RNI NO. KARKAN/2006/27779|Monday, April 6, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 17 :   ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು . ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ...Full Article

ಗೋಕಾಕ:ಸ್ವಾಮಿ ವಿವೇಕಾನಂದರು ಅಪ್ರತಿಮ ದೇಶ ಭಕ್ತರಾಗಿದ್ದರು : ರಮೇಶ ಅಳಗುಂಡಿ

ಸ್ವಾಮಿ ವಿವೇಕಾನಂದರು ಅಪ್ರತಿಮ ದೇಶ ಭಕ್ತರಾಗಿದ್ದರು : ರಮೇಶ ಅಳಗುಂಡಿ   ಬೆಳಗಾವಿ ಇ – ವಾರ್ತೆ, ಗೋಕಾಕ ಜ 14 :   ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ ಅಪ್ರತಿಮ ದೇಶ ಭಕ್ತರಾಗಿದ್ದರು. ವಿವೇಕಾನಂದರು ...Full Article

ಘಟಪ್ರಭಾ:ಘಟಪ್ರಭಾದಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ

ಘಟಪ್ರಭಾದಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜ 14 :   ಭಾರತ ದೇಶದ ಪ್ರಧಾನಿ ನರೆಂದ್ರ ಮೋದಿಜಿಯವರು ಅಜಾದಿಕಾ ಅಮೃತ ಮಹೋತ್ಸ ಆಚರಣೆಗೆ ಕರೆ ಕೊಟ್ಟ ಹಿನ್ನಲೆಯಲ್ಲಿ ಸ್ವತಂತ್ರ ಭಾರತದ ...Full Article

ಬೆಂಗಳೂರು:ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು 14 :   ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ...Full Article

ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ

ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 13 :   ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ...Full Article

ಗೋಕಾಕ:ಜಿಲ್ಲಾ ಮಟ್ಟದ ಇನ್ಸಪೈಯರ್ ಆರ್ವಾಡ್ಸ ಸ್ವರ್ಧೆ:ತಾಲೂಕಿನ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಇನ್ಸಪೈಯರ್ ಆರ್ವಾಡ್ಸ ಸ್ವರ್ಧೆ:ತಾಲೂಕಿನ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 11 :   ಜಿಲ್ಲಾ ಮಟ್ಟದ ಇನ್ಸಪೈಯರ್ ಆರ್ವಾಡ್ಸ ಸ್ವರ್ಧೆಯಲ್ಲಿ ತಾಲೂಕಿನ ನಾಲ್ಕು ವಿದ್ಯಾರ್ಥಿಗಳು ...Full Article

ಮೂಡಲಗಿ:ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ   ಮೂಡಲಗಿಯಲ್ಲಿ ಅವಳಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜ 11 :   ...Full Article

ಬೆಳಗಾವಿ:ಹೆಚ್ಚುವರಿ ಎಸ್.ಪಿ ಮಹಾನಿಂಗ ನಂದಗಾವಿ ಅವರಿಗೆ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ಸತ್ಕಾರ

ಹೆಚ್ಚುವರಿ ಎಸ್.ಪಿ ಮಹಾನಿಂಗ ನಂದಗಾವಿ ಅವರಿಗೆ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 10   ನೂತನವಾಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಮಹಾನಿಂಗ ನಂದಗಾವಿ ...Full Article

ಬೆಳಗಾವಿ:ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಹಾನಿಂಗ ನಂದಗಾವಿ ನಿಯೋಜನೆ

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಹಾನಿಂಗ ನಂದಗಾವಿ ನಿಯೋಜನೆ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 9 :   ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹುಕ್ಕೇರಿ ತಾಲೂಕಿನ ಮಹಾನಿಂಗ ನಂದಗಾವಿ ಅವರನ್ನು ನಿಯೋಜಿಸಲಾಗಿದೆ. ಈ ಮೊದಲು ...Full Article

ಗೋಕಾಕ: ಗಡಿ ಭಾಗದ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡೆಸಲು ಕರವೇ ಕಂಕಣಬದ್ದವಾಗಿದೆ : ಬಸವರಾಜ ಖಾನಪ್ಪನವರ

ಗಡಿ ಭಾಗದ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡೆಸಲು ಕರವೇ ಕಂಕಣಬದ್ದವಾಗಿದೆ : ಬಸವರಾಜ ಖಾನಪ್ಪನವರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 6 :   ಗಡಿ ಭಾಗದ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡೆಸಲು ಕರವೇ ...Full Article
Page 179 of 702« First...102030...177178179180181...190200210...Last »