RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 16 : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 13.90 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಿವೇಕ ಶಾಲಾ ...Full Article

ಗೋಕಾಕ:ಆರ್.ಎಮ್.ಎಸ್ .ಎ ಪ್ರವೇಶಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಬಳಗಾರ

ಆರ್.ಎಮ್.ಎಸ್ .ಎ ಪ್ರವೇಶಕ್ಕಾಗಿ ಆನಲೈನ್ ಮೂಲಕ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 16  : ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್ .ಎ ...Full Article

ಮೂಡಲಗಿ:16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 15 : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ...Full Article

ಮೂಡಲಗಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಗಾತ್ರದ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಗಾತ್ರದ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಮೂಡಲಗಿ ಫೆ 14 : ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ...Full Article

ಗೋಕಾಕ:ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಕ್ರೀಯಾತ್ಮಕ ಚಟುವಟಿಕೆಗಳು ಸಹಕಾರಿಯಾಗಿವೆ : ಬಿಇಒ ಬಳಗಾರ

ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು   ಕ್ರೀಯಾತ್ಮಕ ಚಟುವಟಿಕೆಗಳು  ಸಹಕಾರಿಯಾಗಿವೆ : ಬಿಇಒ ಬಳಗಾರ  ಗೋಕಾಕ ಫೆ 14 : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು  ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶ ಸಾಧಿಸಲು ವಿವಿಧ  ...Full Article

ಗೋಕಾಕ:ಜೆ.ಇ.ಇ ಮೇನ್ -2023 ರಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

ಜೆ.ಇ.ಇ ಮೇನ್ -2023  ರಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ ಗೋಕಾಕ ಫೆ 14 : ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಜೆ.ಇ.ಇ ಮೇನ್ -2023 ಸೆಸನ್ -1 ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನೀಯರಾದ ಶುಬಿಕ್ಷಾ ...Full Article

ಗೋಕಾಕ:ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ

ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಫೆ 12: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ 18 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ  10 ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ...Full Article

ಮೂಡಲಗಿ:ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 11 : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ...Full Article

ಮೂಡಲಗಿ:ಫೆ.14ರಂದು ಪಟ್ಟಣದಲ್ಲಿ ಬೃಹತ ವಿಶ್ವಕರ್ಮ ಸಮಾವೇಶ : ಗಜಾನನ ಪತ್ತಾರ

ಫೆ.14ರಂದು ಪಟ್ಟಣದಲ್ಲಿ ಬೃಹತ ವಿಶ್ವಕರ್ಮ ಸಮಾವೇಶ : ಗಜಾನನ ಪತ್ತಾರ ಮೂಡಲಗಿ ಫೆ 13 : ವಿಶ್ವಕರ್ಮ ಸಮಾಜದ ಜನರಿಗೆ ಸ್ಥಳೀಯ ಗ್ರಾಪಂ, ಪುಸರಭೆ, ಜಿಪಂ ಗಳಲ್ಲಿ ಸ್ಥಾನಮಾನ ನೀಡಬೇಕು ಹಾಗೂ ನಮ್ಮ ಸಮಾಜಕ್ಕೆ ಸರ್ಕಾರದಿಂದ ಬರುವಂತ ಸೌಲಭ್ಯಗಳ ಕುರಿತು ...Full Article

ಗೋಕಾಕ:ಕೆಎಲ್ಇ ಸಂಸ್ಥೆ ಗುಣಮಟ್ಟದ ಸೇವೆಯಿಂದ ಏಷ್ಯಾ ಖಂಡದಲ್ಲಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ : ಮುರುಘರಾಜೇಂದ್ರ ಶ್ರೀ

ಕೆಎಲ್ಇ ಸಂಸ್ಥೆ ಗುಣಮಟ್ಟದ ಸೇವೆಯಿಂದ  ಏಷ್ಯಾ ಖಂಡದಲ್ಲಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ : ಮುರುಘರಾಜೇಂದ್ರ ಶ್ರೀ ಗೋಕಾಕ ಫೆ 11 : ಕೆಎಲ್ಇ ಸಂಸ್ಥೆ ಗುಣಮಟ್ಟದ ಸೇವೆಯಿಂದ  ಏಷ್ಯಾ ಖಂಡದಲ್ಲಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ ಎಂದು ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶನಿವಾರದಂದು ...Full Article
Page 92 of 628« First...102030...9091929394...100110120...Last »