RNI NO. KARKAN/2006/27779|Saturday, May 9, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಬೆಳಗಾವಿ:ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಅ 22 : ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳನ್ನು ಹೆಚ್ಚು ಮಾಡುವ ಉದ್ಧೇಶದಿಂದ ಹೈನುಗಾರಿಕೆ ಮಾಡುವ ರೈತರಿಗೆ 50 ಸಾವಿರ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡಲು ಜಿಲ್ಲಾ ಹಾಲು ಒಕ್ಕೂಟದಿಂದ ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ನಗರದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಜಿಲ್ಲೆಯ ಎಲ್ಲ ತಾಲೂಕುಗಳ ಹಾಲು ಉತ್ಪಾದಕರ ...Full Article

ಗೋಕಾಕ:ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 21 : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ...Full Article

ಗೋಕಾಕ:ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ ಗೋಕಾಕ ಅ 20 : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ...Full Article

ಗೋಕಾಕ:ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ನ್ಯಾಯಾಂಗವಿಲ್ಲದೆ ವಕೀಲ ವೃತ್ತಿ ನಡೆಯುವದಿಲ್ಲ, ನ್ಯಾಯವಾದಿಗಳು ಕಕ್ಷಿದಾರರ ಸೇವೆ ಮಾಡಿದರೆ ನ್ಯಾಯಮೂರ್ತಿಗಳು ಪ್ರಕರಣಗಳನ್ನು ವಿಲೇವಾರಿ ಮಾಡುತ್ತಾರೆ ಇದನ್ನು ನ್ಯಾಯವಾದಿಗಳು ಸಮಾಜ ...Full Article

ಮೂಡಲಗಿ:ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 19 : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ...Full Article

ಗೋಕಾಕ:ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಿದರೆ ವೃತ್ತಿಯಲ್ಲಿ ಸಾಧಿಸಲು ಸಾಧ್ಯ ...Full Article

ಗೋಕಾಕ:ಕರ್ನಾಟಕ ಹೈಕೋರ್ಟ ನ್ಯಾಯಮೂರ್ತಿ ಆರ್.ಡಿ.ಹುದ್ದಾರ ಅವರಿಗೆ ತವರಿನ ಸತ್ಕಾರ

ಕರ್ನಾಟಕ ಹೈಕೋರ್ಟ ನ್ಯಾಯಮೂರ್ತಿ ಆರ್.ಡಿ.ಹುದ್ದಾರ ಅವರಿಗೆ ತವರಿನ ಸತ್ಕಾರ ಗೋಕಾಕ ಅ 18 : ಮೂಲತಃ ತಾಲ್ಲೂಕಿನ ಮಲ್ಲಾಪೂರ ಪಿಜಿ / ಘಟಪ್ರಭಾ’ದ ನಿವಾಸಿ ಹಾಲಿ ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಮಚಂದ್ರ ಡಿ. ಹುದ್ದಾರ ಅವರಿಗೆ ತವರಿನ ಸತ್ಕಾರ ಇದೇ ...Full Article

ಮೂಡಲಗಿ:ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 18 : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ...Full Article

ಗೋಕಾಕ:18 ಮತಕ್ಷೇತ್ರ ಹೊಂದಿದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಹೊಸ ಜಿಲ್ಲೆ ಮಾಡಿ : ಮುರುಘರಾಜೇಂದ್ರ ಶ್ರೀ

18 ಮತಕ್ಷೇತ್ರ ಹೊಂದಿದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಹೊಸ ಜಿಲ್ಲೆ ಮಾಡಿ : ಮುರುಘರಾಜೇಂದ್ರ ಶ್ರೀ ಗೋಕಾಕ ಅ 18 : 18 ಮತಕ್ಷೇತ್ರ ಹೊಂದಿದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಮತ್ತು ಚಿಕ್ಕೋಡಿ ಹೊಸ ...Full Article

ಗೋಕಾಕ:ಕಾಂಕ್ರೀಟ್ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ

ಕಾಂಕ್ರೀಟ್ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ ಗೋಕಾಕ ಅ 18 : ನಗರದ ನೆಹರೂ ಹೌಸಿಂಗ್ ಸೊಸೈಟಿಯ ಕೌಲನಿಯಲ್ಲಿ ಆರೀಫ ಪೀರಜಾದೆ ಮನೆಯಿಂದ ಫಾಲ್ಸ ರಸ್ತೆವರೆಗೆ ಕಾಂಕ್ರೀಟ್ ರಸ್ತೆ ಹಾಗೂ ...Full Article
Page 69 of 627« First...102030...6768697071...8090100...Last »