RNI NO. KARKAN/2006/27779|Tuesday, November 4, 2025
You are here: Home » ಮುಖಪುಟ

ಮುಖಪುಟ

ಮೂಡಲಗಿ: ಕಳ್ಳಿಗುದ್ದಿ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆ

ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಫೆ 4 :   ಕಳ್ಳಿಗುದ್ದಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗೋಕಾಕ ಜಿಆರ್‍ಬಿಸಿ ಎಇಇ ಶ್ರೀನಿವಾಸ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 14 ಜನ ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶನದ ಮೇರೆಗೆ, ಗ್ರಾಮಗಳ ಅಭಿವೃದ್ಧಿ ಹಿತ ದೃಷ್ಠಿಯಿಂದ ಅವಿರೋಧ ಆಯ್ಕೆಯನ್ನು ಗ್ರಾಮಗಳ ...Full Article

ಘಟಪ್ರಭಾ:ಅಧ್ಯಕ್ಷೆಯಾಗಿ ರೇಣುಕಾ ಪಾಟೀಲ, ಉಪಾಧ್ಯಕ್ಷರಾಗಿ ಭೀಮಪ್ಪ ಬಿರನಾಳಿ ಅವಿರೋಧ ಆಯ್ಕೆ

ಅಧ್ಯಕ್ಷೆಯಾಗಿ ರೇಣುಕಾ ಪಾಟೀಲ, ಉಪಾಧ್ಯಕ್ಷರಾಗಿ ಭೀಮಪ್ಪ ಬಿರನಾಳಿ ಅವಿರೋಧ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 4 :   ಸಮೀಪದ ಶಿಂದಿಕುರಬೇಟ ಗ್ರಾಮ ಪಂಚಾಯತಗೆ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ...Full Article

ಘಟಪ್ರಭಾ:ಕುರುಬರನ್ನು ಎಸ್.ಟಿ ಗೆ ಸೇರ್ಪಡೆ ಮಾಡಬೇಕು : ಮಾರುತಿ ಮರಡಿ

ಕುರುಬರನ್ನು ಎಸ್.ಟಿ ಗೆ ಸೇರ್ಪಡೆ ಮಾಡಬೇಕು : ಮಾರುತಿ ಮರಡಿ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 3 :   ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯಕ್ಕಾಗಿ ಕುರುಬರನ್ನು ಎಸ್.ಟಿ ಗೆ ಸೇರ್ಪಡೆ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ : ಶಾಸಕ ಸತೀಶ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ : ಶಾಸಕ ಸತೀಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 2 :   ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರು ಶ್ರಮಿಸುವಂತೆ ಇಲ್ಲಿಯ ಸರ್ಕಾರಿ ...Full Article

ಗೋಕಾಕ:ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ

ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 2 :     ಸಮೀಪದ ಶಿಂದಿಕುರಬೇಟ ಗ್ರಾಮ ಪಂಚಾಯತ ವತಿಯಿಂದ ನಿಧಿ ಒಂದರ ಗ್ರಾ.ಪಂ ಯೋಜನೆಯಡಿಯಲ್ಲಿ ...Full Article

ಗೋಕಾಕ:ಸರಕಾರಿ ನೌಕರರು ಸರಕಾರ ಹಾಗೂ ಸಾರ್ವಜನಿಕರ ನಡುವೆ ಕೊಂಡಿಯಾಗಿ ಕಾರ್ಯ ಮಾಡುತ್ತಾರೆ : ಬಿಇಒ ಬಳಗಾರ

ಸರಕಾರಿ ನೌಕರರು ಸರಕಾರ ಹಾಗೂ ಸಾರ್ವಜನಿಕರ ನಡುವೆ ಕೊಂಡಿಯಾಗಿ ಕಾರ್ಯ ಮಾಡುತ್ತಾರೆ : ಬಿಇಒ ಬಳಗಾರ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 1 :   ಸರಕಾರಿ ನೌಕರರು ಸಮಾಜ ಸೇವೆಯಲ್ಲಿ ತೊಡಗಿಕೊಂಡು ...Full Article

ಗೋಕಾಕ:ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 1 :     ವಿತ್ತ ಸಚಿವೆ ನಿರ್ಮಲಾ ...Full Article

ಗೋಕಾಕ:ಭಾರತ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ : ದೇವಕ್ಕಾ ಪಾತ್ರೋಟ

ಭಾರತ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ : ದೇವಕ್ಕಾ ಪಾತ್ರೋಟ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 31 :     ಭಾರತ ಪೋಲಿಯೊ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾಜನವಾಗಿದ್ದು, ...Full Article

ಗೋಕಾಕ:ವಿಕ್ರಾಂತ್ ರೋಣ ಚಿತ್ರದ ಶೀರ್ಷಿಕೆ ಅನಾವರಣ : ದುಬೈನಲ್ಲಿ ಕನ್ನಡದ ಕೀರ್ತಿ ಪತಾಕೆ ಹಾರಿಸಲಿರೊ ಕಿಚ್ಚಾ ಸುದೀಪ್

ವಿಕ್ರಾಂತ್ ರೋಣ ಚಿತ್ರದ ಶೀರ್ಷಿಕೆ ಅನಾವರಣ : ದುಬೈನಲ್ಲಿ ಕನ್ನಡದ ಕೀರ್ತಿ ಪತಾಕೆ ಹಾರಿಸಲಿರೊ  ಕಿಚ್ಚಾ ಸುದೀಪ್ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 30 : ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ...Full Article

ಗೋಕಾಕ:ನಗರಸಭೆ ಸ್ಥಾಯಿ ಸಮಿತಿಗೆ ಕುತುಬುದ್ದೀನ ಗೋಕಾಕ ಅವಿರೋಧ ಆಯ್ಕೆ

ನಗರಸಭೆ ಸ್ಥಾಯಿ ಸಮಿತಿಗೆ ಕುತುಬುದ್ದೀನ ಗೋಕಾಕ ಅವಿರೋಧ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 30 : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 8ನೇ ವಾರ್ಡ್ ಸದಸ್ಯ ಕುತುಬುದ್ದೀನ ಗೋಕಾಕ ಆಯ್ಕೆಯಾಗಿದ್ದಾರೆ. ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅಧ್ಯಕ್ಷತೆಯಲ್ಲಿ ...Full Article
Page 234 of 694« First...102030...232233234235236...240250260...Last »