RNI NO. KARKAN/2006/27779|Monday, August 24, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಸಂಕಷ್ಟದ ಬದುಕಿನಲ್ಲಿ ಕುಮಾರಿ ಸುಜಾತಾ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

ಸಂಕಷ್ಟದ ಬದುಕಿನಲ್ಲಿ ಕುಮಾರಿ ಸುಜಾತಾ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ     *ಅಡಿವೇಶ ಮುಧೋಳ. ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಅ 12 : ಘಟಪ್ರಭಾ ಹತ್ತಿರದ ಮಲ್ಲಾಪುರ(ಪಿ.ಜಿ) ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ವಿದ್ಯಾರ್ಥಿನಿ ಕುಮಾರಿ ಸುಜಾತಾ ಶೇಖರ ಹಳ್ಳೂರ ಅವಳು ಮಹಾಮಾರಿ ಕರೊನಾ ಆತಂಕ ಹಾಗೂ ಬಡತನವನ್ನು ಮೆಟ್ಟಿನಿಂತು ಪ್ರಸಕ್ತ 2019-20 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆದು, 615 (ಶೇ.98.04) ಅಂಕ ...Full Article

ಗೋಕಾಕ:ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ

ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 12:   ಕರೋನಾ ಸೋಂಕಿತರಿಗೆ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸುಲಭವಾಗಿ ಗುಣಮಟ್ಟದ ...Full Article

ಬೆಳಗಾವಿ:ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಅ 12 :   ಜಿಲ್ಲೆಯಲ್ಲಿ ಈಚೇಗೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚುತ್ತಿದೆ. ಮಾಧ್ಯಮ ...Full Article

ಗೋಕಾಕ:ವಿವಿಡಿ ಸರ್ಕಾರಿ ಪ್ರೌಢ ಶಾಲೆ : ಎಸ್.ಎಸ್. ಎಲ್.ಸಿ ಫಲಿತಾಂಶವು ಶೇ.74

ವಿವಿಡಿ ಸರ್ಕಾರಿ ಪ್ರೌಢ ಶಾಲೆ : ಎಸ್.ಎಸ್. ಎಲ್.ಸಿ ಫಲಿತಾಂಶವು ಶೇ.74   ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಅ 11 :   ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ...Full Article

ಗೋಕಾಕ:ಸರ್ಕಾರದ ನಿಯಮಗಳ ತಿದ್ದುಪಡಿಯನ್ನು ವಾಪಸ್ಸು ಪಡಿಯುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ಮನವಿ

ಸರ್ಕಾರದ ನಿಯಮಗಳ ತಿದ್ದುಪಡಿಯನ್ನು ವಾಪಸ್ಸು ಪಡಿಯುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 :   ಕಾರ್ಪೋರೆಟ್ ಕಂಪನಿಗಳಿಗೆ ಕೃಷಿಯನ್ನು ವಹಿಸಲು ಹೊರಟಿರುವ ...Full Article

ಗೋಕಾಕ:ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 16 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 16 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ     ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಅ 10 :   ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಸೋಮವಾರದಂದು ...Full Article

ಗೋಕಾಕ:ಜಾತ್ಯತೀತ ನಾಯಕರಾಗಿದ್ದ ಎಸ ಎ ಕೋತವಾಲ ನಿಧನ ತುಂಬಲಾರದ ನಷ್ಷ ಉಂಟುಮಾಡಿದೆ : ಸಚಿವ ರಮೇಶ ಜಾರಕಿಹೊಳಿ

ಜಾತ್ಯತೀತ ನಾಯಕರಾಗಿದ್ದ ಎಸ ಎ ಕೋತವಾಲ ನಿಧನ ತುಂಬಲಾರದ ನಷ್ಷ ಉಂಟುಮಾಡಿದೆ : ಸಚಿವ ರಮೇಶ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 9 :   ಜಾತ್ಯತೀತ ನಾಯಕರಾಗಿದ್ದ ಎಸ ...Full Article

ಗೋಕಾಕ:34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 8 :   ಗೋಕಾಕ ತಾಲೂಕಿನಲ್ಲಿ ರವಿವಾರದಂದು 34 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ...Full Article

ಗೋಕಾಕ:ನಗರಸಭೆ ಹಿರಿಯ ಸದಸ್ಯ ಕೋತವಾಲ ಗೌಡ ನಿಧನ

ನಗರಸಭೆ ಹಿರಿಯ ಸದಸ್ಯ ಕೋತವಾಲ ಗೌಡ ನಿಧನ   ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಅ 8 :   ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಕೋತವಾಲ (ಗೌಡ) ಅವರು ಇಂದು ...Full Article

ಗೋಕಾಕ:ಪಂಪಸೆಟ್ ನೋಡಲು ಹೋದ ಯುವಕ ಕಾಲು ಜಾರಿ-ಬಳ್ಳಾರಿ ನಾಲಾ ಪಾಲು

ಪಂಪಸೆಟ್ ನೋಡಲು ಹೋದ ಯುವಕ ಕಾಲು ಜಾರಿ-ಬಳ್ಳಾರಿ ನಾಲಾ ಪಾಲು   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 8 :   ಜಮೀನಿಗೆ ನೀರು ಹಾಯಿಸಲು ಕ್ರೂಡಿಸಿದ ನೀರಿನ ಪಂಪಸೆಟ್ ಹಳ್ಳದಲ್ಲಿ ಮುಳುಗಿದೆಯೋ ಇಲ್ಲವೋ ...Full Article
Page 289 of 706« First...102030...287288289290291...300310320...Last »