RNI NO. KARKAN/2006/27779|Saturday, December 13, 2025
You are here: Home » ಬೆಳಗಾವಿ ನಗರ

ಬೆಳಗಾವಿ ನಗರ

ಬೆಳಗಾವಿ:ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ : ನೂತನ ಸಚಿವ ಸತೀಶ ಭರವಸೆ

ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ : ನೂತನ ಸಚಿವ ಸತೀಶ ಭರವಸೆ ಗೋಕಾಕ ಮೇ 28 : ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಕೈಗೊಳ್ಳಲಾಗುವುದು ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ಹೇಳಿದರು ಸಂಪುಟ ದರ್ಜೆ ಸಚಿವರಾಗಿ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಅವರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಇಬ್ಬರು ಸಚಿವರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಜಿಲ್ಲೆಯಲ್ಲಿ ಅಸಮಾಧಾನ ಇದೆ. ಆದರೆ ಬೇರೆ ಬೇರೆ ಹುದ್ದೆ ಕೊಟ್ಟು ಅವರೆಲ್ಲರನ್ನೂ ಸಮಾಧಾನ ಮಾಡುತ್ತೇವೆ ಎಂದು ಹೇಳಿದರು. ಮುಖ್ಯಮಂತ್ರಿ ...Full Article

ಬೆಂಗಳೂರು:ನೂತನ ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ

ನೂತನ ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು ಮೇ 20 : ಸಿದ್ದರಾಮಯ್ಯ ಮತ್ತು ಡಿಕೆಶಿ ಸರಕಾರ ಇಂದು ಅಸ್ತಿತ್ವಕ್ಕೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿ ಅವರು ರಾಜ್ಯಪಾಲ ತಾವರಚಂದ ಅವರಿಂದ ಸಂಪುಟ ...Full Article

ಬೆಳಗಾವಿ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ: ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕೆ ಲಿಂಗಾಯತ ಶಾಸಕರ ಮಧ್ಯೆಯೇ ತೀವ್ರ ಪೈಪೋಟಿ; ಯಾರಿಗೆ ಒಲಿಯುತ್ತೆ ಮಂತ್ರಿಗಿರಿ ಲಕ್?

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ: ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕೆ ಲಿಂಗಾಯತ ಶಾಸಕರ ಮಧ್ಯೆಯೇ ತೀವ್ರ ಪೈಪೋಟಿ; ಯಾರಿಗೆ ಒಲಿಯುತ್ತೆ ಮಂತ್ರಿಗಿರಿ ಲಕ್? ಬೆಳಗಾವಿ ಮೇ 18 : ವಿಧಾನಸಭೆ ಚುನಾವಣಾ ಫಲಿತಾಂಶ ಬಂದು ಐದು ...Full Article

ಬೆಳಗಾವಿ:ಸತೀಶಗೆ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಹೊಣೆ ?

ಸತೀಶಗೆ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಹೊಣೆ ? ಬೆಳಗಾವಿ ಮೇ 17 : ಬಹು ನಿರೀಕ್ಷಿತ ಸಿಎಂ ಆಯ್ಕೆ ಕೊನೆಯ ಹಂತ ತಲುಪಿದ್ದು, ಇಂದು ಸಾಯಂಕಾಲದವರೆಗೆ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿಳಲಿದೆ‌. ಇಂದು ಸಾಯಂಕಾಲದವರೆಗೆ ...Full Article

ಬೆಳಗಾವಿ:ಜಾರಕಿಹೊಳಿ ಸಾಮ್ರಾಜ್ಯ ಭದ್ರ : ರಮೇಶ ,ಸತೀಶ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಒಲಿದ ವಿಜಯದ ಮಾಲೆ

ಜಾರಕಿಹೊಳಿ ಸಾಮ್ರಾಜ್ಯ ಭದ್ರ : ರಮೇಶ ,ಸತೀಶ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಒಲಿದ ವಿಜಯದ ಮಾಲೆ ಗೋಕಾಕ ಮೇ 13 : ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿರುವ ಜಾರಕಿಹೊಳಿ ಕುಟುಂಬದ 3 ಸಹೋದರರು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ...Full Article

ಬೆಳಗಾವಿ:ಕಾಂಗ್ರೆಸ್ 11 , ಬಿಜೆಪಿ 7 ಸ್ಥಾನಗಳಲ್ಲಿ ಗೆಲುವು

ಕಾಂಗ್ರೆಸ್ 11 , ಬಿಜೆಪಿ 7 ಸ್ಥಾನಗಳಲ್ಲಿ ಗೆಲುವು ಬೆಳಗಾವಿ ಮೇ 13 : ಅತ್ಯಂತ ಕುತೂಹಲ ಕರೆಳಿಸಿದ್ದ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಫಲಿತಾಂಶ ಹೊರಬಿದಿದ್ದು, ಕಾಂಗ್ರೆಸ್ ಪಕ್ಷ 11 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದ್ದು, ಬಿಜೆಪಿ ಪಕ್ಷ ...Full Article

ಬೆಳಗಾವಿ:ಗೋಕಾಕ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಗೆಲುವು…!

ಗೋಕಾಕ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಗೆಲುವು…! ಬೆಳಗಾವಿ ಮೇ 13 : ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಮತ ಎಣಿಕೆ ಮುಕ್ತಾಯವಾಗಿದೆ. ...Full Article

ಬೆಳಗಾವಿ:ಬೆಳಗಾವಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು…!

ಬೆಳಗಾವಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು…! ಬೆಳಗಾವಿ ಮೇ 13 : ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಮತ ಎಣಿಕೆ ಮುಕ್ತಾಯವಾಗಿದೆ. ...Full Article

ಬೆಳಗಾವಿ:ಅಥಣಿಯಲ್ಲಿ ಸವದಿ , ಯಮಕನಮರಡಿಯಲ್ಲಿ ಸತೀಶ ಜಾರಕಿಹೊಳಿ ಭಾರಿ ಗೆಲುವು

ಅಥಣಿಯಲ್ಲಿ ಸವದಿ , ಯಮಕನಮರಡಿಯಲ್ಲಿ ಸತೀಶ ಜಾರಕಿಹೊಳಿ ಭಾರಿ ಗೆಲುವು ಬೆಳಗಾವಿ ಮೇ 13 : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ 2 ಕ್ಷೇತ್ರೆಳಲ್ಲ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷ ತಮ್ಮ ಖಾತೆಯನ್ನು ತೆರೆದಿದೆ. ತುಂಬಾ ಜಿದ್ದಾಜಿದ್ದಿನಿಂದ ಕೂಡಿದ್ದ ಅಥಣಿ ...Full Article

ಬೆಳಗಾವಿ:ತಲೆ ಕೆಳಗಾದ ನಿರೀಕ್ಷೆಗಳು: ಕಾರ್ಯಕರ್ತರಲ್ಲಿ ಢವಢವ

ತಲೆ ಕೆಳಗಾದ ನಿರೀಕ್ಷೆಗಳು: ಕಾರ್ಯಕರ್ತರಲ್ಲಿ ಢವಢವ ಬೆಳಗಾವಿ ಮೇ 13 : ಈವರೆಗೆ ನಡೆದ ಮತ ಎಣಿಕೆಯಲ್ಲಿ ಬೆಳಗಾವಿ ಗ್ರಾಮೀಣ, ಕುಡಚಿ, ಬೈಲಹೊಂಗಲ ಹಾಗೂ ನಿಪ್ಪಾಣಿ ಮತಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಿರೀಕ್ಷೆಗಳು ತಲೆ ಕೆಳಗಾಗುತ್ತಿವೆ. ಪ್ರತಿ ಸುತ್ತಿನ ...Full Article
Page 4 of 51« First...23456...102030...Last »