RNI NO. KARKAN/2006/27779|Monday, November 3, 2025
You are here: Home » ಮುಖಪುಟ

ಮುಖಪುಟ

ಮೂಡಲಗಿ:ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು : ಸರ್ವೋತ್ತಮ ಜಾರಕಿಹೊಳಿ

ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು : ಸರ್ವೋತ್ತಮ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ನ 11 : ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು ಅಲ್ಲದೇ ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಪರಿವರ್ತನೆ ಮಾಡಿದ ಹರಿಕಾರರು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಶುಕ್ರವಾರದಂದು ಪಟ್ಟಣದ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನದಲ್ಲಿ ಮೂಡಲಗಿ ತಾಲೂಕಾ ಕುರುಬ ಸಮಾಜದ ಸಂಘಟನೆಯಿಂದ ಜರುಗಿದ ದಾಸಶ್ರೇಷ್ಠ ಕನಕದಾಸರ 535ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಕ್ತ ಕನಕದಾಸರು ದೈವತ್ವದಲ್ಲಿ ...Full Article

ಘಟಪ್ರಭಾ:ಅತೀ ಹೆಚ್ಚು ಜನ ಸಂಖ್ಯೆ ಹೊಂದಿರುವ ಪಂಚಮಸಾಲಿ ಜನಸಂಖ್ಯೆ ಕಳೆದ 75 ವರ್ಷಗಳಿಂದ ಸೌಲಭ್ಯಗಳಿಂದ ವಂಚಿತವಾಗಿದೆ : ಬಸವಜಯ ಮೃತ್ಯುಂಜಯ ಸ್ವಾಮೀಜಿ

ಅತೀ ಹೆಚ್ಚು ಜನ ಸಂಖ್ಯೆ ಹೊಂದಿರುವ ಪಂಚಮಸಾಲಿ ಜನಸಂಖ್ಯೆ ಕಳೆದ 75 ವರ್ಷಗಳಿಂದ ಸೌಲಭ್ಯಗಳಿಂದ ವಂಚಿತವಾಗಿದೆ : ಬಸವಜಯ ಮೃತ್ಯುಂಜಯ ಸ್ವಾಮೀಜಿ ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ನ 11 : ರಾಜ್ಯದಲ್ಲಿ ಅತೀ ಹೆಚ್ಚು ಜನ ...Full Article

ಗೋಕಾಕ:ರವಿವಾರಂದು ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಸಮಾವೇಶ : ಬಸವಜಯ ಮೃತ್ಯುಂಜಯ ಸ್ವಾಮೀಜಿ

ರವಿವಾರಂದು ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕದಲ್ಲಿ ಬೃಹತ್ ಸಮಾವೇಶ : ಬಸವಜಯ ಮೃತ್ಯುಂಜಯ ಸ್ವಾಮೀಜಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 11 : ರಾಜಕೀಯ ಕೇಂದ್ರವಾದ ಗೋಕಾಕ ನಗರದಲ್ಲಿ  ರವಿವಾರಂದು ಪಂಚಮಸಾಲಿ ...Full Article

ಮೂಡಲಗಿ:ಮೂಡಲಗಿಯಲ್ಲಿ ಸತೀಶ ಜಾರಕಿಹೊಳಿ ಬೆಂಬಲಿಸಿ ಡಿಎಸ್‍ಎಸ್ ಒಕ್ಕೂಟದಿಂದ ಪ್ರತಿಭಟನೆ

ಮೂಡಲಗಿಯಲ್ಲಿ ಸತೀಶ ಜಾರಕಿಹೊಳಿ ಬೆಂಬಲಿಸಿ ಡಿಎಸ್‍ಎಸ್ ಒಕ್ಕೂಟದಿಂದ ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ನ 10 : ಕೋಮುವಾದಿಗಳು ಮುಚ್ಚಿಟ್ಟಿದ್ದ ಸತ್ಯವನ್ನು ಹೊರಹಾಕಿದ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಹೇಳಿಕೆಗಳು ಸತ್ಯವಾಗಿದ್ದು, ಇದನ್ನು ಅರಗಿಸಿಕೊಳ್ಳಲಾಗದ ಮನುವಾದಿಗಳು, ...Full Article

ಗೋಕಾಕ:ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಿ, ಸ್ವಾವಲಂಬಿಗಳಾಗಿ ಬದುಕನ್ನು ಸಾಗಿಸಿ : ಶ್ರೀ ಸಿಧ್ಧಲಿಂಗ ಮಹಾಸ್ವಾಮಿ

ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಿ, ಸ್ವಾವಲಂಬಿಗಳಾಗಿ ಬದುಕನ್ನು ಸಾಗಿಸಿ : ಶ್ರೀ ಸಿಧ್ಧಲಿಂಗ ಮಹಾಸ್ವಾಮಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 9 :   ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಿ, ಸ್ವಾವಲಂಬಿಗಳಾಗಿ ಬದುಕನ್ನು ಸಾಗಿಸಬೇಕು ಎಂದು ನದಿ ಇಂಗಳಗಾವಿಯ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 10 :   ಸಮರ್ಥ ಭಾರತ ನಿರ್ಮಾಣ ಮಾಡಲು ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯ ...Full Article

ಗೋಕಾಕ:ಜಿಲ್ಲಾ ಮಟ್ಟದ ಅಂತರ ಕಾಲೇಜುಗಳ ಚರ್ಚಾ ಸ್ವರ್ಧೆಯಲ್ಲಿ ಬಿ‌.ಸಿ.ಎ ಕಾಲೇಜಿನ ವಿದ್ಯಾರ್ಥಿನೀಯರ ಸಾಧನೆ

ಜಿಲ್ಲಾ ಮಟ್ಟದ ಅಂತರ ಕಾಲೇಜುಗಳ ಚರ್ಚಾ ಸ್ವರ್ಧೆಯಲ್ಲಿ ಬಿ‌.ಸಿ.ಎ ಕಾಲೇಜಿನ ವಿದ್ಯಾರ್ಥಿನೀಯರ ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 7 :   ನಗರದ ಶೂನ್ಯ ಸಂಪಾದನ ಮಠದ ಶ್ರೀ ಸಿದ್ದಲಿಂಗೇಶ್ವರ ಬಿ‌.ಸಿ.ಎ ಕಾಲೇಜಿನ ವಿದ್ಯಾರ್ಥಿನೀಯರಾದ ...Full Article

ಗೋಕಾಕ:ತೋಟಪಟ್ಟಿ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ: ಸರ್ವೋತ್ತಮ ಜಾರಕಿಹೊಳಿ

ತೋಟಪಟ್ಟಿ ರಸ್ತೆಗಳು ರೈತರಿಗೆ ಅತ್ಯಂತ ಅವಶ್ಯಕ: ಸರ್ವೋತ್ತಮ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 5 : ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ...Full Article

ಮೂಡಲಗಿ:ನಾಗನೂರ : ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ನಾಗನೂರ : ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ನ 5 : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ...Full Article

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ಬಿಇಒ ಜಿ.ಬಿ.ಬಳಗಾರ

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ಬಿಇಒ ಜಿ.ಬಿ.ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 5 : ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ...Full Article
Page 108 of 694« First...102030...106107108109110...120130140...Last »