RNI NO. KARKAN/2006/27779|Wednesday, July 30, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಸಮಾಜಿಕ ಜವಾಬ್ದಾರಿಯನ್ನು ನೆನಪಿಸುವ ಕಾರ್ಯ ರೋಟರಿ ಸಂಸ್ಥೆ ಮಾಡುತ್ತಿದೆ : ಸಂಸದ ಈರಣ್ಣ ಕಡಾಡಿ

ಸಮಾಜಿಕ ಜವಾಬ್ದಾರಿಯನ್ನು ನೆನಪಿಸುವ ಕಾರ್ಯ ರೋಟರಿ ಸಂಸ್ಥೆ ಮಾಡುತ್ತಿದೆ : ಸಂಸದ ಈರಣ್ಣ ಕಡಾಡಿ ಗೋಕಾಕ ಜು 13 : ಮನುಷ್ಯ ತಮ್ಮ ದೈನಂದಿನ ಕಾರ್ಯದಲ್ಲಿ ಸಮಾಜಿಕ ಜವಾಬ್ದಾರಿಯನ್ನು ಮರೆತಿದ್ದಾನೆ. ಇದನ್ನು ನೆನಪಿಸುವ ಕಾರ್ಯ ರೋಟರಿ ಸಂಸ್ಥೆ ಮಾಡುತ್ತಿದೆ ಎಂದು ರಾಜಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ನಗರದ ರೋಟರಿ ರಕ್ತ ಭಂಡಾರ ಸಭಾಂಗಣದಲ್ಲಿ ರೋಟರಿ ಸಂಸ್ಥೆ, ಗೋಕಾಕ ಇನ್ಞರವ್ಹೀಲ್ ಸಂಸ್ಥೆ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ 2025-26ನೇ ಸಾಲಿನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೈಯಕ್ತಿಕ ...Full Article

ಗೋಕಾಕ:ವಿದ್ಯಾರ್ಥಿಗಳ ಸಾಧನೆಯಲ್ಲಿ ಪಾಲಕರ ಹಾಗೂ ಶಿಕ್ಷಕರ ಮತ್ತು ಸಂಸ್ಥೆಯ ಪಾತ್ರ ಮಹತ್ವದಾಗಿದೆ : ಜಯಾನಂದ ಮುನವಳ್ಳಿ

ವಿದ್ಯಾರ್ಥಿಗಳ ಸಾಧನೆಯಲ್ಲಿ ಪಾಲಕರ ಹಾಗೂ ಶಿಕ್ಷಕರ ಮತ್ತು ಸಂಸ್ಥೆಯ ಪಾತ್ರ ಮಹತ್ವದಾಗಿದೆ : ಜಯಾನಂದ ಮುನವಳ್ಳಿ ಗೋಕಾಕ ಜು 13 : ವಿದ್ಯಾರ್ಥಿಗಳ ಸಾಧನೆಯಲ್ಲಿ ಪಾಲಕರ ಹಾಗೂ ಶಿಕ್ಷಕರ ಮತ್ತು ಸಂಸ್ಥೆಯ ಪಾತ್ರ ಮಹತ್ವದಾಗಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ : ಜಯಾನಂದ ಮುನವಳ್ಳಿ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ : ಜಯಾನಂದ ಮುನವಳ್ಳಿ ಗೋಕಾಕ ಜು 12 : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ಅವರು, ...Full Article

ಗೋಕಾಕ:ಮುಖ್ಯಮಂತ್ರಿ ಪದಕಕ್ಕೆ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಆಯ್ಕೆ

ಮುಖ್ಯಮಂತ್ರಿ ಪದಕಕ್ಕೆ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಆಯ್ಕೆ ಗೋಕಾಕ ಜು 12 : ನಗರದ ನಿವಾಸಿ, ಸವದತ್ತಿ ಅರಣ್ಯ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಅರಣ್ಯ ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ...Full Article

ಗೋಕಾಕ:ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಸಾಧಕರಾಗಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ : ತೆನವನ್ನನ್ ಪ್ರಕಾಶ ಅಭಿಮತ

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಸಾಧಕರಾಗಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ : ತೆನವನ್ನನ್ ಪ್ರಕಾಶ ಅಭಿಮತ ಗೋಕಾಕ ಜು 10 : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಸಾಧಕರಾಗಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಚನೈ ನ ...Full Article

ಗೋಕಾಕ:ಬಿಸಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಉತ್ತಮ ಸಾಧನೆ

ಬಿಸಿಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಉತ್ತಮ ಸಾಧನೆ ‌ ಗೋಕಾಕ ಜು 10 : ನಗರದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ಮೇ – ಜೂನ್ ತಿಂಗಳಲ್ಲಿ ನಡೆದ ಬಿ.ಸಿ.ಎ ಅಂತಿಮ ಪರೀಕ್ಷೆಯಲ್ಲಿ ಐದು ಜನ ವಿದ್ಯಾರ್ಥಿನಿಯರು ಉತ್ತಮ ...Full Article

ಗೋಕಾಕ:ಜನಮನ ಸೆಳೆದ ಕುದುರೆ ಗಾಡಿ ಹಾಗೂ ಸೈಕಲ್ ಶರ್ತುಗಳು

ಜನಮನ ಸೆಳೆದ ಕುದುರೆ ಗಾಡಿ ಹಾಗೂ ಸೈಕಲ್ ಶರ್ತುಗಳು ಗೋಕಾಕ ಜು 7 : ಗೋಕಾಕ ನಗರದ ಗ್ರಾಮದೇವತೆಯರ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರದಂದು ಹಮ್ಮಿಕೊಂಡಿದ್ದ ಕುದುರೆ ಗಾಡಿ ಶರ್ತಿನಲ್ಲಿ ಕುದುರೆಗಳ ರೋಮಾಂಚನಕಾರಿ ಓಟ ಹಾಗು ಸೈಕಲ್ ಸ್ಫರ್ಧೆಗಳು ಜನರ ...Full Article

ಗೋಕಾಕ:ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ರೇಬಲ್ ನಾಯಕರ ದಂಡು

ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ರೇಬಲ್ ನಾಯಕರ ದಂಡು ಗೋಕಾಕ ಜು 7 : ಶಾಸಕ ರಮೇಶ ಜಾರಕಿಹೊಳಿ ಆಹ್ವಾನದ ಮೇರೆಗೆ ಗೋಕಾಕ ಗ್ರಾಮ ದೇವತೆಯ ಜಾತ್ರಾ ಮಹೋತ್ಸವಕ್ಕೆ ಬಿಜೆಪಿ ರೇಬಲ್ ನಾಯಕರ ದಂಡು ಗೋಕಾಕ ನಗರಕ್ಕೆ ಹರಿದು ಬಂದಿದೆ. ...Full Article

ಗೋಕಾಕ:ನಗರದಲ್ಲಿ ಶ್ರದ್ಧಾ ಭಕ್ತಿಯ ಮೊಹರಂ ಆಚರಣೆ

ನಗರದಲ್ಲಿ ಶ್ರದ್ಧಾ ಭಕ್ತಿಯ ಮೊಹರಂ ಆಚರಣೆ ಗೋಕಾಕ ಜು 6 : ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಮುಸ್ಲೀಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಹರಂ ಹಬ್ಬವನ್ನು ರವಿವಾರದಂದು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮೊಹರಂ ಕಡೇ ದಿನದ ಅಂಗವಾಗಿ ಸಾಯಂಕಾಲ ...Full Article

ಗೋಕಾಕ:ನಗರದಲ್ಲಿ ಗಮನಸೆಳೆದ ಜೋಡೆತ್ತಿನ ಗಾಡಿ ಶರ್ತುಗಳು

ನಗರದಲ್ಲಿ ಗಮನಸೆಳೆದ ಜೋಡೆತ್ತಿನ ಗಾಡಿ ಶರ್ತುಗಳು ಗೋಕಾಕ ಜು 6 : ಗೋಕಾಕ ನಗರದ ಗ್ರಾಮದೇವತೆಯರ ಜಾತ್ರಾ ಮಹೋತ್ಸವದ ಅಂಗವಾಗಿ ರವಿವಾರದಂದು ಹಮ್ಮಿಕೊಂಡಿದ್ದ ಭಾರಿ ಜೋಡೆತ್ತಿನ ಗಾಡಿ ಶರ್ತಿನಲ್ಲಿ ಎತ್ತುಗಳ ರೋಮಾಂಚನಕಾರಿ ಓಟ ಗಮನ ಸೆಳೆದವು. ಯರಗಟ್ಟಿಯ ಅಜೀತ ದೇಸಾಯಿ ...Full Article
Page 2 of 69112345...102030...Last »