RNI NO. KARKAN/2006/27779|Monday, August 24, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಎಂಬುದು ಅತ್ಯದ್ಭುತವಾದ ಕಾಣಿಕೆ : ಎಂ.ಬಿ ಕುಂಬಾರಿ

ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಎಂಬುದು ಅತ್ಯದ್ಭುತವಾದ ಕಾಣಿಕೆ : ಎಂ.ಬಿ ಕುಂಬಾರಿ ಗೋಕಾಕ ಫೆ 8  : ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಎಂಬುದು ಅತ್ಯದ್ಭುತವಾದ ಕಾಣಿಕೆ. ಅದನ್ನು ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಮೊದಲಿಗೆ ನಯ, ವಿನಯ, ಭಕ್ತಿ, ಸಂಸ್ಕರಾರವನ್ನು ಗುರುವಿನಲ್ಲಿ ಕಲಿಯಬೇಕು ಅಂದಾಗ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮ ಬಹುದೆಂದು ನಿವೃತ್ತ ಮುಖ್ಯೋಧ್ಯಾಪಕ ಎಂ.ಬಿ ಕುಂಬಾರಿ  ಹೇಳಿದರು. ರವಿವಾರದಂದು ನಗರದ  ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ  ಪ್ರೌಢಶಾಲೆಯ  1989 -90 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ...Full Article

ಗೋಕಾಕ:ರಾಮ ರಾಜ್ಯವಾಗಲು ಎಲ್ಲರೂ ಶ್ರೀರಾಮನ ಆದರ್ಶಗಳನ್ನು ಆಚರಣೆಗೆ ತರಬೇಕು : ಅರವಿಂದರಾವ್ ದೇಶಪಾಂಡೆ

ರಾಮ ರಾಜ್ಯವಾಗಲು ಎಲ್ಲರೂ ಶ್ರೀರಾಮನ ಆದರ್ಶಗಳನ್ನು ಆಚರಣೆಗೆ ತರಬೇಕು : ಅರವಿಂದರಾವ್ ದೇಶಪಾಂಡೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 7 :   ರಾಮ ರಾಜ್ಯವಾಗಲು ಎಲ್ಲರೂ ಶ್ರೀರಾಮನ ಆದರ್ಶಗಳನ್ನು ಆಚರಣೆಗೆ ತರುವ ...Full Article

ಗೋಕಾಕ:ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ : ಆಯಿಶಾ ಶೇಖ

ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ : ಆಯಿಶಾ ಶೇಖ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 7 :   ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ...Full Article

ಗೋಕಾಕ:1996-97ನೇ ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಳೆಯ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮ

1996-97ನೇ  ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಳೆಯ ವಿದ್ಯಾರ್ಥಿಗಳ  ಗುರುವಂದನಾ ಕಾರ್ಯಕ್ರಮ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ  ಫೆ 7  :  ಶಾಲಾ ದಿನಗಳಲ್ಲಿ ತಮಗೆ ವಿದ್ಯೆಯನ್ನು ಧಾರೆ ಎರೆದ ಶಿಕ್ಷಕರನ್ನು ನೆನಪಿನಲ್ಲಿಟ್ಟುಕೊಂಡು, ಅಂದಿನ ಶಾಲೆಯ ಎಲ್ಲ ಸಹಪಾಠಿಗಳು ...Full Article

ಗೋಕಾಕ:ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಹಾಗೂ ಸೇತುವೆ ದುರಸ್ಥಿ ಕಾಮಗಾರಿಗೆ ಚಾಲನೆ

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ರಸ್ತೆ ಹಾಗೂ ಸೇತುವೆ ದುರಸ್ಥಿ ಕಾಮಗಾರಿಗೆ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 5 :   ಲೋಕೋಪಯೋಗಿ ಇಲಾಖೆಯಿಂದ ಅತಿವೃಷ್ಟಿಯಿಂದ ಹಾಳಾದ ಸೇತುವೆ ಹಾಗೂ ರಸ್ತೆಯ 2.5 ಕೋಟಿ ...Full Article

ಮೂಡಲಗಿ: ಕಳ್ಳಿಗುದ್ದಿ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆ

ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಫೆ 4 :   ಕಳ್ಳಿಗುದ್ದಿ ಗ್ರಾಮ ಪಂಚಾಯತನ ಅಧ್ಯಕ್ಷರಾಗಿ ಲಕ್ಷ್ಮಣ ಚನ್ನಾಳ ಉಪಾಧ್ಯಕ್ಷರಾಗಿ ಶೋಭಾ ಮೆಟ್ಟಿನ ಅವಿರೋಧವಾಗಿ ...Full Article

ಘಟಪ್ರಭಾ:ಅಧ್ಯಕ್ಷೆಯಾಗಿ ರೇಣುಕಾ ಪಾಟೀಲ, ಉಪಾಧ್ಯಕ್ಷರಾಗಿ ಭೀಮಪ್ಪ ಬಿರನಾಳಿ ಅವಿರೋಧ ಆಯ್ಕೆ

ಅಧ್ಯಕ್ಷೆಯಾಗಿ ರೇಣುಕಾ ಪಾಟೀಲ, ಉಪಾಧ್ಯಕ್ಷರಾಗಿ ಭೀಮಪ್ಪ ಬಿರನಾಳಿ ಅವಿರೋಧ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 4 :   ಸಮೀಪದ ಶಿಂದಿಕುರಬೇಟ ಗ್ರಾಮ ಪಂಚಾಯತಗೆ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ...Full Article

ಘಟಪ್ರಭಾ:ಕುರುಬರನ್ನು ಎಸ್.ಟಿ ಗೆ ಸೇರ್ಪಡೆ ಮಾಡಬೇಕು : ಮಾರುತಿ ಮರಡಿ

ಕುರುಬರನ್ನು ಎಸ್.ಟಿ ಗೆ ಸೇರ್ಪಡೆ ಮಾಡಬೇಕು : ಮಾರುತಿ ಮರಡಿ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 3 :   ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯಕ್ಕಾಗಿ ಕುರುಬರನ್ನು ಎಸ್.ಟಿ ಗೆ ಸೇರ್ಪಡೆ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ : ಶಾಸಕ ಸತೀಶ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ : ಶಾಸಕ ಸತೀಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 2 :   ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರು ಶ್ರಮಿಸುವಂತೆ ಇಲ್ಲಿಯ ಸರ್ಕಾರಿ ...Full Article

ಗೋಕಾಕ:ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ

ಗ್ರಾಮದ ಸ್ವಚ್ಛತೆಗೆ ಮೊದಲ ಆದ್ಯತೆ : ಸಾಯೀಶ್ವರಿ ಮೆಣಸಿನಕಾಯಿ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 2 :     ಸಮೀಪದ ಶಿಂದಿಕುರಬೇಟ ಗ್ರಾಮ ಪಂಚಾಯತ ವತಿಯಿಂದ ನಿಧಿ ಒಂದರ ಗ್ರಾ.ಪಂ ಯೋಜನೆಯಡಿಯಲ್ಲಿ ...Full Article
Page 246 of 706« First...102030...244245246247248...260270280...Last »