RNI NO. KARKAN/2006/27779|Sunday, November 2, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಮೇ 19 : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ...Full Article

ಗೋಕಾಕ:ಭಾರತ ದೇಶ ಆಧ್ಯಾತ್ಮದ ತವರು ಮನೆ. ಇದು ಜಗತ್ತಿಗೆ ಮಾದರಿಯಾಗಿದೆ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ

ಭಾರತ ದೇಶ ಆಧ್ಯಾತ್ಮದ ತವರು ಮನೆ. ಇದು ಜಗತ್ತಿಗೆ ಮಾದರಿಯಾಗಿದೆ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಗೋಕಾಕ ಮೇ 17 : ಭಾರತ ದೇಶ ಆಧ್ಯಾತ್ಮದ ತವರು ಮನೆ. ಇದು ಜಗತ್ತಿಗೆ ಮಾದರಿಯಾಗಿದೆ ಎಂದು ಇಲ್ಲಿನ ಶೂನ್ಯ ಸಂಪಾದನ ಮಠದ ...Full Article

ಮೂಡಲಗಿ:ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ

ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ...Full Article

ಗೋಕಾಕ:ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದ ಸತೀಶ ಜಾರಕಿಹೊಳಿ ಅಭಿಮಾನಿ

ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದ ಸತೀಶ ಜಾರಕಿಹೊಳಿ  ಅಭಿಮಾನಿ ಗೋಕಾಕ ಮೇ 14 : ಯಮಕನಮರಡಿ  ಕಾಂಗ್ರೆಸ್ ಶಾಸಕ  ಸತೀಶ ಜಾರಕಿಹೊಳಿ  ಅವರು ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದಲ್ಲಿ ಹುದಲಿ ಜಿಪಂ ಕ್ಷೇತ್ರದ ರಾಮಾಪೂರ ...Full Article

ಗೋಕಾಕ:ಬೆಳಗಾವಿಯಲ್ಲಿ BJPಗೆ ಶಾಕ್ ನೀಡಿದ ಮಾಸ್ಟರ್ ಮೈಂಡ್ ; ತಮ್ಮನ್ನು ಸೋಲಿಸಲು ಬಂದವ್ರ ವಿರುದ್ಧ ಸೇಡು ತೀರಿಸಿಕೊಂಡ ಸತೀಶ್..!

ಬೆಳಗಾವಿಯಲ್ಲಿ BJPಗೆ ಶಾಕ್ ನೀಡಿದ ಮಾಸ್ಟರ್ ಮೈಂಡ್ ; ತಮ್ಮನ್ನು ಸೋಲಿಸಲು ಬಂದವ್ರ ವಿರುದ್ಧ ಸೇಡು ತೀರಿಸಿಕೊಂಡ ಸತೀಶ್..! ಗೋಕಾಕ ಮೇ 14 : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಬಿಜೆಪಿಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಸತೀಶ್ ...Full Article

ಗೋಕಾಕ:ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಉದ್ಯೋಗ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ : ಮಂಜುನಾಥ್ ಸಿ

ವಿದ್ಯಾರ್ಥಿಗಳಲ್ಲಿ  ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಉದ್ಯೋಗ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ  : ಮಂಜುನಾಥ್ ಸಿ ಗೋಕಾಕ ಮೇ 12 : ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ತರಬೇತಿ, ಔದ್ಯೋಗಿಕ ತರಬೇತಿ,ವ್ಯಕ್ತಿತ್ವ ವಿಕಸನ ಸೇರಿದಂತೆ ಅನೇಕ ಪ್ರೇರಣಾ ತರಬೇತಿಗಳನ್ನು ನೀಡಿ ವಿದ್ಯಾರ್ಥಿಗಳಲ್ಲಿ  ಆತ್ಮವಿಶ್ವಾಸ ತುಂಬುವ ...Full Article

ಗೋಕಾಕ:ಶೇ 76.13% ರಷ್ಟು ಮತದಾನ : ಗೋಕಾಕನಲ್ಲಿ ಚುನಾವಣೆ ಶಾಂತಿಯುತ

ಶೇ 76.13% ರಷ್ಟು ಮತದಾನ : ಗೋಕಾಕನಲ್ಲಿ ಚುನಾವಣೆ ಶಾಂತಿಯುತ ಗೋಕಾಕ ಮೇ 10 : ಗೋಕಾಕ ಮತಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆ ಮತದಾನ ಬುಧವಾರ ಬೆಳಗ್ಗೆ ಬಿರುಸಿನಿಂದ ನಡೆಯಿತು. ಕೆಲಕಡೆ ತಾಂತ್ರಿಕ ಸಮಸ್ಯೆಯಿಂದ ಮತದಾನ ಪ್ರಕ್ರಿಯೆ ವಿಳಂಬವಾಗಿದ್ದು, ಬಹುತೇಕ ಕಡೆ ...Full Article

ಗೋಕಾಕ:ಜನರ ಆರ್ಶಿವಾದದಿಂದ ಈ ಬಾರಿ ಹೆಚ್ಚಿನ ಲೀಡ್ ಪಡೆದು ಮತ್ತೊಮ್ಮೆ ಶಾಸಕರನಾಗಿ ಆಯ್ಕೆಯಾಗುತ್ತೇನೆ : ಬಾಲಚಂದ್ರ ಜಾರಕಿಹೊಳಿ ವಿಶ್ವಾಸ

ಜನರ ಆರ್ಶಿವಾದದಿಂದ ಈ ಬಾರಿ ಹೆಚ್ಚಿನ ಲೀಡ್ ಪಡೆದು ಮತ್ತೊಮ್ಮೆ ಶಾಸಕರನಾಗಿ ಆಯ್ಕೆಯಾಗುತ್ತೇನೆ : ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ಗೋಕಾಕ ಮೇ 10 : ಜನರ ಆರ್ಶಿವಾದದಿಂದ ಈ ಬಾರಿ ಹೆಚ್ಚಿನ ಲೀಡ್ ಪಡೆದು ಮತ್ತೊಮ್ಮೆ ಶಾಸಕರನಾಗಿ ಆಯ್ಕೆಯಾಗುತ್ತೇನೆ ಎಂಬ ...Full Article

ಯಮಕನಮರಡಿ:ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ಯಮಕನಮರಡಿ ಮೇ 10 : ಈ ಬಾರಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದು,ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ...Full Article

ಗೋಕಾಕ:ಮೇ 13 ರಂದು ಬಿಜೆಪಿ ಪಕ್ಷ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಸರಕಾರ ರಚಿಸಲಿದೆ : ರಮೇಶ ಜಾರಕಿಹೊಳಿ ವಿಶ್ವಾಸ

ಮೇ 13 ರಂದು ಬಿಜೆಪಿ ಪಕ್ಷ 130 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಸರಕಾರ ರಚಿಸಲಿದೆ  : ರಮೇಶ ಜಾರಕಿಹೊಳಿ ವಿಶ್ವಾಸ ಗೋಕಾಕ ಮೇ 10 : ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಮೇ 13 ರಂದು ...Full Article
Page 68 of 617« First...102030...6667686970...8090100...Last »