RNI NO. KARKAN/2006/27779|Sunday, August 3, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಅಂಕಲಗಿ ಗ್ರಾಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ

ಅಂಕಲಗಿ ಗ್ರಾಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 21 : ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಬೆಳಗಾವಿ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ(ಎಪಿಡಿ) ಬೆಳಗಾವಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್(ರಿ) ಗೋಕಾಕ, ಪಟ್ಟಣ ಪಂಚಾಯತ ಅಂಕಲಗಿ, ಪೋಲಿಸ್ ಠಾಣೆ ಅಂಕಲಗಿ ಇವರುಗಳ ಸಹಯೋಗದಲ್ಲಿ ಗುರುವಾರದಂದು ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಮಾನಸಿಕ ಆರೋಗ್ಯ ಅರಿವು ಜಾಥಾ ಮತ್ತು ಜಾಗೃತಿ ...Full Article

ಗೋಕಾಕ:ಹಾಳಾದ ನಗರದ ರಸ್ತೆಗಳನ್ನು ಕೂಡಲೇ ರಿಪೇರಿ ಮಾಡುವಂತೆ ಆಗ್ರಹಿಸಿ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ

ಹಾಳಾದ ನಗರದ ರಸ್ತೆಗಳನ್ನು ಕೂಡಲೇ ರಿಪೇರಿ ಮಾಡುವಂತೆ ಆಗ್ರಹಿಸಿ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 21:   ಗೋಕಾಕ ನಗರದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ರಿಪೇರಿಯಾಗದೇ ಕುಣಿ ಬಿದ್ದಿರುವ ಮತ್ತು ...Full Article

ಗೋಕಾಕ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಯಂ ಸೇವಕರಿಗೆ ಜೀವ ರಕ್ಷಣಾ ಕೌಶಲ್ಯ ತರಬೇತಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಉಷಾ ಪೈರ್ ಸೆಪ್ಟಿ ...Full Article

ಗೋಕಾಕ:ಜಿ.ಪಿ.ಎಲ್ ಟ್ರೋಫಿ : ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ

ಜಿ.ಪಿ.ಎಲ್ ಟ್ರೋಫಿ : ಗೋಕಾಕ ರೈಡರ್ಸ್ ತಂಡ ಪ್ರಥಮ ಸ್ಥಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕೆ.ಬಿ ಸ್ಟೋಟ್ಸ್ ನವರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೋಕಾಕ ರೈಡರ್ಸ್ ...Full Article

ಗೋಕಾಕ:ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಶಾಸಕ ರಮೇಶ ಬೆಂಬಲ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಶಾಸಕ ರಮೇಶ ಬೆಂಬಲ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ...Full Article

ಗೋಕಾಕ:ಡಿಸೆಂಬರ್ 31ರ ವರೆಗೆ ಮತಕ್ಷೇತ್ರದಾದ್ಯಂತ ಜನಸ್ಪಂದನ ಅಭಿಯಾನ : ಕಾಂಗ್ರೆಸ್ ಮುಖಂಡ ಅಶೋಕ

ಡಿಸೆಂಬರ್ 31ರ ವರೆಗೆ ಮತಕ್ಷೇತ್ರದಾದ್ಯಂತ ಜನಸ್ಪಂದನ ಅಭಿಯಾನ : ಕಾಂಗ್ರೆಸ್ ಮುಖಂಡ ಅಶೋಕ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ್ 18 :  ಗೋಕಾಕ್ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮ ಮತ್ತು ಮನೆಗಳಿಗೆ ಭೇಟಿ ನೀಡಿ  ಪ್ರತಿಯೊಬ್ಬ ...Full Article

ಗೋಕಾಕ:ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಟಿ.ಆರ್.ಕಾಗಲ್

ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಟಿ.ಆರ್.ಕಾಗಲ್ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 18 : ಈ ಭಾಗದ ಜನರ ಬೇಡಿಕೆಗಳಿಗೆ ಸ್ಫಂಧಿಸಿ ಅವುಗಳನ್ನು ಕಾರ್ಯಗತಗೊಳಿಸುವದರ ಮೂಲಕ ಎಲ್ಲ ಸಮುದಾಯಗಳ ...Full Article

ಘಟಪ್ರಭಾ:ನಿಸ್ವಾರ್ಥ ಸಮಾಜಸೇವೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಂಡು ಸಮಾಜ ಸೇವೆ ಮಾಡಿ: ಮೌಲಾನ ಸಜ್ಜಾದ ನೋಮಾನಿ

ನಿಸ್ವಾರ್ಥ ಸಮಾಜಸೇವೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಂಡು ಸಮಾಜ ಸೇವೆ ಮಾಡಿ: ಮೌಲಾನ ಸಜ್ಜಾದ ನೋಮಾನಿ ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 17 :   ನಿಸ್ವಾರ್ಥ ಸಮಾಜಸೇವೆಯನ್ನು ಜೀವನದ ಅವಿಭಾಜ್ಯ ಅಂಗವನ್ನಾಗಿಸಿಕೊಂಡು ಸಮಾಜ ಸೇವೆ ಮಾಡಿದರೆ ...Full Article

ಗೋಕಾಕ:ಛಾಯಾಗ್ರಾಹಕ ಮಲ್ಲಿಕಾರ್ಜುನ ಕೆ.ಆರ್. ಅವರಿಗೆ ಸತ್ಕಾರ

ಛಾಯಾಗ್ರಾಹಕ ಮಲ್ಲಿಕಾರ್ಜುನ ಕೆ.ಆರ್. ಅವರಿಗೆ ಸತ್ಕಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ನಗರದ ಛಾಯಾಗ್ರಾಹಕ ಮಲ್ಲಿಕಾರ್ಜುನ ಕೆ.ಆರ್. ಇವರು ಕರ್ನಾಟಕ ಛಾಯಾಗ್ರಾಹಕ ಸಂಘ ಬೆಂಗಳೂರು ಇದರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ...Full Article

ಗೋಕಾಕ:ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರ ಭವಿಷ್ಯದ ಭದ್ರ ಬೂನಾದಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ : ಮೌಲಾನ ಸಜ್ಜಾದ ನೋಮಾನಿ

ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರ ಭವಿಷ್ಯದ ಭದ್ರ ಬೂನಾದಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ : ಮೌಲಾನ ಸಜ್ಜಾದ ನೋಮಾನಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 : ತಾಯಂದಿರು ಮಕ್ಕಳಿಗೆ ಉತ್ತಮ ...Full Article
Page 109 of 691« First...102030...107108109110111...120130140...Last »