RNI NO. KARKAN/2006/27779|Tuesday, November 4, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಕರ್ನಾಟಕ ಬಂದ್​​ಗೆ ಗೋಕಾಕದಲ್ಲಿ ಉತ್ತಮ ಪ್ರತಿಕ್ರಿಯೆ; ರೈತ ಮುಖಂಡರಿಂದ ರಸ್ತೆ ತಡೆ ನಡೆಯಿಸಿ ಪ್ರತಿಭಟನೆ

ಕರ್ನಾಟಕ ಬಂದ್​​ಗೆ ಗೋಕಾಕದಲ್ಲಿ  ಉತ್ತಮ ಪ್ರತಿಕ್ರಿಯೆ; ರೈತ ಮುಖಂಡರಿಂದ ರಸ್ತೆ ತಡೆ ನಡೆಯಿಸಿ ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 28 : ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ಕರಾಳ ಸುಗ್ರೀವಾಜ್ಞೆ ವಾಪಸ್ ಪಡೆಯಲು ಒತ್ತಾಯಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಗೋಕಾಕದಲ್ಲಿ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸಂಚಾರ ಎಂದಿನಂತೆ ಇದ್ದರು ಸಹ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ , ಆಟೋ ಮತ್ತು ಇತರೆ ವಾಹನ ಸಂಚಾರ ವಿರಳವಾಗಿದೆ.  ಅಲ್ಲಲಿ  ಅಂಗಡಿ ...Full Article

ಗೋಕಾಕ:ಭೂ ಸುಧಾರಣಾ , ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ಗೋಕಾಕ ಬಂದ್ : ಭೀಮಶಿ ಗದಾಡಿ

ಭೂ ಸುಧಾರಣಾ , ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ಗೋಕಾಕ ಬಂದ್ : ಭೀಮಶಿ ಗದಾಡಿ ಗೋಕಾಕ ಸೆ 27 : ಭೂ ಸುಧಾರಣಾ , ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ದಿ. 28 ರಂದು ಗೋಕಾಕ , ಮೂಡಲಗಿ ...Full Article

ಗೋಕಾಕ:ಸೋಮವಾರ ನಡೆಯಬೇಕಿದ್ದ ಎಸ್‌.ಎಸ್.ಎಲ್.ಸಿ ಪೂರಕ ಪರೀಕ್ಷೆ ಮುಂದೂಡಿಕೆ : ಬಿಇಓ ಬಳಗಾರ

ಸೋಮವಾರ ನಡೆಯಬೇಕಿದ್ದ ಎಸ್‌.ಎಸ್.ಎಲ್.ಸಿ ಪೂರಕ ಪರೀಕ್ಷೆ ಮುಂದೂಡಿಕೆ : ಬಿಇಓ ಬಳಗಾರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 26 :   ರಾಜ್ಯ ರೈತ ಸಂಘ ಕರೆ ನೀಡಿರುವ ಬಂದ ಹಿನ್ನೆಲೆಯಲ್ಲಿ ...Full Article

ಗೋಕಾಕ:ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಡಾ.ರಾಜೇಂದ್ರ ಸಣ್ಣಕ್ಕಿ

ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಡಾ.ರಾಜೇಂದ್ರ ಸಣ್ಣಕ್ಕಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 26 :     ಅರಭಾವಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಬಾಲಚಂದ್ರ ...Full Article

ಗೋಕಾಕ :ಗಾನ ಗಂಧರ್ವ ಎಸ್.ಪಿ.ಬಿ ನಿಧನ ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಮುರುಘರಾಜೇಂದ್ರ ಶ್ರೀ

ಗಾನ ಗಂಧರ್ವ ಎಸ್.ಪಿ.ಬಿ ನಿಧನ  ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಮುರುಘರಾಜೇಂದ್ರ ಶ್ರೀ ನಮ್ಮ ಬೆಳಗಾವಿ ಇ – ವಾರ್ತೆ ,  ಗೋಕಾಕ ಸೆ 25 : ಆಗಸ್ಟ್ 5ರಿಂದ  ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ...Full Article

ಬೆಂಗಳೂರು:ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದ ರಾಜ್ಯ ಬಡವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದ ರಾಜ್ಯ ಬಡವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ     ಬೆಂಗಳೂರಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಸುರೇಶ ಅಂಗಡಿ ಅವರಿಗೆ ಶೃದ್ಧಾಂಜಲಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ...Full Article

ಗೋಕಾಕ:ಬಚ್ಚಲು ಗುಂಡಿ, ಪೌಷ್ಠಿಕ ತೋಟ ಹಾಗೂ ಅಣಬೆ ಬೇಸಾಯಗಳ ವಿಶೇಷ ಅಭಿಯಾನಕ್ಕೆ ಚಾಲನೆ

ಬಚ್ಚಲು ಗುಂಡಿ, ಪೌಷ್ಠಿಕ ತೋಟ ಹಾಗೂ ಅಣಬೆ ಬೇಸಾಯಗಳ ವಿಶೇಷ ಅಭಿಯಾನಕ್ಕೆ ಚಾಲನೆ     ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಸೆ 24 :   ಸಮೀಪದ ತಪಸಿ ಗ್ರಾಮ ಪಂಚಾಯತಿ ಹಾಗೂ ಬೆಳಗಾವಿ ಜಿಲ್ಲಾ ...Full Article

ಗೋಕಾಕ:ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸದುಪಯೋಗ ಪಡೆದುಕೊಳ್ಳಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸದುಪಯೋಗ ಪಡೆದುಕೊಳ್ಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಸೆ 24 :   ಸ್ಥಳೀಯ ಗ್ರಾಮ ಪಂಚಾಯತಿ ಮೂಲಕ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ...Full Article

ಗೋಕಾಕ:ಕರ್ನಾಟಕ ಯುವ ಸೇನೆಯಿಂದ ಕೇಂದ್ರ ರಾಜ್ಯ ರೇಲ್ವೆ ಮಂತ್ರಿಗಳಾದ ಸುರೇಶ ಅಂಗಡಿಯವರಿಗೆ ಶ್ರದ್ಧಾಂಜಲಿ

ಕರ್ನಾಟಕ ಯುವ ಸೇನೆಯಿಂದ ಕೇಂದ್ರ ರಾಜ್ಯ ರೇಲ್ವೆ ಮಂತ್ರಿಗಳಾದ ಸುರೇಶ ಅಂಗಡಿಯವರಿಗೆ ಶ್ರದ್ಧಾಂಜಲಿ     ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಸೇ 24 :     ಕರ್ನಾಟಕ ಯುವ ಸೇನೆಯಿಂದ ಕೇಂದ್ರ ರಾಜ್ಯ ...Full Article

ಗೋಕಾಕ:ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಜಿಲ್ಲೆ ಜನತೆಗೆ ತೀವ್ರ ಅಘಾತ ಉಂಟು ಮಾಡಿದೆ : ಭೀಮಶಿ ಭರಮನ್ನವರ

ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಜಿಲ್ಲೆ ಜನತೆಗೆ ತೀವ್ರ ಅಘಾತ ಉಂಟು ಮಾಡಿದೆ : ಭೀಮಶಿ ಭರಮನ್ನವರ   ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಸೆ 24 :   ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ...Full Article
Page 264 of 694« First...102030...262263264265266...270280290...Last »