RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಜಯ ಕರ್ನಾಟಕ ಸಂಘಟನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಯ ಕರ್ನಾಟಕ ಸಂಘಟನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :   ಇಲ್ಲಿನ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕ ವತಿಯಿಂದ ಪ್ರವಾದಿ ಮೊಹಮ್ಮದ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರದಂದು ನಗರದ ವಾರ್ಡ್ ನಂ 9 ರಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕ ಪೈಲವಾನ, ಡಾ. ಶ್ರೀದೇವಿ ಪೂಜೇರಿ, ...Full Article

ಗೋಕಾಕ:ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿರಿ : ಜಾವೇದ್ ಗೋಕಾಕ

ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸಿರಿ : ಜಾವೇದ್ ಗೋಕಾಕ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 19 : ಹಜರತ್‌ ಮಹಮ್ಮದ ಪೈಗಂಬರ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುವುದ ರೊಂದಿಗೆ ಬದುಕು ಸಾರ್ಥಕತೆ ...Full Article

ಗೋಕಾಕ:ಉತ್ತಮ ಇಳುವರಿ ಕಬ್ಬನ್ನು ಪೂರೈಕೆ ಮಾಡುವ ಮೂಲಕ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸಿ : ಶಾಸಕ ಬಾಲಚಂದ್ರ

ಉತ್ತಮ ಇಳುವರಿ ಕಬ್ಬನ್ನು ಪೂರೈಕೆ ಮಾಡುವ ಮೂಲಕ ಕಾರ್ಖಾನೆಯ ಅಭಿವೃದ್ಧಿಗೆ ಕೈ ಜೋಡಿಸಿ : ಶಾಸಕ ಬಾಲಚಂದ್ರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ...Full Article

ಗೋಕಾಕ:ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಕ್ರಮ : ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17:   ರಡ್ಡೆರಹಟ್ಟಿ ಗ್ರಾಮದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ...Full Article

ಗೋಕಾಕ:ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ : ಪ್ರಾಚಾರ್ಯ ಮಾದರ

ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ : ಪ್ರಾಚಾರ್ಯ ಮಾದರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಕಲೆ ಸಂಸ್ಕøತಿಯನ್ನು ಕಾಪಾಡವಲ್ಲಿ ಕಲಾವಿದರ ಪಾತ್ರ ಮುಖ್ಯವಾಗಿದೆ. ಇಂಥಹವರಿಗೆ ಸರಕಾರ ಅನೇಕ ...Full Article

ಗೋಕಾಕ:ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ

ದುರ್ಗಾಮಾತಾ ಉತ್ಸವ ಮೂರ್ತಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ವಿಶೇಷ ಪೂಜೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ನವರಾತ್ರಿ ಉತ್ಸವದ ಕೊನೆಯದಿನವಾದ ಶುಕ್ರವಾರದಂದು ಆಚಾರ್ಯ ಗಲ್ಲಿ ನವರಾತ್ರಿ ಉತ್ಸವ ...Full Article

ಗೋಕಾಕ:ದೇವರ ಕೃಪೆಗೆ ಪಾತ್ರರಾಗಿ ಶಾಂತಿಯುತ ಜೀವನ ನಡೆಸೋಣ : ಅಂಬಿರಾವ ಪಾಟೀಲ

ದೇವರ ಕೃಪೆಗೆ ಪಾತ್ರರಾಗಿ ಶಾಂತಿಯುತ ಜೀವನ ನಡೆಸೋಣ : ಅಂಬಿರಾವ ಪಾಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ದುಷ್ಟ ಶಕ್ತಿಯ ಸಂಹಾರದ ಪ್ರತೀಕವಾಗಿ ವಿಜಯ ದಶಮಿಯನ್ನು ಆಚರಿಸುತ್ತಿದ್ದು, ನಮ್ಮಲ್ಲಿರುವ ದುಷ್ಟ ...Full Article

ಗೋಕಾಕ:ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ : ಶಾಸಕ ರಮೇಶ

ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಶಾಂತಿ, ನೆಮ್ಮದಿ ...Full Article

ಗೋಕಾಕ:ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಅಗ್ನಿ ಶಾಮಕ ದಳ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :   ಇಲ್ಲಿನ ಅಗ್ನಿ ಶಾಮಕ ದಳ ವತಿಯಿಂದ ಆಯುಧ ಪೂಜೆ ಪ್ರಯುಕ್ತ ಸ್ವಯಂ ಪ್ರೇರಿತ ...Full Article

ಘಟಪ್ರಭಾ:ಯುವಾ ಬ್ರಿಗೇಡ್ ಬೆಳಗಾವಿ ವತಿಯಿಂದ ಗೋಕಾಕ್ ಜಲಪಾತದ ಸ್ವಚ್ಛತೆ

ಯುವಾ ಬ್ರಿಗೇಡ್ ಬೆಳಗಾವಿ ವತಿಯಿಂದ ಗೋಕಾಕ್ ಜಲಪಾತದ ಸ್ವಚ್ಛತೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 11 ;   ಯುವಾ ಬ್ರಿಗೇಡ್ ಬೆಳಗಾವಿ ವತಿಯಿಂದ ಸ್ವಚ್ಛತೆಯೇ ಆರೋಗ್ಯದಡಿ ಕಾರ್ಯಕ್ರಮದಲ್ಲಿ ಗೋಕಾಕ್ ಜಲಪಾತದ ಸ್ವಚ್ಛತೆಯ ಕಾರ್ಯಕ್ರವನ್ನು ...Full Article
Page 195 of 706« First...102030...193194195196197...200210220...Last »