RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಿವೃತ್ತ ಪ್ರೋ ಡಾ. ಎ.ವಾಯ್.ಪಂಗಣ್ಣವರ ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗಿ

ನಿವೃತ್ತ ಪ್ರೋ ಡಾ. ಎ.ವಾಯ್.ಪಂಗಣ್ಣವರ ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗಿ ಗೋಕಾಕ ಜ 25 : ಇಲ್ಲಿಯ ನಿವೃತ್ತ ಪ್ರೋ ಡಾ. ಎ.ವಾಯ್.ಪಂಗಣ್ಣವರ ಅವರನ್ನು ಈ ವರ್ಷದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರದಿಂದ ಆಮಂತ್ರಿಸಲಾಗಿದೆ. ಬುಡುಕಟ್ಟು ಜನಾಂಗದ ಸಂಶೋದನಾ ಸಂಸ್ಥೆ ಶಿಪಾರಸ್ಸಿನ ಮೇರೆಗೆ ಈ ಆಯ್ಕೆ ಮಾಡಲಾಗಿದ್ದು, ಬುಡಕಟ್ಟು ಜನಾಂಗದ ಸಂಶೋದನೆಯಲ್ಲಿ ಡಾ|| ಪಂಗಣ್ಣವರ ಅವರು ಸಲ್ಲಿಸಿದ ಸೇವೆ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಾಧನೆಯನ್ನು ಪರಿಗಣಿಸಿ ಆಯ್ಕೆಯನ್ನು ಮಾಡಲಾಗಿದೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ...Full Article

ಗೋಕಾಕ:“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 24 : ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ...Full Article

ಗೋಕಾಕ:ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಕ್ಲಸ್ಟರ್ ಮಟ್ಟದ  ಕಲಿಕಾ ಹಬ್ಬವನ್ನು  ಉದ್ಘಾಟಿಸಿದ  ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಜ 24 :  ಶಾಲೆಗಳಲ್ಲಿ ವಿದ್ಯಾಭ್ಯಾಸ ನೀಡುವ ಜೊತೆಗೆ ಮಕ್ಕಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳು ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ಮಕ್ಕಳ ಸರ್ವತೋಮುಖ ...Full Article

ಗೋಕಾಕ:ನಗರಸಭೆ ,ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದೇನೆ : ಶಾಸಕ ರಮೇಶ

ನಗರಸಭೆ ,ಪಟ್ಟಣ ಪಂಚಾಯಿತಿ  ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದೇನೆ : ಶಾಸಕ ರಮೇಶ ಗೋಕಾಕ ಜ 23 :  ನಗರಸಭೆ ,ಪಟ್ಟಣ ಪಂಚಾಯಿತಿ  ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜನತೆಗೆ ...Full Article

ಗೋಕಾಕ:ಮುಸ್ಲಿಂ ಮತ್ತು ಹಿಂದೂ ಸಮಾಜಗಳನ್ನು ಒಂದು ಮಾಡಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸುತ್ತೇನೆ : ರಮೇಶ ಜಾರಕಿಹೊಳಿ

ಮುಸ್ಲಿಂ ಮತ್ತು ಹಿಂದೂ ಸಮಾಜಗಳನ್ನು ಒಂದು ಮಾಡಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸುತ್ತೇನೆ : ರಮೇಶ ಜಾರಕಿಹೊಳಿ ಗೋಕಾಕ ಜ 23 : ಮುಸ್ಲಿಂ ಮತ್ತು ಹಿಂದೂ ಸಮಾಜಗಳನ್ನು ಒಂದು ಮಾಡಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ...Full Article

ಗೋಕಾಕ:ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ : ಕಡಾಡಿ

ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ  : ಕಡಾಡಿ ಗೋಕಾಕ ಜ 23:  ಭಾರತ ಸ್ವಾತಂತ್ರ್ಯ ಸಂಗ್ರಾಮದ ಪ್ರಥಮ ಹೋರಾಟಗಾರ್ತಿ ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ...Full Article

ಮೂಡಲಗಿ:ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 22 : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಛೇರಿಗೆ ನಿವೇಶನ ನೀಡುವುದರ ...Full Article

ಗೋಕಾಕ:ವಿಜಯ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಿ : ಗುರುಪಾದ ಕಳ್ಳಿ,,ಯಲ್ಲೇಶ ಕೊಲ್ಕಾರ

ವಿಜಯ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಿ : ಗುರುಪಾದ ಕಳ್ಳಿ,,ಯಲ್ಲೇಶ ಕೊಲ್ಕಾರ  ಗೋಕಾಕ ಜ 19 : ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಲ್ಲಿ ಇಂದು ಶಕ್ತಿಕೇಂದ್ರದ ಪ್ರಮುಖರ ಹಾಗೂ ಶಕ್ತಿಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ ಗುರವಾರದಂದು ...Full Article

ಗೋಕಾಕ:ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ : ಕಾರ್ಮಿಕ ಮುಖಂಡ ಅಂಬಿರಾವ

ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ : ಕಾರ್ಮಿಕ ಮುಖಂಡ ಅಂಬಿರಾವ ಗೋಕಾಕ ಜ 19 : ಶಾಸಕ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ...Full Article

ಗೋಕಾಕ:ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದೆ : ಬಿಇಒ ಬಳಗಾರ

ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದೆ : ಬಿಇಒ ಬಳಗಾರ ಗೋಕಾಕ ಜ 19 : ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದ್ದು, ಚಟುವಟಿಕೆ ಆಧಾರಿತ ...Full Article
Page 85 of 617« First...102030...8384858687...90100110...Last »