RNI NO. KARKAN/2006/27779|Wednesday, March 25, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:5 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

5 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಡಿ 31 : ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾಲೂಕಿನ ಕೊಳವಿ ಗ್ರಾಮದ ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬ ಸದಸ್ಯ ದುಂಡಪ್ಪ ಮಾಲದಿನ್ನಿ ಅವರಿಗೆ ನಗರದ ಶಾಸಕರ ಗೃಹ ಕಚೇರಿಯಲ್ಲಿ 5 (ಐದು) ಲಕ್ಷ ರೂಗಳ ಪರಿಹಾರ ಧನವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ...Full Article

ಗೋಕಾಕ:ಕಸ ವಿಲೇವಾರಿ ವಾಹನವನ್ನು ಚಲಾಯಿಸುವ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಅಂಬಿರಾವ

ಕಸ ವಿಲೇವಾರಿ ವಾಹನವನ್ನು ಚಲಾಯಿಸುವ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಅಂಬಿರಾವ ಗೋಕಾಕ ಡಿ 31 : ತಾಲೂಕಿನ ಮೇಲ್ಮನಹಟ್ಟಿ ಗ್ರಾಮದಲ್ಲಿ 2.01ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ...Full Article

ಗೋಕಾಕ:ದೈಹಿಕ ಸಾಮರ್ಥ್ಯ ವೃದ್ದಿಗೆ ಕ್ರೀಡಾಕೂಟಗಳು ಸಹಕಾರಿ : ಎಲ್.ಕೆ.ತೋರಣಗಟ್ಟಿ

ದೈಹಿಕ ಸಾಮರ್ಥ್ಯ ವೃದ್ದಿಗೆ ಕ್ರೀಡಾಕೂಟಗಳು ಸಹಕಾರಿ : ಎಲ್.ಕೆ.ತೋರಣಗಟ್ಟಿ ಗೋಕಾಕ ಡಿ 31 : ವರ್ಷದುದ್ದಕ್ಕೂ ಹಮ್ಮಿಕೊಳ್ಳುವ ಕ್ರೀಡಾ ‍ ಮತ್ತು ದೈಹಿಕ ಚಟುವಟಿಕೆಗಳ ಪ್ರಗತಿಯ     ಮೌಲ್ಯಮಾಪನಕ್ಕೆ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳುವದು ಅವಶ್ಯಕವಾಗಿದೆ ಎಂದು ಗೋಕಾಕ ವಲಯದ ದೈಹಿಕ ಶಿಕ್ಷಣ  ...Full Article

ಗೋಕಾಕ:ಜ.1ರಿಂದ 3ರ ವರೆಗೆ 19ನೇ ಕನ್ನಡ ಜಾತ್ರೆ ಕಾರ್ಯಕ್ರಮ : ಶ್ರೀ ಬಸವರಾಜ ಹಿರೇಮಠ ಸ್ವಾಮಿಜಿ

ಜ.1ರಿಂದ 3ರ ವರೆಗೆ 19ನೇ ಕನ್ನಡ ಜಾತ್ರೆ ಕಾರ್ಯಕ್ರಮ : ಶ್ರೀ ಬಸವರಾಜ ಹಿರೇಮಠ ಸ್ವಾಮಿಜಿ ಗೋಕಾಕ ಡಿ 30 : ಕಪರಟ್ಟಿ ಕಳ್ಳಿಗುದ್ದಿಯ ಶ್ರೀ ಓಂಕಾರ ಆಶ್ರಮದ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ 85ನೇ ಜಯಂತಿ ...Full Article

ಗೋಕಾಕ:ಕೌಜಲಗಿ ತಾಲೂಕು ರಚಿಸಲು ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಕೌಜಲಗಿ ತಾಲೂಕು ರಚಿಸಲು ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಕೌಜಲಗಿ ಡಿ 30 : ಕೌಜಲಗಿ ತಾಲೂಕು ಕೇಂದ್ರ ರಚನೆಗಾಗಿ 50 ವರ್ಷಗಳಿಂದ ಹೋರಾಡುತ್ತಿದ್ದೇವೆ. ಕೌಜಲಗಿಯು ಗೋಕಾಕ ತಾಲೂಕಿನ ಅತಿ ದೊಡ್ಡ ಪಟ್ಟಣವಾಗಿದ್ದು, ಹೋಬಳಿ ಕೇಂದ್ರವಾಗಿದೆ. ಕೌಜಲಗಿಯನ್ನು ಶೀಘ್ರದಲ್ಲಿ ನೂತನ ...Full Article

ಗೋಕಾಕ:ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ ಡಿ 30 : ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ...Full Article

ಗೋಕಾಕ:ದೇಶ ಕಂಡ ಅಪ್ರತಿಮ ಕವಿ ಕುವೆಂಪು : ಉಪನ್ಯಾಸಕ ಎಸ್.ಎಂ ಪೀರಜಾದೆ ಅಭಿಮತ

ದೇಶ ಕಂಡ ಅಪ್ರತಿಮ ಕವಿ ಕುವೆಂಪು : ಉಪನ್ಯಾಸಕ ಎಸ್.ಎಂ ಪೀರಜಾದೆ ಅಭಿಮತ ಗೋಕಾಕ ಡಿ 30 :  ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹಾರೈಸಿದ ನಿಸರ್ಗಕವಿ, ರಸಋಷಿ, ಕುವೆಂಪುರವರು ಈ ದೇಶ ಕಂಡ ...Full Article

ಗೋಕಾಕ:ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ : ಡಾ.ಸಿ.ಕೆ ನಾವಲಗಿ

ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ : ಡಾ.ಸಿ.ಕೆ ನಾವಲಗಿ ಗೋಕಾಕ ಡಿ 30 : ಸಾಹಿತ್ಯ ಕ್ಷೇತ್ರದ ಎಲ್ಲ ಮಜಲುಗಳಲ್ಲಿಯೂ ಛಾಪು ಮೂಡಿಸಿದ ಅಪರೂಪದ ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ...Full Article

ಗೋಕಾಕ:ನಗರಸಭೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆ

ನಗರಸಭೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆ ಗೋಕಾಕ ಡಿ 28 : ವಿಶೇಷಚೇತನರ ಸಬಲಿಕರಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸದುಪಯೋಗದಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂದು ನಗರಸಭೆ ಸಮುದಾಯ ಸಂಘಟಕ ಆರ್.ಎಮ್. ಗಣಾಚಾರಿ ತಿಳಿಸಿದರು. ಬುಧವಾರದಂದು ನಗರದ ನಗರಸಭೆಯ ...Full Article

ಗೋಕಾಕ:ನೂತನ 2023ರ ಕ್ಯಾಲೆಂಡರ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ

ನೂತನ 2023ರ ಕ್ಯಾಲೆಂಡರ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಡಿ 26 : ಶ್ರೀ ರಮೇಶ ಜಾರಕಿಹೊಳಿ ಮತ್ತು ಶ್ರೀ ಅಂಬಿರಾವ ಪಾಟೀಲ ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಮ್ಮ ...Full Article
Page 97 of 624« First...102030...9596979899...110120130...Last »