RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಸನತ ಜಾರಕಿಹೊಳಿ ಅವರಿಗೆ ಕನ್ನಡಪರ ಸಂಘಟನೆಗಳಿಂದ ಸತ್ಕಾರ

ಸನತ ಜಾರಕಿಹೊಳಿ ಅವರಿಗೆ ಕನ್ನಡಪರ ಸಂಘಟನೆಗಳಿಂದ ಸತ್ಕಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 12 : ಇಲ್ಲಿನ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ‌ಸನತ ಜಾರಕಿಹೊಳಿ ಅವರನ್ನು  ಸೋಮವಾರದಂದು ನಗರದಲ್ಲಿ   ಕನ್ನಡ ಪರ ಸಂಘಟನೆಗಳ ಮುಖಂಡರು ಸತ್ಕರಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ  ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಶಿ, ಕರವೇ(ಸಂತೋಷ ಅರಳಿಕಟ್ಟಿ ಬಣ)ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಕಂಡ್ರಿ,ಜಯ ಕರ್ನಾಟಕ ಜಿಲ್ಲಾ ಉಪಾಧ್ಯಕ್ಷ ಮಲಿಕಜಾನ ...Full Article

ಗೋಕಾಕ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮನೆಗೆ ಕನ್ನ ಹಾಕಿದ ಕಳ್ಳರು: ಚಿನ್ನಾಭರಣ ಕದ್ದೊಯ್ದರು

ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮನೆಗೆ ಕನ್ನ ಹಾಕಿದ ಕಳ್ಳರು: ಚಿನ್ನಾಭರಣ ಕದ್ದೊಯ್ದರು ಗೋಕಾಕ ಡಿ 11 : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ಗೋಕಾಕ ನಗರದಲ್ಲಿ   ಸಂಭವಿಸಿದೆ. ಇಲ್ಲಿನ ನಿವಾಸಿ, ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ  ...Full Article

ಗೋಕಾಕ:ರಸ್ತೆಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿ : ಸಿಪಿಐ ಗೋಪಾಲ ರಾಠೋಡ

ರಸ್ತೆಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿ : ಸಿಪಿಐ ಗೋಪಾಲ ರಾಠೋಡ ಗೋಕಾಕ ಡಿ 11 : ರಸ್ತೆಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸಿಪಿಐ ಗೋಪಾಲ ರಾಠೋಡ ಹೇಳಿದರು. ರವಿವಾರದಂದು ವಿಡಿಯೋ ಸಂದೇಶದ ...Full Article

ಗೋಕಾಕ:ರಾಜ್ಯಪಾಲರಿಂದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರಿಗೆ ಡಾಕ್ಟರೆಟ್ ಪದವಿ ಪ್ರಧಾನ

  ರಾಜ್ಯಪಾಲರಿಂದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರಿಗೆ ಡಾಕ್ಟರೆಟ್ ಪದವಿ ಪ್ರಧಾನ   ಗೋಕಾಕ ಡಿ 11 : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರ ಬೆಟಗೇರಿ ಕೃಷ್ಣಶರ್ಮ ಅವರ ...Full Article

ಗೋಕಾಕ:ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ : ಮಾತೆ ಡಾ‌.ಗಂಗಾದೇವಿ

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ : ಮಾತೆ ಡಾ‌.ಗಂಗಾದೇವಿ ಗೋಕಾಕ ಡಿ 11 : ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ...Full Article

ಗೋಕಾಕ:ವಿದ್ಯಾರ್ಥಿಗಳಿಗಾಗಿ ಪಿಕ್ನಿಕ್ ಫಜಲ್ ಕಾರ್ಯಕ್ರಮ

ವಿದ್ಯಾರ್ಥಿಗಳಿಗಾಗಿ ಪಿಕ್ನಿಕ್ ಫಜಲ್ ಕಾರ್ಯಕ್ರಮ ಗೋಕಾಕ ಡಿ 11 : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅಂತಹ ಕಾರ್ಯಕ್ರಮಗಳಲ್ಲಿ ಪಿಕ್ನಿಕ್ ಫಜಲ್ ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು,  ವಿದ್ಯಾರ್ಥಿಗಳು ಇದರ ...Full Article

ಯರಗಟ್ಟಿ:ಪ್ರಸೂತಿ ತಜ್ಞೆ ಡಾ. ವೀಣಾ ಇಟ್ನಾಳಮಠ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಪ್ರಸೂತಿ ತಜ್ಞೆ ಡಾ. ವೀಣಾ ಇಟ್ನಾಳಮಠ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಯರಗಟ್ಟಿ ಡಿ 11 : ಗರ್ಭಿಣಿ ಮಹಿಳೆಯೋರ್ವಳ ಸಿಜರಿನ (ಶಸ್ತ್ರಚಿಕಿತ್ಸೆ) ಮಾಡುವ ಸಂದರ್ಭದಲ್ಲಿ ಮೋಪ್ (ಅರಳಿ ಬಟ್ಟೆ)ಯನ್ನು ಹೊಟ್ಟೆಯಲ್ಲಿ ಬಿಟ್ಟು ರೋಗಿಯ ಪ್ರಾಣಕ್ಕೆ ಕಂಟಕವಾಗಿದ್ದಾರೆ ...Full Article

ಗೋಕಾಕ:ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ

ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ ಗೋಕಾಕ ಡಿ 10 : ಸಮಿಪದ ಅರಭಾವಿ ಸತ್ತಿಗೇರಿ ತೋಟದ ಶ್ರೀ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಶನಿವಾರದಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಯುವ ...Full Article

ಗೋಕಾಕ: ನಾಳೆ ಪ್ರತೀಕ್ಷಾ ಕೊಕ್ಕರಿ ವಿರಚಿತ ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ

ನಾಳೆ ಪ್ರತೀಕ್ಷಾ ಕೊಕ್ಕರಿ ವಿರಚಿತ ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 10 : ಇಲ್ಲಿನ ಪ್ರತೀಕ್ಷಾ ಪ್ರಕಾಶ ಹಾಗೂ ಕೆಎಲ್ಇ ಸಂಸ್ಕೃತಿ ಸಂಸ್ಥೆ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ...Full Article

ಗೋಕಾಕ: ಪುಸ್ತಕ ಬಿಡುಗಡೆ ಬಯಸುವವರು ಡಿಸೆಂಬರ 13ರ ಒಳಗಾಗಿ 2 ಪುಸ್ತಕಗಳನ್ನು ನೀಡಿ : ಭಾರತಿ ಮದಭಾವಿ

ಪುಸ್ತಕ ಬಿಡುಗಡೆ ಬಯಸುವವರು ಡಿಸೆಂಬರ 13ರ ಒಳಗಾಗಿ 2 ಪುಸ್ತಕಗಳನ್ನು ನೀಡಿ : ಭಾರತಿ ಮದಭಾವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 9 :   ಬರುವ ಡಿಸೆಂಬರ್ 17 ರಂದು ತಾಲೂಕಿನ ಬೆಟಗೇರಿ ...Full Article
Page 95 of 617« First...102030...9394959697...100110120...Last »