RNI NO. KARKAN/2006/27779|Tuesday, November 4, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಪಠ್ಯೆತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ : ಬಿಇಒ ಬಳಗಾರ

ಪಠ್ಯೆತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ : ಬಿಇಒ ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 25 : ಪಠ್ಯದಷ್ಟೆ ಪಠ್ಯೆತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಸೋಮವಾರದಂದು ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನದೀಪ ಸ್ವಾತಂತ್ರ್ಯ ಪದವಿಪೂರ್ವ ಮಹಾವಿದ್ಯಾಲಯದ ಕ್ರೀಡಾ ಹಾಗೂ ವಿವಿಧ ಸಂಘ ಚುಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು ಕ್ರೀಡೆಗಳಿಂದ ಧೇಹ ಮತ್ತು ಮನಸ್ಸು ಸದೃಢಗೊಂಡು ಸಾಧನೆ ಮಾಡಲು ...Full Article

ಗೋಕಾಕ:ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರು : ಗ್ರಾಪಂ ಸದಸ್ಯ ಸುರೇಶ ಸನದಿ

ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರು : ಗ್ರಾಪಂ ಸದಸ್ಯ ಸುರೇಶ ಸನದಿ  ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 : ಗೋಕಾಕ ಕ್ಷೇತ್ರಕ್ಕೆ ಗುಡಿಸಲು ಮುಕ್ತ ಮಾಡಲು ರಮೇಶ ...Full Article

ಗೋಕಾಕ:ತಾಯಿ ತಂದೆ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಅದನ್ನು ಪಡೆದು ಸುಂದರ ಬದುಕನ್ನು ರೂಪಿಸಿಕೊಳ್ಳಿ : ಎ‌.ವೈ ಪಂಗನ್ನವರ

ತಾಯಿ ತಂದೆ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಅದನ್ನು ಪಡೆದು ಸುಂದರ ಬದುಕನ್ನು ರೂಪಿಸಿಕೊಳ್ಳಿ : ಎ‌.ವೈ ಪಂಗನ್ನವರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 : ಜ್ಞಾನವೇ ದೇವರು, ತಾಯಿ ತಂದೆ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ...Full Article

ಗೋಕಾಕ:ಸರ್ವಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ

ಸರ್ವಜನಾಂಗಗಳ ಶಾಂತಿಯ ಪ್ರತೀಕ ಶಾಸಕ ಬಾಲಚಂದ್ರ ಜಾರಕಿಹೊಳಿಯವರು : ಭೂತಪ್ಪ ಗೊಡೇರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 :     2004 ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ...Full Article

ಗೋಕಾಕ:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಕುಂದು ಕೊರತೆ ಸಭೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಕುಂದು ಕೊರತೆ ಸಭೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 : ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗೋಕಾಕ ...Full Article

ಗೋಕಾಕ:ಕಲಾವಿದರನ್ನು ಜನತೆಗೆ ಪರಿಚಯಿಸುವ ಕಾರ್ಯ ಸಾಹಿತಿಗಳು ಮಾಡಬೇಕು : ಡಾ.ಸಂಗಮನಾಥ ಲೋಕಾಪೂರ

ಕಲಾವಿದರನ್ನು ಜನತೆಗೆ ಪರಿಚಯಿಸುವ ಕಾರ್ಯ ಸಾಹಿತಿಗಳು ಮಾಡಬೇಕು : ಡಾ.ಸಂಗಮನಾಥ ಲೋಕಾಪೂರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 17 : ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಕಲಾವಿದರನ್ನು ಜನತೆಗೆ ಪರಿಚಯಿಸುವ ಕಾರ್ಯವನ್ನು ಸಾಹಿತಿಗಳು ಮಾಡಬೇಕೆಂದು ಕೆ.ಎ ...Full Article

ಗೋಕಾಕ:ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ : ಭೀಮಶಿ ಭರಮನ್ನವರ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ : ಭೀಮಶಿ ಭರಮನ್ನವರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 17 : ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರವನ್ನು ಹಿಡಿಯಬೇಕಾದರೆ, ಬೂತ್ ಮಟ್ಟದಲ್ಲಿ ...Full Article

ಮೂಡಲಗಿ:ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಡಪದ ಅಪ್ಪಣ್ಣನವರು ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು : ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜು 16 : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ...Full Article

ಗೋಕಾಕ:ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಮೇವು ಕತ್ತರಿಸುವ ಯಂತ್ರ ಹಾಗೂ ಮ್ಯಾಟ್‍ಗಳನ್ನು ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 16 :   ಕೆಎಂಎಫ್‍ನಿಂದ ರೈತ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ...Full Article

ಗೋಕಾಕ:ಕೆ.ಎಲ್.ಇ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 82 ಜನ ವಿದ್ಯಾರ್ಥಿಗಳ ಆಯ್ಕೆ

ಕೆ.ಎಲ್.ಇ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 82 ಜನ ವಿದ್ಯಾರ್ಥಿಗಳ ಆಯ್ಕೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 15 : ಇಲ್ಲಿಯ ಕೆ.ಎಲ್.ಇ. ಸಂಸ್ಥೆಯ ಐ.ಟಿ.ಐ. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಇನ್‍ಕ್ಯಾಪ್ ಸಿ.ಎಂ.ಎಸ್. ಪ್ರಾ.ಲಿ. ಕಂಪನಿಯ ಕ್ಯಾಂಪಸ್ ಸಂದರ್ಶನವನ್ನು ...Full Article
Page 132 of 694« First...102030...130131132133134...140150160...Last »