RNI NO. KARKAN/2006/27779|Thursday, August 27, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ : ಮದಕರಿ ನಾಯಕರು ಮಾಡಿದ ಸಮಾಜಮುಖಿ ಕಾರ್ಯಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿ

ಮದಕರಿ ನಾಯಕರು ಮಾಡಿದ ಸಮಾಜಮುಖಿ ಕಾರ್ಯಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ನ 1 : ಮದಕರಿ ನಾಯಕರು ಮಾಡಿದ ಸಮಾಜಮುಖಿ ಕಾರ್ಯಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಮಂಗಳವಾರದಂದು ತಾಲೂಕಿನ ಸಂತಿಬಸ್ತವಾಡ ಗ್ರಾಮದ ಗಾಂಧಿ ನಗರದಲ್ಲಿ ಕರವೇ ಕಾರ್ಯಕರ್ತ ದಿವಂಗತ ರಾಮಾ ವಣ್ಣೂರ ಅಭಿಮಾನಿ ಬಳಗದ ವತಿಯಿಂದ ನಿರ್ಮಿಸಲಾದ ರಾಜ ವೀರ ಮದಕರಿ ವೃತ್ತದ ನಾಮಫಲಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾನ್‌ ನಾಯಕರರನ್ನು ಜಾತಿ-ಧರ್ಮಕ್ಕೆ ಸೀಮಿತಗೊಳಿಸದೆ ...Full Article

ಗೋಕಾಕ:ಕನ್ನಡ ಭಾಷೆ ಪ್ರತಿಯೊಬ್ಬ ಕನ್ನಡಿಗರ ಉಸಿರಾಗಬೇಕು : ಸನತ ಜಾರಕಿಹೊಳಿ ಅಭಿಮತ

ಕನ್ನಡ ಭಾಷೆ ಪ್ರತಿಯೊಬ್ಬ ಕನ್ನಡಿಗರ ಉಸಿರಾಗಬೇಕು : ಸನತ ಜಾರಕಿಹೊಳಿ ಅಭಿಮತ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :   ಕನ್ನಡ ಎಂದರೆ ಬರಿ ಭಾಷೆ ಅಲ್ಲಾ , ಅದು ಪ್ರತಿಯೊಬ್ಬ ಕನ್ನಡಿಗರ ಉಸಿರಾಗಬೇಕು ...Full Article

ಗೋಕಾಕ:ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಸಂಸ್ಥೆಯಲ್ಲಿ ರಾಜ್ಯೋತ್ಸವ ಆಚರಣೆ

ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಸಂಸ್ಥೆಯಲ್ಲಿ ರಾಜ್ಯೋತ್ಸವ ಆಚರಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :   ನಗರದ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ...Full Article

ಗೋಕಾಕ:ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :   ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ...Full Article

ಗೋಕಾಕ:ರಾಜ್ಯೋತ್ಸವ ಕರ್ನಾಟಕ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿದೆ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ರಾಜ್ಯೋತ್ಸವ ಕರ್ನಾಟಕ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿದೆ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆರ ಗೋಕಾಕ ನ 1 : ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ...Full Article

ಮೂಡಲಗಿ:ಸಬ್ ರಿಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ

ಸಬ್ ರಿಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಅ 31 : ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ...Full Article

ಮೂಡಲಗಿ:ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 31 :   67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ...Full Article

ಗೋಕಾಕ:ಶಿವಲೀಲಾ ಬೆಳ್ಳಂಕಿಮಠ ಪೌಂಡೇಶನ್ ಟ್ರಸ್ಟ್ ನ್ನು ಉದ್ಘಾಟಿಸಿದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು

ಶಿವಲೀಲಾ ಬೆಳ್ಳಂಕಿಮಠ ಪೌಂಡೇಶನ್ ಟ್ರಸ್ಟ್ ನ್ನು ಉದ್ಘಾಟಿಸಿದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 29 : ನೂತನವಾಗಿ ಅಸ್ತಿತ್ವಕ್ಕೆ ಬಂದ ಶಿವಲೀಲಾ ಬೆಳ್ಳಂಕಿಮಠ ಪೌಂಡೇಶನ್ ಟ್ರಸ್ಟ್ ನ್ನು ಶುಕ್ರವಾರದಂದು ನಗರದಲ್ಲಿ ಶೂನ್ಯ ...Full Article

ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯದೊಂದಿಗೆ ಪರಸ್ಪರರಲ್ಲಿ ಪ್ರೀತಿ ,ವಿಶ್ವಾಸ ಹೆಚ್ಚುತ್ತದೆ: ಸನತ ಜಾರಕಿಹೊಳಿ

ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯದೊಂದಿಗೆ ಪರಸ್ಪರರಲ್ಲಿ ಪ್ರೀತಿ ,ವಿಶ್ವಾಸ ಹೆಚ್ಚುತ್ತದೆ: ಸನತ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 29 : ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯದೊಂದಿಗೆ ಪರಸ್ಪರರಲ್ಲಿ ಪ್ರೀತಿ ,ವಿಶ್ವಾಸ ಹೆಚ್ಚುತ್ತದೆ ಎಂದು ಲಕ್ಷ್ಮೀ ...Full Article

ಗೋಕಾಕ:ಕೆಎಲ್ಇ ಅಂಗಡಿ ಪಿಯು ಕಾಲೇಜನಿನ ಎರಡು ಸಾವಿರ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕೆಎಲ್ಇ ಅಂಗಡಿ ಪಿಯು ಕಾಲೇಜನಿನ ಎರಡು ಸಾವಿರ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಮ್ಮ ಬೆಳಗಾವಿ ಇ – ವಾರ್ತೆ,ಗೋಕಾಕ ಅ 28 : ಕನ್ನಡ ರಾಜ್ಯೋತ್ಸವದ ನಿಮಿತ್ಯ ನಗರದ ಕೆಎಲ್‍ಇ ಸಂಸ್ಥೆಯ ಸಿ ಎಸ್ ಅಂಗಡಿ ಪಿಯು ...Full Article
Page 122 of 706« First...102030...120121122123124...130140150...Last »