RNI NO. KARKAN/2006/27779|Wednesday, February 18, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ರಾಮಾಯಣ ಮಹಾಕಾವ್ಯವು ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ : ಸನತ್ ಜಾರಕಿಹೊಳಿ

ರಾಮಾಯಣ ಮಹಾಕಾವ್ಯವು ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ : ಸನತ್ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ, 20 :   ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯವು ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ ಎಂದು ಇಲ್ಲಿಯ ಲಕ್ಷ್ಮೀ ಏಜ್ಯುಕೇಶನ್ ಟ್ರಸ್ಟ್‍ನ ವ್ಯವಸ್ಥಾಪನ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು. ಅವರು ಬುಧವಾರದಂದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಶ್ರೀ ಮಹರ್ಷಿ ...Full Article

ಗೋಕಾಕ:ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ, 20 :   ನಗರದ ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ನಿಮಿತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ...Full Article

ಗೋಕಾಕ:ರಾಮಾಯಣದ ಮಹತ್ವವನ್ನು ಇಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿ : ಎಸ್ ವ್ಹಿ ದೇಮಶೆಟ್ಟಿ

ರಾಮಾಯಣದ ಮಹತ್ವವನ್ನು ಇಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿ : ಎಸ್ ವ್ಹಿ ದೇಮಶೆಟ್ಟಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :   ರಾಮಾಯಣದ ಮಹತ್ವವನ್ನು ಇಡಿ ಜಗತ್ತಿಗೆ ಸಾರಿದ ಮಹಾನ್ ...Full Article

ಗೋಕಾಕ:ಜಯ ಕರ್ನಾಟಕ ಸಂಘಟನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಯ ಕರ್ನಾಟಕ ಸಂಘಟನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :   ಇಲ್ಲಿನ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕ ವತಿಯಿಂದ ಪ್ರವಾದಿ ಮೊಹಮ್ಮದ ಅವರ ...Full Article

ಗೋಕಾಕ:ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿರಿ : ಜಾವೇದ್ ಗೋಕಾಕ

ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿರಿ : ಜಾವೇದ್ ಗೋಕಾಕ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 19 : ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುವುದ ರೊಂದಿಗೆ ಬದುಕು ಸಾರ್ಥಕತೆ ...Full Article

ಗೋಕಾಕ:ಉತ್ತಮ ಇಳುವರಿ ಕಬ್ಬನ್ನು ಪೂರೈಕೆ ಮಾಡುವ ಮೂಲಕ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸಿ : ಶಾಸಕ ಬಾಲಚಂದ್ರ

ಉತ್ತಮ ಇಳುವರಿ ಕಬ್ಬನ್ನು ಪೂರೈಕೆ ಮಾಡುವ ಮೂಲಕ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸಿ : ಶಾಸಕ ಬಾಲಚಂದ್ರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ...Full Article

ಗೋಕಾಕ:ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17:   ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ...Full Article

ಗೋಕಾಕ:ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ : ಪ್ರಾಚಾರ್ಯ ಮಾದರ

ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ : ಪ್ರಾಚಾರ್ಯ ಮಾದರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ. ಇಂಥಹವರಿಗೆ ಸರಕಾರ ಅನೇಕ ...Full Article

ಗೋಕಾಕ:ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ

ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ...Full Article

ಗೋಕಾಕ:ದೇವರ ಕೃಪೆಗೆ ಪಾತ್ರರಾಗಿ ಶಾಂತಿಯುತ ಜೀವನ ನಡೆಸೋಣ : ಅಂಬಿರಾವ ಪಾಟೀಲ

ದೇವರ ಕೃಪೆಗೆ ಪಾತ್ರರಾಗಿ ಶಾಂತಿಯುತ ಜೀವನ ನಡೆಸೋಣ : ಅಂಬಿರಾವ ಪಾಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ...Full Article
Page 189 of 701« First...102030...187188189190191...200210220...Last »