RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ...Full Article

ಗೋಕಾಕ:ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಶೋಕ ಪೂಜಾರಿ ನಾಳೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಶೋಕ ಪೂಜಾರಿ ನಾಳೆ ನಾಮಪತ್ರ ಸಲ್ಲಿಕೆ ಗೋಕಾಕ ಏ 19 : ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಗುರುವಾರದಂದು  ಮಧ್ಯಾಹ್ನ 1:30ಕ್ಕೆ ನಾಮಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು. ಗುರುವಾರದಂದು ನಗರದ ...Full Article

ಗೋಕಾಕ:ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಉಮೇದುವಾರಿಕೆ ಸಲ್ಲಿಕೆ

ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಉಮೇದುವಾರಿಕೆ ಸಲ್ಲಿಕೆ ಗೋಕಾಕ 18 : ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ, ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ...Full Article

ಗೋಕಾಕ:ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್ ಗೋಕಾಕ ಏ 18 : ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ‌.ಮಹಾಂತೇಶ ಕಡಾಡಿ ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ...Full Article

ಗೋಕಾಕ:ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಏ 15 : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ...Full Article

ಗೋಕಾಕ:ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ

ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ...Full Article

ಮೂಡಲಗಿ:ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ...Full Article

ಗೋಕಾಕ:ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ

ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ ಗೋಕಾಕ ಏ 13 : ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಯಶಸ್ವಿಯಾಗಿ ಸಮಾಜಕ್ಕೆ 2 ಡಿ ಮೀಸಲಾತಿ ದೊರೆತ ಹಿನ್ನೆಲೆಯಲ್ಲಿ ದಿನಾಂಕ 24ರಂದು ಮೂಡಲಗಿ ...Full Article

ಗೋಕಾಕ:ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ

ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ ಗೋಕಾಕ ಏ 13  : ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ ಎಂದು ...Full Article

ಗೋಕಾಕ:ಗೋಕಾಕ ನಗರದಲ್ಲಿ ವಿದ್ಯುತ್ ದ್ವಿಚಕ್ರ ವಾಹನಕ್ಕೆ ಬೆಂಕಿ

ಗೋಕಾಕ ನಗರದಲ್ಲಿ ವಿದ್ಯುತ್ ದ್ವಿಚಕ್ರ ವಾಹನಕ್ಕೆ ಬೆಂಕಿ ಗೋಕಾಕ ಏ 13 : ನಗರದ ನಿವಾಸಿ ದಿಲೀಪ್ ಜಯಕುಮಾರ್ ಮೆಳವಂಕಿ ಅವರು ವಿದ್ಯುತ್ ( ಪರಿಸರ ಸ್ನೇಹಿ) ದ್ವಿಚಕ್ರ ವಾಹನ ಸಂಖ್ಯೆ : ಕೆಎ 49 ಇಎ 7227 ಗೆ ...Full Article
Page 73 of 617« First...102030...7172737475...8090100...Last »