RNI NO. KARKAN/2006/27779|Tuesday, August 11, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಸರಕಾರಿ ಯೋಜನೆಗಳ ಸದುಪಯೋಗದಿಂದ ಜನತೆ ನೆಮ್ಮದಿಯ ಬದುಕನ್ನು ನಡೆಸಿ : ಶಾಸಕ ಲಖನ್ ಜಾರಕಿಹೊಳಿ

ಸರಕಾರಿ ಯೋಜನೆಗಳ ಸದುಪಯೋಗದಿಂದ ಜನತೆ ನೆಮ್ಮದಿಯ ಬದುಕನ್ನು ನಡೆಸಿ : ಶಾಸಕ ಲಖನ್ ಜಾರಕಿಹೊಳಿ ಗೋಕಾಕ ಅ 30 : ಸರಕಾರಿ ಯೋಜನೆಗಳ ಸದುಪಯೋಗದಿಂದ ಜನತೆ ನೆಮ್ಮದಿಯ ಬದುಕನ್ನು ನಡೆಸುವಂತೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದಲ್ಲಿ ತಾಲೂಕು ಆಡಳಿತ ಮತ್ತು ನಗರಸಭೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭವನ್ನು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 1.10 ಲಕ್ಷ ಮಹಿಳೆಯರು ಇದ್ದಾರೆ ಅದರಲ್ಲಿ 85 ಸಾವಿರ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಉಳಿದವರು ...Full Article

ಗೋಕಾಕ:ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ ಗೋಕಾಕ ಅ 28 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ...Full Article

ಗೋಕಾಕ:ನವೆಂಬರನಲ್ಲಿ ಪ್ರತಿಭಾ ಪುರಸ್ಕಾರ, ಜನೇವರಿಯಲ್ಲಿ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ : ಸಚಿವ ಸತೀಶ

ನವೆಂಬರನಲ್ಲಿ ಪ್ರತಿಭಾ ಪುರಸ್ಕಾರ, ಜನೇವರಿಯಲ್ಲಿ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ : ಸಚಿವ ಸತೀಶ ಗೋಕಾಕ ಅ 28 : ಸತೀಶ ಶುಗರ್ಸ ಲಿಮಿಟೆಡ್ ನ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿರುವ ಪ್ರತಿಷ್ಠಿತ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ...Full Article

ಮೂಡಲಗಿ:ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ

“ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 23 : ಮಾಜಿ ಸೈನಿಕರ ಕನಸಿನ ಸೈನಿಕ ಭವನವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ನಾಗನೂರ ಪಟ್ಟಣದಲ್ಲಿ ...Full Article

ಗೋಕಾಕ:ಬೀದಿ ನಾಯಿಗಳ ಕಾಟ ತಡೆದು, ನಗರೋತ್ಥಾನ ಯೋಜನೆಯಲ್ಲಿಕಾಮಗಾರಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರವೇ ಹೋರಾಟ

ಬೀದಿ ನಾಯಿಗಳ ಕಾಟ ತಡೆದು, ನಗರೋತ್ಥಾನ ಯೋಜನೆಯಲ್ಲಿಕಾಮಗಾರಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರವೇ ಹೋರಾಟ ಗೋಕಾಕ ಅ 23 : ನಗರದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಕಾಟವನ್ನು ತಡೆದು, ನಗರದ ನಾಕಾ ನಂ 1 ರಿಂದ ಡಿವಾಯ್ಎಸ್ಪಿ ಕಛೇರಿಯವರೆಗೆ ನಗರೋತ್ಥಾನ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ...Full Article

ಬೆಳಗಾವಿ:ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಅ 22 : ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳನ್ನು ಹೆಚ್ಚು ಮಾಡುವ ಉದ್ಧೇಶದಿಂದ ಹೈನುಗಾರಿಕೆ ಮಾಡುವ ರೈತರಿಗೆ 50 ಸಾವಿರ ರೂ.ಗಳವರೆಗೆ ...Full Article

ಗೋಕಾಕ:ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 21 : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ...Full Article

ಗೋಕಾಕ:ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ ಗೋಕಾಕ ಅ 20 : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ...Full Article

ಗೋಕಾಕ:ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ನ್ಯಾಯಾಂಗವಿಲ್ಲದೆ ವಕೀಲ ವೃತ್ತಿ ನಡೆಯುವದಿಲ್ಲ, ನ್ಯಾಯವಾದಿಗಳು ಕಕ್ಷಿದಾರರ ಸೇವೆ ಮಾಡಿದರೆ ನ್ಯಾಯಮೂರ್ತಿಗಳು ಪ್ರಕರಣಗಳನ್ನು ವಿಲೇವಾರಿ ಮಾಡುತ್ತಾರೆ ಇದನ್ನು ನ್ಯಾಯವಾದಿಗಳು ಸಮಾಜ ...Full Article

ಮೂಡಲಗಿ:ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 19 : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ...Full Article
Page 70 of 628« First...102030...6869707172...8090100...Last »