RNI NO. KARKAN/2006/27779|Friday, October 9, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ : ಡಾ.ನಯನಾ ಭಸ್ಮೆ

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ : ಡಾ.ನಯನಾ ಭಸ್ಮೆ ಗೋಕಾಕ ಆ 11: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ತಾವುಗಳು ಆರೋಗ್ಯವಂತರಾಗಿ ಕುಟುಂಬದ ಆರೋಗ್ಯ ರಕ್ಷಣೆ ಮಾಡುವಂತೆ ಬೆಳಗಾವಿ ಗ್ರಾಮಾಂತರ ಜಿಲ್ಲೆ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ.ನಯನಾ ಭಸ್ಮೆ ಹೇಳಿದರು. ಅವರು, ಮಂಗಳವಾರದಂದು ನಗರದ ಸಮುದಾಯ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಗೋಕಾಕ ತಾಲೂಕ ನಗರ ಹಾಗೂ ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಕ್ಯಾನ್ಸರ್ ಮತ್ತು ಸ್ಯಾನಿಟರಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದಿನ ಜೀವನ ...Full Article

ಗೋಕಾಕ:ಮುಖ್ಯಮಂತ್ರಿ ವಿಡಿಯೋ ಸಂವಾದ : ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗಿ

ಮುಖ್ಯಮಂತ್ರಿ ವಿಡಿಯೋ ಸಂವಾದ : ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗಿ ಗೋಕಾಕ ಆ 11 : ರಾಜ್ಯಾದ್ಯಂತ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಹಾಗೂ ತಹಶೀಲ್ದಾರರೊಂದಿಗೆ ಮಂಗಳವಾರದಂದು ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಡಿ.ಕೆ‌.ಶಿವುಕುಮಾರ, ...Full Article

ಗೋಕಾಕ:ಹಿರಿಯ ನಾಗರೀಕರ ಅನುಭವ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದೆ : ಅಮೃತಕ್ಕ ಮುನವಳ್ಳಿ

ಹಿರಿಯ ನಾಗರೀಕರ ಅನುಭವ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದೆ : ಅಮೃತಕ್ಕ ಮುನವಳ್ಳಿ ಗೋಕಾಕ ಆ 9 : ಹಿರಿಯ ನಾಗರೀಕರ ಅನುಭವ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದೆ ಎಂದು ಶ್ರೀಮತಿ ಅಮೃತಕ್ಕ ಮುನವಳ್ಳಿ ಹೇಳಿದರು. ಶನಿವಾರದಂದು ನಗರದ ರೋಟರಿ ...Full Article

ಗೋಕಾಕ:ವಿಶೇಷಚೇತನರಿಗೆ 33 ದ್ವಿಚಕ್ರ ವಾಹನ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ

ವಿಶೇಷಚೇತನರಿಗೆ 33 ದ್ವಿಚಕ್ರ ವಾಹನ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಆ 9 : ನಗರದ ಗೃಹ ಕಚೇರಿಯ ಹಿಲ್‌ ಗಾರ್ಡನ್‌ನಲ್ಲಿ ರವಿವಾರದಂದು ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿಶೇಷಚೇತನರಿಗಾಗಿ ಶಾಸಕರ ಅನುದಾನದಡಿ ಮಂಜೂರಾದ 33 ದ್ವಿಚಕ್ರ ವಾಹನಗಳನ್ನು ಲೋಕೋಪಯೋಗಿ ...Full Article

ಗೋಕಾಕ:ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು : ಸಂತೋಷ ಕಾಮಗೌಡ ಸಲಹೆ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು : ಸಂತೋಷ ಕಾಮಗೌಡ ಸಲಹೆ ಗೋಕಾಕ ಆ 8 : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ತಮ್ಮ ದಿನನಿತ್ಯದ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ಎಂದು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ...Full Article

ಗೋಕಾಕ:ಎಸ್.ಐ.ಆರ್. ಪ್ರಕ್ರಿಯೆಯಿಂದ ಲಕ್ಷಾಂತರ ಜೀವಂತ ಮತದಾರರ ಮತದಾನದ ಹಕ್ಕು ಅಪಾಯಕ್ಕೆ ಸಿಲುಕಿದೆ : ಐನಾ ಶೇಖ

ಎಸ್.ಐ.ಆರ್. ಪ್ರಕ್ರಿಯೆಯಿಂದ ಲಕ್ಷಾಂತರ ಜೀವಂತ ಮತದಾರರ ಮತದಾನದ ಹಕ್ಕು ಅಪಾಯಕ್ಕೆ ಸಿಲುಕಿದೆ : ಐನಾ ಶೇಖ ಗೋಕಾಕ ಆ 7 : ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್.ಐ.ಆರ್. ಪ್ರಕ್ರಿಯೆಯಿಂದ ಲಕ್ಷಾಂತರ ಜೀವಂತ ಮತದಾರರ ಮತದಾನದ ಹಕ್ಕು ಅಪಾಯಕ್ಕೆ ಸಿಲುಕಿದೆ ಎಂದು ಇಲ್ಲಿನ ...Full Article

ಗೋಕಾಕ:ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು ಗೋಕಾಕ ಆ 6 : ತಾಲೂಕಿನ ಕೊಣ್ಣೂರು ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸೇರಿದಂತೆ ಮೂವರು ಸ್ಥಳದಲ್ಲೇ ...Full Article

ಗೋಕಾಕ:ರೈತರು ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳಿ : ಅಂಬಿರಾವ್ ಪಾಟೀಲ್

ರೈತರು ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳಿ : ಅಂಬಿರಾವ್ ಪಾಟೀಲ್ ಗೋಕಾಕ ಆ 6 : ರೈತರು ತಮ್ಮ ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಿರೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಗುರುವಾರದಂದು ನಗರದ ಶಾಸಕರ ಕಾರ್ಯಾಲಯದ ...Full Article

ಗೋಕಾಕ:ವೈದ್ಯರು ಹಾಗೂ ಪತ್ರಕರ್ತರು ಸಮಾಜಕ್ಕೆ ನೀಡುತ್ತಿರುವ ಸೇವೆ ಅಪಾರ : ಮುರುಘರಾಜೇಂದ್ರ ಶ್ರೀ ಅಭಿಮತ

ವೈದ್ಯರು ಹಾಗೂ ಪತ್ರಕರ್ತರು ಸಮಾಜಕ್ಕೆ ನೀಡುತ್ತಿರುವ ಸೇವೆ ಅಪಾರ : ಮುರುಘರಾಜೇಂದ್ರ ಶ್ರೀ ಅಭಿಮತ ಗೋಕಾಕ ಜು 28 : ವೈದ್ಯರು ಹಾಗೂ ಪತ್ರಕರ್ತರು ಸಮಾಜಕ್ಕೆ ನೀಡುತ್ತಿರುವ ಸೇವೆ ಅಪಾರ ಎಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ...Full Article

ಗೋಕಾಕ:ಬಣಜಿಗʼರು ಬಸವಣ್ಣನವರ ನಿಜವಾದ ವಾರಸುದಾರರು : ಅಶೋಕ ಹಂಚಲಿ

ʼಬಣಜಿಗʼರು ಬಸವಣ್ಣನವರ ನಿಜವಾದ ವಾರಸುದಾರರು : ಅಶೋಕ ಹಂಚಲಿ ಗೋಕಾಕ ಜು 19 : ʼಬಣಜಿಗʼರು ಬಸವಣ್ಣನವರ ನಿಜವಾದ ವಾರಸುದಾರರು ಎಂದು ಬಸವನ ಬಾಗೇವಾಡಿಯ ಶಿಕ್ಷಕ-ಸಾಹಿತಿ ಅಶೋಕ ಹಂಚಲಿ ಹೇಳಿದರು. ರವಿವಾರದಂದು ಇಲ್ಲಿನ ಜೆ.ಎಸ್‌.ಎಸ್‌. ಕಾಲೇಜು ಸಭಾ ಭವನದಲ್ಲಿ ಕರ್ನಾಟಕ ...Full Article
Page 3 of 70712345...102030...Last »