RNI NO. KARKAN/2006/27779|Sunday, November 2, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಖಾಸಗಿ ಯೂಟ್ಯೂಬ್ ವಾಹಿನಿಯ ಸೈಯದ್ ಪ್ರತಿಕೃತಿ ದಹಿಸಿ ಗೋಕಾಕದಲ್ಲಿ ಪ್ರತಿಭಟನೆ

ಖಾಸಗಿ ಯೂಟ್ಯೂಬ್ ವಾಹಿನಿಯ ಸೈಯದ್ ಪ್ರತಿಕೃತಿ ದಹಿಸಿ ಗೋಕಾಕದಲ್ಲಿ ಪ್ರತಿಭಟನೆ ಗೋಕಾಕ ಫೆ 24 : ಖಾಸಗಿ ಯೂಟ್ಯೂಬ್ ವಾಹಿನಿಯೊಂದರಲ್ಲಿ ಮಹರ್ಷಿ ಶ್ರೀ ಭಗೀರಥ ಮಹಾರಾಜರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿರುವುದನ್ನು ಖಂಡಿಸಿ ಗೋಕಾಕ ತಾಲೂಕಾ ಶ್ರೀ ಭಗೀರಥ ಉಪ್ಪಾರ ಸಂಘದ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ಜರುಗಿತು. ಗುರುವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಗೋಕಾಕ ತಾಲೂಕಿನ ಉಪ್ಪಾರ ಸಮಾಜದ ಬಾಂಧವರು ಮಾನವ ಸರಪಳಿ ನಿರ್ಮಿಸಿ, ಕೆಲ ಕಾಲ ರಸ್ತೆ ನಡೆಸಿ, ಖಾಸಗಿ ಯೂಟ್ಯೂಬ್ ವಾಹಿನಿಯ ಸೈಯದ್ ಅವರ ...Full Article

ಗೋಕಾಕ:ಶರಣ ಸಂಸ್ಕೃತಿ ಉತ್ಸವ ಸರ್ವರು ಪಾಲ್ಗೊಳ್ಳುವಿಕೆಯ ಮತ್ತು ಸರ್ವೋದಯ ಪ್ರೇರಣೆಯ ಹಬ್ಬವಾಗಿದೆ : ಮುರುಘರಾಜೇಂದ್ರ ಶ್ರೀ

ಶರಣ ಸಂಸ್ಕೃತಿ ಉತ್ಸವ ಸರ್ವರು ಪಾಲ್ಗೊಳ್ಳುವಿಕೆಯ ಮತ್ತು ಸರ್ವೋದಯ ಪ್ರೇರಣೆಯ ಹಬ್ಬವಾಗಿದೆ : ಮುರುಘರಾಜೇಂದ್ರ ಶ್ರೀ ಗೋಕಾಕ ಫೆ 23 :  ಶೂನ್ಯ ಸಂಪಾದನ ಮಠ  ಆಚರಿಸಿಕೊಂಡು ಬರುತ್ತಿರುವ ಶರಣ ಸಂಸ್ಕೃತಿ ಉತ್ಸವ ಸಾಂಪ್ರದಾಯಿಕ ಆಚರಣೆಯಾಗಿರದೆ ವೈಚಾರಿಕತೆ ಬಿತ್ತುವ, ಸಮಾನತೆ ...Full Article

ಗೋಕಾಕ:ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಯೂ ಟ್ಯೂಬ್ ಚಾನೆಲ್‍ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕ ಫೆ 22 : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ...Full Article

ಮೂಡಲಗಿ:ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 18 : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ...Full Article

ಗೋಕಾಕ:ಮನುಕುಲದ ಒಳಿತಿಗಾಗಿ ಶರಣರು ನೀಡಿದ ವಚನಗಳನ್ನು ಆಚರಣೆಗೆ ತರುಬೇಕು : ತಹಶೀಲ್ದಾರ ಶ್ರೀಧರ ಮಂದಲಮನಿ

ಮನುಕುಲದ ಒಳಿತಿಗಾಗಿ ಶರಣರು ನೀಡಿದ ವಚನಗಳನ್ನು ಆಚರಣೆಗೆ ತರುಬೇಕು : ತಹಶೀಲ್ದಾರ ಶ್ರೀಧರ ಮಂದಲಮನಿ ಗೋಕಾಕ ಫೆ 18 : ಮನುಕುಲದ ಒಳಿತಿಗಾಗಿ ಶರಣರು ನೀಡಿದ ವಚನಗಳನ್ನು ಆಚರಣೆಗೆ ತರುವಂತೆ ತಹಸೀಲ್ದಾರ ಶ್ರೀಧರ ಮಂದಲಮನಿ ಹೇಳಿದರು. ಶನಿವಾರದಂದು ನಗರದ ತಾಲೂಕು ...Full Article

ಮೂಡಲಗಿ:31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 16 : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ...Full Article

ಗೋಕಾಕ:ಆರ್.ಎಮ್.ಎಸ್ .ಎ ಪ್ರವೇಶಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಬಳಗಾರ

ಆರ್.ಎಮ್.ಎಸ್ .ಎ ಪ್ರವೇಶಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 16  : ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್ .ಎ ...Full Article

ಮೂಡಲಗಿ:16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 15 : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ...Full Article

ಮೂಡಲಗಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಗಾತ್ರದ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಗಾತ್ರದ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಮೂಡಲಗಿ ಫೆ 14 : ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ...Full Article

ಗೋಕಾಕ:ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಕ್ರೀಯಾತ್ಮಕ ಚಟುವಟಿಕೆಗಳು ಸಹಕಾರಿಯಾಗಿವೆ : ಬಿಇಒ ಬಳಗಾರ

ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು   ಕ್ರೀಯಾತ್ಮಕ ಚಟುವಟಿಕೆಗಳು  ಸಹಕಾರಿಯಾಗಿವೆ : ಬಿಇಒ ಬಳಗಾರ  ಗೋಕಾಕ ಫೆ 14 : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು  ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶ ಸಾಧಿಸಲು ವಿವಿಧ  ...Full Article
Page 81 of 617« First...102030...7980818283...90100110...Last »