RNI NO. KARKAN/2006/27779|Sunday, November 2, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಸಚಿವ ಜಾರಕಿಹೊಳಿ

ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಸಚಿವ ಜಾರಕಿಹೊಳಿ ಗೋಕಾಕ ಜೂ 5 : ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು ಗಿಡ ಮರಗಳನ್ನು ಉಳಿಸಿ ಬೆಳೆಸುವ ಮೂಲಕ ಜೀವ ಸಂಕುಲ ಉಳಿವಿಗೆ ಮುಂದಾಗುವಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಸಸ್ಯೋಧ್ಯಾನ ವನದಲ್ಲಿ ಘಟಪ್ರಭಾ ಅರಣ್ಯ ವಿಭಾಗದಿಂದ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಉತ್ತಮ ಪರಿಸರದಿಂದ ಮಾನವರು ಜೀವನ ನಡೆಸಲು ಸಾಧ್ಯ. ಮಾನವರ ದುರಾಸೆಯಿಂದ ಪರಿಸರ ನಾಶವಾಗುತ್ತಿದ್ದು, ಪ್ರಕೃತಿ ವಿಕೋಪಗಳು ಉಂಟಾಗುತ್ತಿವೆ. ...Full Article

ಗೋಕಾಕ:ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ...Full Article

ಗೋಕಾಕ:ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ ಮೇ 31 : ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ...Full Article

ಗೋಕಾಕ:ನಿಸ್ವಾರ್ಥ ಸೇವೆಯಿಂದ ಜೀವನ ಸಾರ್ಥಕ: ರವೀಂದ್ರ ತಳವಾರ

ನಿಸ್ವಾರ್ಥ ಸೇವೆಯಿಂದ ಜೀವನ ಸಾರ್ಥಕ: ರವೀಂದ್ರ ತಳವಾರ ಗೋಕಾಕ ಮೇ 31 : ಸರ್ಕಾರಿ ಸೇವೆಯಲ್ಲಿದ್ದವರಿಗೆ ನಿವೃತ್ತಿ ಅನಿವಾರ್ಯ. ಆದರೆ ನಿಸ್ವಾರ್ಥ ಸೇವೆಯಿಂದ ಮಾತ್ರ ಜೀವನವನ್ನು ಸಾರ್ಥಕ ಮಾಡಿಕೊಳ್ಳಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ರವೀಂದ್ರ ತಳವಾರ ಹೇಳಿದರು. ...Full Article

ಗೋಕಾಕ:ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ

ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ ಗೋಕಾಕ ಮೇ 29 : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ...Full Article

ಕಿತ್ತೂರು:ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದೆ : ಸಚಿವ ಸತೀಶ ಜಾರಕಿಹೊಳಿ

ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದೆ : ಸಚಿವ ಸತೀಶ ಜಾರಕಿಹೊಳಿ ಕಿತ್ತೂರ ಮೇ 28 :ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದ್ದು, ಬಸವಣ್ಣನವರ ವಿಚಾರಗಳನ್ನು ಪ್ರತಿಯೊಬ್ಬರ ಮನೆ,ಮನೆಗೆ ತಲುಪಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ನೂತನ ಸಚಿವ ಸತೀಶ ...Full Article

ಗೋಕಾಕ:ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ

ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ ಬೆಳಗಾವಿ ಮೇ 28 :-ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಬಂದಿಳಿದ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬೆಂಬಲಿಗರು ಅದ್ದೂರಿ ಸ್ವಾಗತ ಕೋರಿದರು. ...Full Article

ಗೋಕಾಕ;ಸ್ವಚ್ಛತೆ ಇದಲ್ಲಿ ಆರೋಗ್ಯ ರಕ್ಷಣೆ ಸಾಧ್ಯವಿದೆ : ವಿಷ್ಣು

ಸ್ವಚ್ಛತೆ ಇದಲ್ಲಿ ಆರೋಗ್ಯ ರಕ್ಷಣೆ ಸಾಧ್ಯವಿದೆ : ವಿಷ್ಣು ಗೋಕಾಕ ಮೇ 26 : ಸ್ವಚ್ಛತೆ ಇದಲ್ಲಿ ಆರೋಗ್ಯ ರಕ್ಷಣೆ ಸಾಧ್ಯವಿದ್ದು, ಜನತೆ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುವಂತೆ ಜೆಸಿಐ ಸಂಸ್ಥೆಯ ವಲಯ ಉಪಾಧ್ಯಕ್ಷ ವಿಷ್ಣು ಲಾತೂರ ಹೇಳಿದರು. ನಗರದ ...Full Article

ಗೋಕಾಕ:1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ

1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಮೇ 25 : ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು 7ನೇ ಬಾರಿಗೆ ಆಯ್ಕೆ ಮಾಡಿ ...Full Article

ಗೋಕಾಕ:ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ

ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ ಗೋಕಾಕ ಮೇ 20 : ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಹಿಲ್ ಗಾರ್ಡನ್ ...Full Article
Page 67 of 617« First...102030...6566676869...8090100...Last »