RNI NO. KARKAN/2006/27779|Wednesday, February 18, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಬಣಜಿಗ ಸಮಾಜದ ಯುವ ಘಟಕದ ಅಧ್ಯಕ್ಷರಾಗಿ ಗೋಕಾಕ ನಗರಸಭೆ ಸದಸ್ಯ ಸಂತೋಷ ಮಂತ್ರಣ್ಣವರ ಆಯ್ಕೆ

ಬಣಜಿಗ ಸಮಾಜದ ಯುವ ಘಟಕದ ಅಧ್ಯಕ್ಷರಾಗಿ ಗೋಕಾಕ ನಗರಸಭೆ ಸದಸ್ಯ ಸಂತೋಷ ಮಂತ್ರಣ್ಣವರ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ, 27 :   ಗೋಕಾಕ ತಾಲೂಕಾ ಬಣಜಿಗ ಸಮಾಜದ ಯುವ ಘಟಕದ ಅಧ್ಯಕ್ಷರಾಗಿ ಗೋಕಾಕ ನಗರಸಭೆ ಸದಸ್ಯ ಸಂತೋಷ ಮಂತ್ರಣ್ಣವರ ಅವರು ಆಯ್ಕೆಯಾಗಿದ್ದಾರೆ. ಶನಿವಾರದಂದು ನಗರದ ಬಣಜಿಗ ಸಮಾಜದ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಅವರು ಆಯ್ಕೆಗೊಂಡಿದ್ದಾರೆ. ಇವರಿಗೆ ತಾಲೂಕು ಘಟಕ, ಮಹಿಳಾ ಘಟಕ, ಯುವ ಘಟಕ, ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸಮಾಜ ಬಾಂಧವರು ...Full Article

ಗೋಕಾಕ:ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ : ಶಾಸಕ ರಮೇಶ

ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸುವ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 27 :   ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ...Full Article

ಮೂಡಲಗಿ:ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ : ಬಿಳಿಯಾನಸಿದ್ಧ ಮಹಾಸ್ವಾಮೀಜಿ

ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ : ಬಿಳಿಯಾನಸಿದ್ಧ ಮಹಾಸ್ವಾಮೀಜಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಫೆ 26 :   ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ...Full Article

ಬೆಟಗೇರಿ:ಬಿಲಕುಂದಿ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿಗಳ ಉದ್ಘಾಟನೆ

ಬಿಲಕುಂದಿ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿಗಳ ಉದ್ಘಾಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಇ – ವಾರ್ತೆ, ಫೆ 26 :   ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಬಿಲಕುಂದಿ ...Full Article

ಗೋಕಾಕ:5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ : ಡಾ.ಎಂ.ಎಸ್.ಕೊಪ್ಪದ

5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ : ಡಾ.ಎಂ.ಎಸ್.ಕೊಪ್ಪದ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 26 :   ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ರೋಟರಿ ...Full Article

ಗೋಕಾಕ:ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 25 :   ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಕಾಂಗ್ರೆಸ್ ...Full Article

ಗೋಕಾಕ:ಕೆನರಾ ಬ್ಯಾಂಕ್ ಬೃಹತ್ ರಿಟೇಲ್ ಉತ್ಸವ: ಗ್ರಾಹಕರಿಂದ ವಿವಿಧ ಸಾಲ ಸವಲತ್ತುಗಳಿಗಾಗಿ ಹೆಸರು ನೋಂದಣಿ

ಕೆನರಾ ಬ್ಯಾಂಕ್ ಬೃಹತ್ ರಿಟೇಲ್ ಉತ್ಸವ: ಗ್ರಾಹಕರಿಂದ ವಿವಿಧ ಸಾಲ ಸವಲತ್ತುಗಳಿಗಾಗಿ ಹೆಸರು ನೋಂದಣಿ   ನಮ್ಮ ಬೆಳೆಗಾವಿ ಇ – ವಾರ್ತೆ, ಗೋಕಾಕ ಫೆ 25 :   ನಾಗರೀಕರು ತಮ್ಮ ಬ್ಯಾಂಕಿಂಗ್ ಅವಶ್ಯಕತೆಗಳಿಗಾಗಿ ಇನ್ನು ಬ್ಯಾಂಕಿಗೆ ಅಲೆದಾಡುವ ...Full Article

ಬೆಂಗಳೂರು :ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ   ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‌ನಿoದ ಅವಿರೋಧ ಆಯ್ಕೆ ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಫೆ 24 : ರಾಷ್ಟೀಯ ...Full Article

ಬೆಟಗೇರಿ:ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ

ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ   ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಫೆ 23 :   ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ...Full Article

ಮೂಡಲಗಿ:ಡಾ. ಬಾಬಾಸಹೇಬ ಅಂಬೇಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ರಮೇಶ ಸಣ್ಣಕ್ಕಿ

ಡಾ. ಬಾಬಾಸಹೇಬ ಅಂಬೇಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ರಮೇಶ ಸಣ್ಣಕ್ಕಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಫೆ 23 :   ಡಾ. ಬಾಬಾಸಹೇಬ ಅಂಬೇಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ...Full Article
Page 167 of 701« First...102030...165166167168169...180190200...Last »