RNI NO. KARKAN/2006/27779|Monday, November 3, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಮಾನವೀಯ ಮೌಲ್ಯಗಳೇ ಬದುಕಿನ ಆಧಾರ ಸ್ಥಂಭಗಳಾಗಿವೆ : ಮುರುಘರಾಜೇಂದ್ರ ಶ್ರೀ

ಮಾನವೀಯ ಮೌಲ್ಯಗಳೇ ಬದುಕಿನ ಆಧಾರ ಸ್ಥಂಭಗಳಾಗಿವೆ : ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 9 :  ಮಾನವೀಯ ಮೌಲ್ಯಗಳೇ ಬದುಕಿನ ಆಧಾರ ಸ್ಥಂಭಗಳಾಗಿದ್ದು, ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯೂ ಭಗವಂತನ ಪೂಜೆಗೆ ಸಮನಾಗುತ್ತದೆ. ಎಂದು ಇಲ್ಲಿನ   ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ  ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಗುರುವಾರದಂದು ನಗರದ  ಶೂನ್ಯ ಸಂಪಾದನ ಮಠದಲ್ಲಿ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಹಾಗೂ ವಚನ ಸಾಹಿತ್ಯ ಚಿಂತನ ಮಂಥನ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ 160 ನೇ ...Full Article

ಗೋಕಾಕ:ಜಾರಕಿಹೊಳಿ ಕುಟುಂಬದ ಮೂರನೇ ತಲೆಮಾರಿನ ಕುಡಿ ಸನತ ಜಾರಕಿಹೊಳಿ ಈಗ ನ್ಯಾಯವಾದಿ.

ಜಾರಕಿಹೊಳಿ ಕುಟುಂಬದ ಮೂರನೇ ತಲೆಮಾರಿನ ಕುಡಿ ಸನತ ಜಾರಕಿಹೊಳಿ ಈಗ ನ್ಯಾಯವಾದಿ. ಗೋಕಾಕ ಡಿ 8 : ರಾಜ್ಯದಲ್ಲಿ  ತನ್ನದೇ ಆದ ಬ್ರ್ಯಾಂಡ್ ಸೃಷ್ಟಿಸಿರುವ  ಜಾರಕಿಹೊಳಿ ಕುಟುಂಬ ರಾಜ್ಯ ರಾಜಕೀಯದಲ್ಲಿ ಚರ್ಚೆಯಲ್ಲಿರುವ ಕುಟುಂಬ. ಈ ಕುಟುಂಬದ ರಮೇಶ ಜಾರಕಿಹೊಳಿ , ...Full Article

ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ ಗೋಕಾಕ ಡಿ 7  : ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಸಿಎ 4ನೇ ಸೆಮಿಸ್ಟರ್ 2021-2022 ರ ಫಲಿತಾಂಶ ಪ್ರಕಟಗೊಂಡಿದ್ದು,ನಗರದ ಶೂನ್ಯಸಂಪಾದನಮಠದ ಚನ್ನಬಸವೇಶ್ವರ ವಿದ್ಯಾಪೀಠದ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ...Full Article

ಗೋಕಾಕ:ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ

ರಕ್ತದಾನ ಮಾಡಿ  ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 7 : ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ  ಜೀವ ಉಳಿಸುವ ಪವಿತ್ರ ...Full Article

ಗೋಕಾಕ:ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ಕುಂದು-ಕೊರತೆಗಳ ಸಭೆ

ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ಕುಂದು-ಕೊರತೆಗಳ ಸಭೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 6 : ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ...Full Article

ಗೋಕಾಕ:ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ

ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸಿ : ಅಂಬಿರಾವ ಗೋಕಾಕ ಡಿ 5 : ಗೋಕಾಕ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ ಕೈಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ...Full Article

ಗೋಕಾಕ:ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಸೂಚನೆ

ನಗರದಲ್ಲಿ ಹೆಚ್ಚುತ್ತಿರುವ ಬಿಡಾಡಿ ದನಗಳ ಮತ್ತು ಬೀದಿ ನಾಯಿಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಡಿ 3 : ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ವಂದಿಸಿ ಸರಕಾರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ...Full Article

ಗೋಕಾಕ:ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ

ಇದೇ ವರ್ಷದಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭ : ಶಾಸಕ ರಮೇಶ ಗೋಕಾಕ ಡಿ 3 :  ನಗರದ ಸರಕಾರಿ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವದರೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಇದೇ ವರ್ಷದಿಂದ ಪ್ರಾರಂಭಿಸಲಾಗುತ್ತದೆ  ಎಂದು ಶಾಸಕ ರಮೇಶ ಜಾರಕಿಹೊಳಿ  ಹೇಳಿದರು. ಶನಿವಾರದಂದು ...Full Article

ಗೋಕಾಕ:ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ

ಜಾನುವಾರುಗಳು ರೈತರ ಜೀವನಾಡಿಯಾಗಿ ಅವರ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸಿವೆ : ಶಾಸಕ ರಮೇಶ ಗೋಕಾಕ ಡಿ 3 : ಜಾನುವಾರುಗಳು ರೈತರ ಜೀವನಾಡಿಯಾಗಿ ಕೃಷಿ ಚಟುವಟಿಕೆಗಳೊಂದಿಗೆ ಅವರ ಆರ್ಥಿಕ ಪ್ರಗತಿಯಲ್ಲಿಯೂ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ...Full Article

ಗೋಕಾಕ:ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಗೋಕಾಕ ಡಿ 2 : ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶ ನಿಷೇಧಿಸುವಂತೆ ಆಗ್ರಹಿಸಿ ಕರವೇ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಸೀಲ್ದಾರ ಮುಖಾಂತರ ಬೆಳಗಾವಿ ಪೊಲೀಸ ಆಯುಕ್ತರಿಗೆ ...Full Article
Page 96 of 617« First...102030...9495969798...110120130...Last »