳಿಮಠ ಗೋಕಾಕ ಜೂ 21 : ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಡಾ.ವಿಶ್ವನಾಥ್ ಶಿಂಧೋಳಿಮಠ ಹೇಳಿದರು ಬುಧವಾರದಂದು ನಗರದ ಶ್ರೀ ಚೆನ್ನಬಸವೆಶ್ವರ ...Full Article

ಗೋಕಾಕ:ಎಂಬಿಬಿಎಸ್‌, ನೀಟ್‌ ರಾಜ್ಯಮಟ್ಟದ ಪರೀಕ್ಷೆ: ಕೊಣ್ಣೂರ ಗ್ರಾಮದ ಆರ್ಯ ಮನಗೂಳಿ ಉತ್ತಮ ಸಾಧನೆ

ಎಂಬಿಬಿಎಸ್‌, ನೀಟ್‌ ರಾಜ್ಯಮಟ್ಟದ ಪರೀಕ್ಷೆ: ಕೊಣ್ಣೂರ ಗ್ರಾಮದ ಆರ್ಯ ಮನಗೂಳಿ ಉತ್ತಮ ಸಾಧನೆ ಗೋಕಾಕ ಜೂ 20 : ತಾಲೂಕಿನ ಕೊಣ್ಣೂರ ಗ್ರಾಮದ ಯುವಕ ಆರ್ಯ ಗುರು ಮನಗೂಳಿ ಇತನು 720 ಕ್ಕೆ 674 ಅಂಕ ಪಡೆದು ಎಂಬಿಬಿಎಸ್ ಕೋರ್ಸ್‍ಗೆ ...Full Article

ಗೋಕಾಕ:ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ

ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ ಗೋಕಾಕ ಜೂ 14 : ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ. ಬದುಕು ಬದಲಾದಾಗ ಸುಖಿ ಜೀವನ ಸಾಧ್ಯ ಎಂದು ರಾಷ್ಟ್ರೀಯ ತರಬೇತುದಾರರಾದ  ಸವಿತಾ ರಮೇಶ ಹೇಳಿದರು. ಮಂಗಳವಾರದಂದು ನಗರದ ರೋಟರಿ ...Full Article

ಗೋಕಾಕ:ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ

ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ ಗೋಕಾಕ ಜೂ 14 : ನಗರದ  ನಾಕಾ ನಂ 1 ರಿಂದ ಡಿ.ವಾಯ ಎಸ್ ಪಿ ಕಛೇರಿ ...Full Article

ಗೋಕಾಕ:ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ ಗೈರು!

ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ  ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ  ಗೈರು! ಗೋಕಾಕ ಜೂ 11 : ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ...Full Article

ಗೋಕಾಕ:ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ

ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ ಗೋಕಾಕ ಜೂ 7 : ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಅವಕಾಶಗಳ ಸದುಪಯೋಗ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಸಾಧಕರಾಗಬಹುದೆಂದು ಯುಪಿಎಸ್‍ಸಿಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಹೇಳಿದರು. ...Full Article

ಗೋಕಾಕ:ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ ಜೂ 6 : ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ...Full Article
Page 66 of 617« First...102030...6465666768...8090100...Last »