RNI NO. KARKAN/2006/27779|Monday, November 3, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ : ಬಾಳಪ್ಪ ಗೌಡರ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ : ಬಾಳಪ್ಪ ಗೌಡರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 22 :   ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ...Full Article

ಗೋಕಾಕ:ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 22 : ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ...Full Article

ಮೂಡಲಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು : ಸವಿತಾ ನಾಯಿಕ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜೂ 21 : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ...Full Article

ಗೋಕಾಕ:ಜಗತ್ತಿಗೆ ಯೋಗದಂತಹ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ : ನಾರಾಯಣ ಮಠಾಧೀಕಾರಿ

ಜಗತ್ತಿಗೆ ಯೋಗದಂತಹ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ : ನಾರಾಯಣ ಮಠಾಧೀಕಾರಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 21 : ಜಗತ್ತಿಗೆ ಯೋಗದಂತಹ ಅನನ್ಯ ಕೊಡುಗೆಯನ್ನು ಭಾರತ ದೇಶ ನೀಡಿದೆ ಎಂದು ವಿಶ್ವ ಹಿಂದೂ ...Full Article

ಗೋಕಾಕ:ಕಾಗಿನೆಲೆ ಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಯಶಸ್ವಿಗೊಳಿಸಿ : ಡಾ‌.ರಾಜೇಂದ್ರ ಸಣ್ಣಕ್ಕಿ

ಕಾಗಿನೆಲೆ ಗುರು ಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಗುರುವಂದನ ಕಾರ್ಯಕ್ರಮ ಯಶಸ್ವಿಗೊಳಿಸಿ : ಡಾ‌.ರಾಜೇಂದ್ರ ಸಣ್ಣಕ್ಕಿ   ನಮ್ಮ ಬೆಳಗಾವಿ ಇ – ವಾರ್ತೆ, ಜೂ 21 : ಜುಲೈ 13 ರಂದು ನಡೆಯುವ ಕಾಗಿನೆಲೆ ಗುರು ಪೀಠದ ಶ್ರೀ ...Full Article

ಮೂಡಲಗಿ:ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಜೂ 20 :   ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ...Full Article

ಗೋಕಾಕ:ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯಾಗಿ ಮಾನಿಂಗ ಆಯ್ಕೆ

ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯಾಗಿ ಮಾನಿಂಗ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 : ಕರ್ನಾಟಕ ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯನ್ನಾಗಿ ಮಾನಿಂಗ ರಾಮಪ್ಪ ಕರಿಗಾರ ಅವರನ್ನು ...Full Article

ಗೋಕಾಕ:ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ

ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :   ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ...Full Article

ಗೋಕಾಕ:ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸಿ : ಶಾಸಕ ರಮೇಶ

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸಿ : ಶಾಸಕ ರಮೇಶ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :   ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ...Full Article

ಮೂಡಲಗಿ:ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ:   ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ...Full Article
Page 139 of 694« First...102030...137138139140141...150160170...Last »