RNI NO. KARKAN/2006/27779|Saturday, December 13, 2025
You are here: Home » ಬೆಳಗಾವಿ ನಗರ

ಬೆಳಗಾವಿ ನಗರ

ಬೆಳಗಾವಿ:ಪಕ್ಷೇತರ ಅಭ್ಯರ್ಥಿಯಾಗಿ ಲಖನ್‌ ಜಾರಕಿಹೊಳಿ ನಾಮಪತ್ರ ಸಲ್ಲಿಕೆ : ಭಾರಿ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ

ಪಕ್ಷೇತರ ಅಭ್ಯರ್ಥಿಯಾಗಿ ಲಖನ್‌ ಜಾರಕಿಹೊಳಿ ನಾಮಪತ್ರ ಸಲ್ಲಿಕೆ : ಭಾರಿ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶನ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ನ 23 : ಬೆಳಗಾವಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ  ಲಖನ್ ಜಾರಕಿಹೊಳಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಬಂದ  ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮತ್ತು ಕಾಂಗ್ರೆಸ್‌ನಿಂದ ಚನ್ನರಾಜ್ ಹಟ್ಟಿಹೊಳಿ ಕೂಡಾ ನಾಮಪತ್ರ ಸಲ್ಲಿಸಿರುವದರಿಂದ ಈ ಬಾರಿಯ ಪರಿಷತ್ ಚುನಾವಣೆ ತುಂಬಾ ಕಾವು ಪಡೆದುಕೊಂಡಿದೆ. ...Full Article

ಬೆಳಗಾವಿ:ಹೋರಾಟಗಾರ ಖಾನಪ್ಪನವರ ಅವರಿಗೆ ಈ ಬಾರಿ ಕಸಾಪ ಜಿಲ್ಲಾಧ್ಯಕ್ಷ ಆಯ್ಕೆ ಮಾಡಬೇಕು : ಅಶೋಕ ಚಂದರಗಿ

ಹೋರಾಟಗಾರ ಖಾನಪ್ಪನವರ ಅವರಿಗೆ ಈ ಬಾರಿ ಕಸಾಪ ಜಿಲ್ಲಾಧ್ಯಕ್ಷ ಆಯ್ಕೆ ಮಾಡಬೇಕು : ಅಶೋಕ ಚಂದರಗಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ನ 13 :   ಒಬ್ಬ ಹೋರಾಟಗಾರ ಖಾನಪ್ಪನವರ ಅವರಿಗೆ ಈ ಬಾರಿ ...Full Article

ಬೆಳಗಾವಿ:ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ನ 9 :   ಅಖಿಲ ...Full Article

ಬೆಳಗಾವಿ: ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ 4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ...Full Article

ಅಜ್ಮೇರ:ಪ್ರವಾಸ ಕಥನಗಳು ಜ್ಞಾನಾರ್ಜನೆಗೆ ಹೆಚ್ಚು ಸಹಾಯಕವಾಗಿವೆ : ಹಜರತ ಸೈಯದ ಶಾಹಿದ ಹುಸೇನಿ

ಪ್ರವಾಸ ಕಥನಗಳು ಜ್ಞಾನಾರ್ಜನೆಗೆ ಹೆಚ್ಚು ಸಹಾಯಕವಾಗಿವೆ : ಹಜರತ ಸೈಯದ ಶಾಹಿದ ಹುಸೇನಿ   ನಮ್ಮ ಬೆಳಗಾವಿ ಇ – ವಾರ್ತೆ, ಅಜ್ಮೇರ ಅ 23 :   ಪ್ರವಾಸ ಕಥನಗಳು ಜ್ಞಾನಾರ್ಜನೆಗೆ ಹೆಚ್ಚು ಸಹಾಯಕವಾಗಿವೆ ಎಂದು ಅಜ್ಮೇರ ದರ್ಗಾದ ...Full Article

ಬೆಳಗಾವಿ:ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲೆ ಪಿಎಸ್ಐ ಧರ್ಪ : ಕಾನೂನು ಕ್ರಮಕ್ಕೆ ಆಗ್ರಹಿಸಿ ವೈದ್ಯರ ಮನವಿ

ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲೆ ಪಿಎಸ್ಐ ಧರ್ಪ : ಕಾನೂನು ಕ್ರಮಕ್ಕೆ ಆಗ್ರಹಿಸಿ ವೈದ್ಯರ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಸೆ 9   ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು ಹಾಗೂ ...Full Article

ಬೆಳಗಾವಿ:ಪಾಲಿಕೆ ಚುನಾವಣೆ : ಕಾಂಗ್ರೆಸ್ ಹಿನಾಯ ಸೋಲು, ಬಿಜೆಪಿಗೆ ಸ್ವಷ್ಟ ಬಹುಮತ

ಪಾಲಿಕೆ ಚುನಾವಣೆ : ಕಾಂಗ್ರೆಸ್ ಹಿನಾಯ ಸೋಲು, ಬಿಜೆಪಿಗೆ ಸ್ವಷ್ಟ ಬಹುಮತ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಸೆ 6 :   ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ...Full Article

ಬೆಳಗಾವಿ:ಪಾಲಿಕೆ ಚುನಾವಣೆ : ಬಿಜೆಪಿ ಪಾಲಿಗೆ ಬಹುತೇಕ ಅಧಿಕಾರದ ಗದ್ದುಗೆ

ಪಾಲಿಕೆ ಚುನಾವಣೆ : ಬಿಜೆಪಿ ಪಾಲಿಗೆ ಬಹುತೇಕ ಅಧಿಕಾರದ ಗದ್ದುಗೆ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಸೆ 6 : ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುತೇಕ ಬಿಜೆಪಿ ಗೆಲುವು ಸಾಧಿಸಿದೆ. ಎಂಇಎಸ್ ...Full Article

ಬೆಂಗಳೂರು:ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸಲು ಪ್ರಾಮಾಣಿಕ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸಲು ಪ್ರಾಮಾಣಿಕ ಪ್ರಯತ್ನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಸೆ 4 :   ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ...Full Article

ಬೆಳಗಾವಿ:ಪಾಲಿಕೆ ಚುನಾವಣೆ: ಪಕ್ಷಗಳ ಅಬ್ಬರದ ಪ್ರಚಾರದ ಮಧ್ಯೆ ಎಡವಿದ ಹೋರಾಟಗಾರರು

ಪಾಲಿಕೆ ಚುನಾವಣೆ: ಪಕ್ಷಗಳ ಅಬ್ಬರದ ಪ್ರಚಾರದ  ಮಧ್ಯೆ ಎಡವಿದ ಹೋರಾಟಗಾರರು ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಸೆ 1 :   ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಅಬ್ಬರ ಜೋರಾಗಿ ನಡೆದಿದ್ದು, ಮಂಗಳವಾರ ಬಹಿರಂಗ ಪ್ರಚಾರಕ್ಕೆ ಕೊನೆಯ ...Full Article
Page 10 of 51« First...89101112...203040...Last »