RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ : ಶಾಸಕ ಬಾಲಚಂದ್ರ

ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ : ಶಾಸಕ ಬಾಲಚಂದ್ರ ಗೋಕಾಕ ಜ 11 : ಸುಂದರವಾದ ಪರಿಸರ ಮತ್ತು ಉತ್ತಮವಾದ ನಿಸರ್ಗವನ್ನು ಹೊಂದಿರುವ ಮನ್ನಿಕೇರಿ ಸರ್ಕಾರಿ ಪ್ರೌಢ ಶಾಲೆಯು ಜಿಲ್ಲೆಯಲ್ಲಿಯೇ ನೋಡುಗರನ್ನು ಆಕರ್ಷಿಸುತ್ತಿದೆ. ಅಷ್ಟೊಂದು ಅತ್ಯುತ್ತಮವಾದ ಶಾಲೆಯನ್ನು ಹೊಂದಿರುವುದು ಈ ಭಾಗದ ವಿದ್ಯಾರ್ಥಿಗಳ ಸೌಭಾಗ್ಯವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಸರ್ಕಾರಿ ಪ್ರೌಢ ಶಾಲೆಯ 1.40 ಕೋಟಿ ರೂ. ವೆಚ್ಚದ ನೂತನ ...Full Article

ಗೋಕಾಕ:ಗೋಕಾಕದಿಂದ ಮಡಗಾಂವ ವರೆಗೆ ಬ‌ಸ್ ಬಿಡಲು ದಲಿತ ಸಂಘರ್ಷ ಸಮಿತಿ ಮನವಿ

ಗೋಕಾಕದಿಂದ ಮಡಗಾಂವ ವರೆಗೆ ಬ‌ಸ್ ಬಿಡಲು ದಲಿತ ಸಂಘರ್ಷ ಸಮಿತಿ ಮನವಿ ಗೋಕಾಕ ಜ 11 : ಇಲ್ಲಿಯ ಬಸ್ ಘಟಕದಿಂದ ಗೋವಾದ ಮಡಗಾಂವ ವರೆಗೆ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಬೀಡುವ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ...Full Article

ಗೋಕಾಕ:ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣ : ಡಾ.ಎತ್ತಿನಮನಿ

ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣ : ಡಾ.ಎತ್ತಿನಮನಿ ಗೋಕಾಕ ಜ 11 : ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಂಡು ನಾವೆಲ್ಲ ಸಮಾಜದ ಋಣವನ್ನು ತೀರಿಸೋಣವೆಂದು ನಗರದ ನೇತ್ರತಜ್ಞ ಡಾ|| ಆನಂದ ಎತ್ತಿನಮನಿ ಹೇಳಿದರು. ಬುಧವಾರದಂದು ನಗರದಲ್ಲಿ ಇಲ್ಲಿಯ ...Full Article

ಗೋಕಾಕ:ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೆಪಿಸಬೇಕು : ಶ್ರೀಮತಿ ಸಂಧ್ಯಾ ಜಾರಕಿಹೊಳಿ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೆಪಿಸಬೇಕು : ಶ್ರೀಮತಿ ಸಂಧ್ಯಾ ಜಾರಕಿಹೊಳಿ ಗೋಕಾಕ ಜ 10 : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸಿ ಅವರನ್ನು ವಿಜ್ಞಾನಿಗಳಾಗುವಂತೆ ಪ್ರೇರೆಪಿಸಬೇಕು ಎಂದು ಮಯೂರ ಶಾಲೆಯ ಉಪಾಧ್ಯಕ್ಷೆ ಶ್ರೀಮತಿ ಸಂಧ್ಯಾ ಲಖನ್ ...Full Article

ಗೋಕಾಕ:ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ : ಶಾಸಕ ರಮೇಶ

ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ : ಶಾಸಕ ರಮೇಶ ಗೋಕಾಕ ಜ 9 : ನಮ್ಮ ಗ್ರಾಮಗಳ ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಮಾತ್ರ ನಾವು ಆರೋಗ್ಯವಾಗಿರಲು ಸಾಧ್ಯ ಹೀಗಾಗಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡುವ ...Full Article

ಮೂಡಲಗಿ:ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 8 : ಶಿಥೀಲಗೊಂಡಿದ್ದ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರ ದ ನೂತನ ಕಟ್ಟಡವು ಮುಗಿಯುವ ಹಂತದಲ್ಲಿದ್ದು, ಆದಷ್ಟೂ ಬೇಗನೇ ಸಾರ್ವಜನಿಕ ಸೇವೆಗೆ ...Full Article

ಗೋಕಾಕ:ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ : ಟಿ.ಆರ್.ಕಾಗಲ್

ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ : ಟಿ.ಆರ್.ಕಾಗಲ್ ಗೋಕಾಕ ಜ 8 :  ಶೈಕ್ಷಣಿಕ ಪ್ರಗತಿಯಲ್ಲಿ ಅಡುಗೆ ಸಿಬ್ಬಂದಿಗಳ ಪಾತ್ರವೂ ಸಹ ಬಹುಮುಖ್ಯವಾಗಿದೆ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ ಹೇಳಿದರು. ರವಿವಾರದಂದು ನಗಯದ ಶ್ರೀ ...Full Article

ಗೋಕಾಕ:ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ ಕರ್ಮಯೋಗಿಯಾಗಿದ್ದಾನೆ: ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು

ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ  ಕರ್ಮಯೋಗಿಯಾಗಿದ್ದಾನೆ: ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಗೋಕಾಕ ಜ 8 :  ರೈತನೇ ಈ ಜಗದ ಶ್ರೇಷ್ಠ ಜೀವಿಯಾಗಿದ್ದು, , ಸಕಲರಿಗೂ ಅನ್ನ ನೀಡುವ  ಕರ್ಮಯೋಗಿಯಾಗಿದ್ದಾನೆ ಎಂದು ನಂದಿ ...Full Article

ಮೂಡಲಗಿ:1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ

1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ಮೂಡಲಗಿ ಜ 7 : ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ...Full Article

ಗೋಕಾಕ:ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ : ಎಸ್.ಎಸ್.ಖಿಲಾರಿ

ಪಠ್ಯೇತರ ಚುಟುವಟಿಕೆಗಳು  ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ : ಎಸ್.ಎಸ್.ಖಿಲಾರಿFull Article
Page 87 of 617« First...102030...8586878889...100110120...Last »