RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ : ಸುರೇಶ್ ಸನದಿ

ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ : ಸುರೇಶ್ ಸನದಿ ಗೋಕಾಕ ಜ 4 : ಅಭಿನವ ವಿವೇಕಾನಂದ ಎಂದೇ ಖ್ಯಾತರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಂತ, ಭಕ್ತರ ಪಾಲಿನ ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳು ವೈಕುಂಠ ಏಕಾದಶಿಯಂದೇ ಜ್ಞಾನದಲ್ಲಿ ಐಕ್ಯರಾಗಿ ಜನಮಾನಸದಲ್ಲಿ ಉಳಿದಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ಹೇಳಿದರು. ಮಂಗಳವಾರದಂದು ನಗರದ ಶಾಸಕರ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿದ್ಧ ಶ್ರದ್ಧಾಂಜಲಿ ಸಭೆಯಲ್ಲಿ ಶ್ರೀ ಸಿದ್ಧೇಶ್ವರ ಶ್ರೀಗಳ ಭಾವಚಿತ್ರಕ್ಕೆ ...Full Article

ಗೋಕಾಕ:ಶ್ರೀ ಸಿದ್ದೇಶ್ವರ ಸ್ವಾಮೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ಸಂತಾಪ

ಶ್ರೀ ಸಿದ್ದೇಶ್ವರ ಸ್ವಾಮೀಗಳ ನಿಧನಕ್ಕೆ ಶಾಸಕ ರಮೇಶ ಜಾರಕಿಹೊಳಿ ಸಂತಾಪ ಗೋಕಾಕ ಜ 3 : ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿಯವರ ನಿಧನಕ್ಕೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ. ಲಕ್ಷಾಂತರ ಬದುಕು ರೂಪಿಸಿದ ...Full Article

ಮೂಡಲಗಿ:ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 3  : ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ...Full Article

ಗೋಕಾಕ:ಕೆಎಲ್ಇ ಪಿಯು ಕಾಲೇಜಿನಲ್ಲಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೆ ಕಾರ್ಯಕ್ರಮ

ಕೆಎಲ್ಇ  ಪಿಯು ಕಾಲೇಜಿನಲ್ಲಿ ಲಿಂಗೈಕ್ಯ  ಶ್ರೀ ಸಿದ್ದೇಶ್ವರ ಸ್ವಾಮಿಗಳ ಸ್ಮರಣೆ ಕಾರ್ಯಕ್ರಮ ಗೋಕಾಕ ಜ 3 : ಕೈಲಾಸ ದೊಡ್ಡದಲ್ಲ, ಕಾಯಕ ದೊಡ್ಡದು ಧರ್ಮ ದೊಡ್ಡದಲ್ಲ ದಯೆ ದೊಡ್ಡದು, ಅರಿವು ದೊಡ್ಡದಲ್ಲ ,ಆಚಾರ ದೊಡ್ಡದು ಎಂಬ ಸಂದೇಶಗಳನ್ನು ನೀಡುತ್ತಾ ಜನರ ...Full Article

ಗೋಕಾಕ:ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದೆ : ಭರಮನ್ನವರ

ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರಕಾರ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದೆ : ಭರಮನ್ನವರ ಗೋಕಾಕ ಜ 2 : ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರಕಾರ ...Full Article

ಮೂಡಲಗಿ:ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 2  : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ...Full Article

ಗೋಕಾಕ:ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ ಗೋಕಾಕ ಜ 2 : ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಷನ್ ಆಶ್ರಯದಲ್ಲಿ ಸೋಮವಾರದಂದು ನಗರದ ಬೆಳಕು ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದ 24 ಜನರಿಗೆ ಉಚಿತವಾಗಿ ...Full Article

ಗೋಕಾಕ:5 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

5 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಡಿ 31 : ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾಲೂಕಿನ ಕೊಳವಿ ಗ್ರಾಮದ ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬ ಸದಸ್ಯ ...Full Article

ಗೋಕಾಕ:ಕಸ ವಿಲೇವಾರಿ ವಾಹನವನ್ನು ಚಲಾಯಿಸುವ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಅಂಬಿರಾವ

ಕಸ ವಿಲೇವಾರಿ ವಾಹನವನ್ನು ಚಲಾಯಿಸುವ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಅಂಬಿರಾವ ಗೋಕಾಕ ಡಿ 31 : ತಾಲೂಕಿನ ಮೇಲ್ಮನಹಟ್ಟಿ ಗ್ರಾಮದಲ್ಲಿ 2.01ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ...Full Article

ಗೋಕಾಕ:ದೈಹಿಕ ಸಾಮರ್ಥ್ಯ ವೃದ್ದಿಗೆ ಕ್ರೀಡಾಕೂಟಗಳು ಸಹಕಾರಿ : ಎಲ್.ಕೆ.ತೋರಣಗಟ್ಟಿ

ದೈಹಿಕ ಸಾಮರ್ಥ್ಯ ವೃದ್ದಿಗೆ ಕ್ರೀಡಾಕೂಟಗಳು ಸಹಕಾರಿ : ಎಲ್.ಕೆ.ತೋರಣಗಟ್ಟಿ ಗೋಕಾಕ ಡಿ 31 : ವರ್ಷದುದ್ದಕ್ಕೂ ಹಮ್ಮಿಕೊಳ್ಳುವ ಕ್ರೀಡಾ ‍ ಮತ್ತು ದೈಹಿಕ ಚಟುವಟಿಕೆಗಳ ಪ್ರಗತಿಯ     ಮೌಲ್ಯಮಾಪನಕ್ಕೆ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳುವದು ಅವಶ್ಯಕವಾಗಿದೆ ಎಂದು ಗೋಕಾಕ ವಲಯದ ದೈಹಿಕ ಶಿಕ್ಷಣ  ...Full Article
Page 89 of 617« First...102030...8788899091...100110120...Last »