RNI NO. KARKAN/2006/27779|Tuesday, March 24, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಜನ ಜಾಗೃತಿ ಕಾರ್ಯಕ್ರಮ

ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಜನ ಜಾಗೃತಿ ಕಾರ್ಯಕ್ರಮ ಗೋಕಾಕ: ಜು 15 : ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ...Full Article

ಗೋಕಾಕ:ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ

ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ ಗೋಕಾಕ ಜು 15 : ಕೇಂದ್ರ ಸರಕಾರದ 9ವರ್ಷ ಸೇವೆ, ಸುಶಾಸನ, ಬಡವರ ಕಲ್ಯಾಣ ಮಹಾ ಸಂಪರ್ಕ ಅಭಿಯಾನ ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ...Full Article

ಗೋಕಾಕ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಅವಿರೋಧ ಆಯ್ಕೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಅವಿರೋಧ ಆಯ್ಕೆ ಗೋಕಾಕ ಜು 15 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಉಪ್ಪಾರಟ್ಟಿ ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ 11 ...Full Article

ಗೋಕಾಕ:ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ

ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ಜು 15 : ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ...Full Article

ಗೋಕಾಕ:ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ

ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ ಗೋಕಾಕ ಜು 14 : ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಕಾನೂನು ಮಿತಿಯಲ್ಲಿ ಇದರ ವಿರುದ್ಧ ಹೋರಾಟ ...Full Article

ಗೋಕಾಕ:ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ

ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ ಗೋಕಾಕ ಜು 12 : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತದ ಆಶ್ರಮದ 108 ಶ್ರೀ ಕಾಮಕುಮಾರ ನಂದಿ ಮುನಿ ಮಹಾರಾಜರ ...Full Article

ಗೋಕಾಕ:ಮೊಬೈಲ್‌ ವಾಪಸ್‌: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೊಬೈಲ್‌ ವಾಪಸ್‌: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಗೋಕಾಕ ಜು 10 : ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ವಾಪಸ ಪಡೆದು ಹೊಸ ಮೊಬೈಲಗಳನ್ನು ನೀಡಿ, ಹೆಚ್ಚಳವಾದ 1 ಸಾವಿರ ರೂ,ಗಳ ಗೌರವಧನವನ್ನು ಬಿಡುಗಡೆ ಮಾಡುವಂತೆ ಸೋಮವಾದಂದು ಇಲ್ಲಿನ ಕರ್ನಾಟಕ ...Full Article

ಗೋಕಾಕ:ಕ್ರಿಕೆಟ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಿಸಿದ ಸನತ ಜಾರಕಿಹೊಳಿ

ಕ್ರಿಕೆಟ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಿಸಿದ ಸನತ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಮಯೂರ ಸ್ಕೂಲ್ ಕ್ರಿಕೆಟ್ ಟೀಮ್ ವತಿಯಿಂದ ಆಯೋಜಿಸಿದ್ದ ದಿವಂಗತ ಸಂತೋಷ ಖಂಡ್ರಿ ಸ್ಮರಣಾರ್ಥ ಸ್ನೇಹ ಪೂರ್ವಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಲಕ್ಷ್ಮಿ ಎಜುಕೇಷನ್ ...Full Article

ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ನವೀಕೃತ ಕಟ್ಟಡ ಹಾಗೂ ನೂನತ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ...Full Article

ಗೋಕಾಕ:ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ

ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 8 ” 12 ನೇ ಶತಮಾನದಲ್ಲಿ ಶಿವಶರಣರ ಹೋರಾಟದ ಉದ್ದೇಶವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮಹತ್ವ ಕಾರ್ಯ ನಡೆಯಲಿ, ಶ್ರೀ ಶಿವಶರಣ ...Full Article
Page 71 of 624« First...102030...6970717273...8090100...Last »