RNI NO. KARKAN/2006/27779|Tuesday, December 30, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಚಾಲನೆ

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಜೂ 5 : ಘಟಪ್ರಭಾ ಅರಣ್ಯ ವಿಭಾಗ ಗೋಕಾಕ ಹಾಗೂ ಪ್ರಾದೇಶಿಕ ಅರಣ್ಯ ವಲಯ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ನಗರದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಅವರು ಸಸಿಗೆ ನೀರುಣಿಸುವ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿ.ಎಫ್.ಓ ಶಿವಾನಂದ ನಾಯಿಕವಾಡಿ,ಎ.ಸಿ.ಎಫ್ ವಾಸಿಮ ತೆನಗಿ,ಆರ್.ಎಫ್.ಓ ಆನಂದ ಹೆಗಡೆ,ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ,ಸಿದ್ರಾಮ ಹುಚ್ಚರಾಮಗೋಳ,ಡಾ.ಜಮಾದಾರ ಸೇರಿದಂತೆ ನಗರಸಭೆ ಸದಸ್ಯರು,ಅರಣ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.Full Article

ಗೋಕಾಕ:ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು

ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು ಗೋಕಾಕ ಜೂ 4 : ಬಸ್‌ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ  ಓರ್ವ ಮಹಿಳೆ ಸ್ಥಳದಲ್ಲೇ  ಮೃತಪಟ್ಟಿರುವ ಘಟನೆ  ತಾಲೂಕಿನ ಬೆನಚನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ...Full Article

ಗೋಕಾಕ:ಗೌರವ ಡಾಕ್ಟರೇಟ್ ಡಿ.ಲಿಟ್ ಹಿಂದಿರುಗಿಸಿದ ಲೋಕೋಪಯೋಗಿ ಸಚಿವ ಸತೀಶ

ಗೌರವ ಡಾಕ್ಟರೇಟ್ ಡಿ.ಲಿಟ್ ಹಿಂದಿರುಗಿಸಿದ ಲೋಕೋಪಯೋಗಿ ಸಚಿವ ಸತೀಶ ಗೋಕಾಕ ಜೂ 3: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿ ಮೈಸೂರು ವತಿಯಿಂದ ನೀಡಲಾಗಿದ್ದ ಗೌರವ ಡಾಕ್ಟರೇಟ್ ಡಿ.ಲಿಟ್ ಯನ್ನು ಸಚಿವ ಸತೀಶ ಜಾರಕಿಹೊಳಿ ಅವರು ಹಿಂದಿರುಸಿದ್ದಾರೆ. ಈ ...Full Article

ಗೋಕಾಕ:ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು ಗೋಕಾಕ ಜೂ 1 : ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ...Full Article

ಗೋಕಾಕ:ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ

ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ ಗೋಕಾಕ ಮೇ 31 : ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಕೋರಿ ತಹಶೀಲದಾರ ಮುಖಾಂತರ ಸರಕಾರಕ್ಕೆ ಶನಿವಾರದಂದು ಇಲ್ಲಿಯ ಕರ್ನಾಟಕ ರಾಜ್ಯ ನೀರು ಸರಬರಾಜು ಹೊರ ...Full Article

ಘಟಪ್ರಭಾ:ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ ಘಟಪ್ರಭಾ ಮೇ 31 : ರಾಜ್ಯಾಧ್ಯಕ್ಷರು ಕರ್ನಾಟಕ ಪೌರ ನೌಕರರ ಸಂಘ ನಿ. ಬೆಂಗಳೂರು ಇವರ ಆದೇಶದ ಮೇರೆಗೆ ಸ್ಥಳೀಯ ಪುರಸಭೆಯ ಆವರಣದಲ್ಲಿ ಶನಿವಾರದಂದು ಇಲ್ಲಿನ ಕರ್ನಾಟಕ ರಾಜ್ಯ ಪೌರ ...Full Article

ಗೋಕಾಕ:ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ

ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಮೇ 31 : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನೇತೃತ್ವದಲ್ಲಿ ಪೌರ ನೌಕರರು ಸ್ಥಳೀಯ ನಗರಸಭೆ ...Full Article

ಗೋಕಾಕ:ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ

ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ ಗೋಕಾಕ ಮೇ 30 : ರಾಜ್ಯ ಉಪ್ಪಾರ ಸಮುದಾಯಕ್ಕೆ ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗದ ಮಧುರೈನಲ್ಲಿ ಶ್ರೀ ಭಗೀರಥ ಗುರು ಪೀಠ ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಉಪ್ಪಾರ ಸಮಾಜದ ಶ್ರೇಯೋಭಿವೃದ್ಧಿಗಾಗಿ ...Full Article

ಗೋಕಾಕ:ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ ಗೋಕಾಕ ಮೇ 30 : ಗೋಕಾಕ ಗ್ರಾಮದೇವತೆ ಜಾತ್ರೆ ದಿನಾಂಕ 30-06-2025 ರಿಂದ 08-07-2025 ರವರೆಗೆ ಅತಿ ವಿಜ್ರಂಭಣೆಯಿಂದ ನಡೆಯುವ ಜಾತ್ರೆ ಸಮಯದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ ದಿನಾಂಕ ...Full Article

ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು ಬೆಳಗಾವಿ ಮೇ 30 : ಧಾರವಾಡ ತಾಲೂಕಿನ ಕೈಗಾರಿಕಾ ಪ್ರದೇಶಗಳಿಗೆ ಬೆಳಗಾವಿ ಜಿಲ್ಲೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ...Full Article
Page 12 of 698« First...1011121314...203040...Last »