RNI NO. KARKAN/2006/27779|Tuesday, February 17, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ : ಡಾ.ಸಿ.ಕೆ ನಾವಲಗಿ

ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ : ಡಾ.ಸಿ.ಕೆ ನಾವಲಗಿ ಗೋಕಾಕ ಡಿ 30 : ಸಾಹಿತ್ಯ ಕ್ಷೇತ್ರದ ಎಲ್ಲ ಮಜಲುಗಳಲ್ಲಿಯೂ ಛಾಪು ಮೂಡಿಸಿದ ಅಪರೂಪದ ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ. ಅವರ ಸಾಹಿತ್ಯದಲ್ಲಿ ಒಂದು ಗಟ್ಟಿತನವಿದೆ. ಅದರಲ್ಲಿ ಓದುಗರನ್ನು, ಸಾಹಿತ್ಯ ಪ್ರಿಯರನ್ನು ರೋಮಾಂಚನಗೊಳಿಸುವ ಶಕ್ತಿ ಅವರ ಬರವಣಿಗೆಯಲ್ಲಿತ್ತು ಎಂದು ಜಾನಪದ ತಜ್ಞ ಡಾ.ಸಿ.ಕೆ ನಾವಲಗಿ ಹೇಳಿದರು. ಗುರುವಾರದಂದು ನಗರದಲ್ಲಿ ಗುಂಪು ಕಲಾವಿದರು ಆಯೋಜಿಸಿದ್ದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ...Full Article

ಗೋಕಾಕ:ನಗರಸಭೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆ

ನಗರಸಭೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆ ಗೋಕಾಕ ಡಿ 28 : ವಿಶೇಷಚೇತನರ ಸಬಲಿಕರಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸದುಪಯೋಗದಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂದು ನಗರಸಭೆ ಸಮುದಾಯ ಸಂಘಟಕ ಆರ್.ಎಮ್. ಗಣಾಚಾರಿ ತಿಳಿಸಿದರು. ಬುಧವಾರದಂದು ನಗರದ ನಗರಸಭೆಯ ...Full Article

ಗೋಕಾಕ:ನೂತನ 2023ರ ಕ್ಯಾಲೆಂಡರ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ

ನೂತನ 2023ರ ಕ್ಯಾಲೆಂಡರ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಡಿ 26 : ಶ್ರೀ ರಮೇಶ ಜಾರಕಿಹೊಳಿ ಮತ್ತು ಶ್ರೀ ಅಂಬಿರಾವ ಪಾಟೀಲ ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಮ್ಮ ...Full Article

ಗೋಕಾಕ:ಶಾಲಾ ಶತಮಾನೋತ್ಸವ ಸಂಭ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭಾಗಿ

ಶಾಲಾ ಶತಮಾನೋತ್ಸವ ಸಂಭ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭಾಗಿ ಗೋಕಾಕ ಡಿ 26  : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶವನ್ನು ವಿಶ್ವಗುರುವಾಗಿಸಲು ಕಾರ್ಯಪ್ರವೃತ್ತರಾಗಿದ್ದಾರೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ...Full Article

ಗೋಕಾಕ:16 ನೇ ರಾಷ್ಟ್ರೀಯ ಅಧಿವೇಶನಕ್ಕೆ ಆಹ್ವಾನ

  16 ನೇ ರಾಷ್ಟ್ರೀಯ ಅಧಿವೇಶನಕ್ಕೆ ಆಹ್ವಾನ ಗೋಕಾಕ ಡಿ 25 :  ಇಲ್ಲಿನ ವಕೀಲರ ಸಂಘದ ‌ಸದಸ್ಯರು  ಬೆಳಗಾವಿ ಜಿಲ್ಲೆಯ ಅಧಿವಕ್ತ ಪರಿಷತ್ ಉಪಾಧ್ಯಕ್ಷ ಎಂ ವ್ಹಿ ಪಾರಗಾಂವೆ, ಕಾರ್ಯದರ್ಶಿ ವಾಯ್.ಎಲ್.ದುರದುಂಡಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯುತ್ತಿರುವ ಅಖಿಲ ...Full Article

ಗೋಕಾಕ:ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದೆ : ಡಾ.ಎ.ಎಚ್.ಹವಾಲ್ದಾರ

ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದೆ : ಡಾ.ಎ.ಎಚ್.ಹವಾಲ್ದಾರ ಗೋಕಾಕ ಡಿ 25 : ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದ್ದು, ಸಮಾಜದಲ್ಲಿ ಮಹತ್ವದ ಸ್ಥಾನ ಪಡೆದಿದೆ ಎಂದು ಬೆಳಗಾವಿ ಆರ್.ಎಲ್.ಎಸ್. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ ...Full Article

ಗೋಕಾಕ:ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಪರಸ್ಪರ ಮಾನವೀಯ ಸಂಬಂಧಗಳನ್ನು ಹೆಚ್ಚಿಸಿಕೊಳ್ಳಿ : ಎಂ.ಎ ಕುಂಬಾರಿ

ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಪರಸ್ಪರ ಮಾನವೀಯ ಸಂಬಂಧಗಳನ್ನು ಹೆಚ್ಚಿಸಿಕೊಳ್ಳಿ : ಎಂ.ಎ ಕುಂಬಾರಿ ಗೋಕಾಕ ಡಿ 25 : ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಅಮೂಲ್ಯವಾದ ಸಂದರ್ಭಗಳಲ್ಲಿ ಬೆರೆತು  ಮಾನವೀಯ ಸಂಬಂಧಗಳನ್ನು ಹೆಚ್ಚಿಸುಕೊಳ್ಳುವಂತೆ ನಿವೃತ್ತ ಮುಖ್ಯೋಪಾಧ್ಯಾಯ ಎಂ ಎ ...Full Article

ಗೋಕಾಕ:ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದರು: ಶಾಸಕ ರಮೇಶ ಜಾರಕಿಹೊಳಿ

ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದರು: ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಡಿ 25: ಒಂಬತ್ತು ಬಾರಿ ಲೋಕಸಭೆ, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದ ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ...Full Article

ಗೋಕಾಕ:ಕಥೆ, ಕಾದಂಬರಿ, ನಾಟಕ,ಕವನಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿತೋರಿಸುತ್ತವೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ಕಥೆ, ಕಾದಂಬರಿ, ನಾಟಕ,ಕವನಗಳು ಸಮಾಜದಲ್ಲಿ  ಮಾನವೀಯ ಮೌಲ್ಯಗಳನ್ನು ಎತ್ತಿತೋರಿಸುತ್ತವೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಗೋಕಾಕ ಡಿ 25 : ಕಥೆ, ಕಾದಂಬರಿ, ನಾಟಕ,ಕವನಗಳು ಸಮಾಜದಲ್ಲಿ  ಮಾನವೀಯ ಮೌಲ್ಯಗಳನ್ನು ಎತ್ತಿತೋರಿಸುವ ಮೂಲಕ ಅಕ್ಷರಗಳಿಗೆ ಶಕ್ತಿ ತುಂಬಿ ಮುಂದಿನ ಪೀಳಿಗೆ ತಿಳಿಸುವ ಕಾರ್ಯವನ್ನು  ...Full Article

ಗೋಕಾಕ:ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ : ಶಾಸಕ ರಮೇಶ

ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ : ಶಾಸಕ ರಮೇಶ ಗೋಕಾಕ ಡಿ 25 :   ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ...Full Article
Page 104 of 701« First...102030...102103104105106...110120130...Last »