RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ

ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ ಗೋಕಾಕ ಜೂ 14 : ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ. ಬದುಕು ಬದಲಾದಾಗ ಸುಖಿ ಜೀವನ ಸಾಧ್ಯ ಎಂದು ರಾಷ್ಟ್ರೀಯ ತರಬೇತುದಾರರಾದ  ಸವಿತಾ ರಮೇಶ ಹೇಳಿದರು. ಮಂಗಳವಾರದಂದು ನಗರದ ರೋಟರಿ ರಕ್ತ ಭಂಡಾರ ಸಭಾಂಗಣದಲ್ಲಿ ರೋಟರಿ ಸಂಸ್ಥೆ ಹಾಗೂ ಇನರವ್ಹೀಲ್ ಸಂಸ್ಥೆ ಇವರು ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಗೂ ರೋಟರಿ ಪರಿವಾರದ ಸಭೆಯಲ್ಲಿ ಹ್ಯಾಪಿ ಮ್ಯಾರೇಜ್ ಲ್ಯಾಫ ಕುರಿತು ಮಾತನಾಡುತ್ತಿದ್ದರು. ಬದುಕಿನಲ್ಲಿ ಧನಾತ್ಮಕ ಭಾವನೆಗಳಿರಬೇಕು. ನಂಬಿಕೆ ವಿಶ್ವಾಸ ಸುಖಿ ಕುಟುಂಬದ ಬುನಾದಿ ...Full Article

ಗೋಕಾಕ:ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ

ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ ಗೋಕಾಕ ಜೂ 14 : ನಗರದ  ನಾಕಾ ನಂ 1 ರಿಂದ ಡಿ.ವಾಯ ಎಸ್ ಪಿ ಕಛೇರಿ ...Full Article

ಗೋಕಾಕ:ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ ಗೈರು!

ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ  ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ  ಗೈರು! ಗೋಕಾಕ ಜೂ 11 : ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ...Full Article

ಗೋಕಾಕ:ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ

ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ ಗೋಕಾಕ ಜೂ 7 : ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಅವಕಾಶಗಳ ಸದುಪಯೋಗ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಸಾಧಕರಾಗಬಹುದೆಂದು ಯುಪಿಎಸ್‍ಸಿಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಹೇಳಿದರು. ...Full Article

ಗೋಕಾಕ:ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ ಜೂ 6 : ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ...Full Article

ಗೋಕಾಕ:ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಸಚಿವ ಜಾರಕಿಹೊಳಿ

ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಸಚಿವ ಜಾರಕಿಹೊಳಿ ಗೋಕಾಕ ಜೂ 5 : ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು ಗಿಡ ಮರಗಳನ್ನು ಉಳಿಸಿ ಬೆಳೆಸುವ ಮೂಲಕ ಜೀವ ಸಂಕುಲ ಉಳಿವಿಗೆ ಮುಂದಾಗುವಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ...Full Article

ಗೋಕಾಕ:ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ...Full Article

ಗೋಕಾಕ:ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ ಮೇ 31 : ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ...Full Article

ಗೋಕಾಕ:ನಿಸ್ವಾರ್ಥ ಸೇವೆಯಿಂದ ಜೀವನ ಸಾರ್ಥಕ: ರವೀಂದ್ರ ತಳವಾರ

ನಿಸ್ವಾರ್ಥ ಸೇವೆಯಿಂದ ಜೀವನ ಸಾರ್ಥಕ: ರವೀಂದ್ರ ತಳವಾರ ಗೋಕಾಕ ಮೇ 31 : ಸರ್ಕಾರಿ ಸೇವೆಯಲ್ಲಿದ್ದವರಿಗೆ ನಿವೃತ್ತಿ ಅನಿವಾರ್ಯ. ಆದರೆ ನಿಸ್ವಾರ್ಥ ಸೇವೆಯಿಂದ ಮಾತ್ರ ಜೀವನವನ್ನು ಸಾರ್ಥಕ ಮಾಡಿಕೊಳ್ಳಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ರವೀಂದ್ರ ತಳವಾರ ಹೇಳಿದರು. ...Full Article

ಗೋಕಾಕ:ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ

ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ ಗೋಕಾಕ ಮೇ 29 : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ...Full Article
Page 77 of 628« First...102030...7576777879...90100110...Last »