RNI NO. KARKAN/2006/27779|Friday, October 9, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಲೋಕಾಯುಕ್ತ ದಾಳಿ : ಗೋಕಾಕ ಗ್ರೇಡ್ 2 ತಹಶೀಲ್ದಾರ್ ಕಂದಾಯ ನಿರೀಕ್ಷಕರಿಗೆ ಲೋಕಾ ಶಾಕ್

ಲೋಕಾಯುಕ್ತ ದಾಳಿ : ಗೋಕಾಕ ಗ್ರೇಡ್ 2 ತಹಶೀಲ್ದಾರ್ ಕಂದಾಯ ನಿರೀಕ್ಷಕರಿಗೆ ಲೋಕಾ ಶಾಕ್ ಗೋಕಾಕ ಫೆ 27 : ಗೋಕಾಕ್ ಗ್ರೇಡ್-2 ತಹಶೀಲ್ದಾರ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬಿಸಿ ಮುಟ್ಟಿಸಿದ್ದಾರೆ. ಐದು ತಂಡಗಳಾಗಿ 50 ಜನ ಅಧಿಕಾರಿಗಳು ಇಂದು ಬೆಳಗ್ಗೆ ಹಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳ‌ ಮನೆ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋಕಾಕ್ ಗ್ರೇಡ್-2 ತಹಶೀಲ್ದಾರ್ ಶ್ರೀಕಾಂತ ಬೆಟಗೇರಿ, ಕಂದಾಯ ನಿರೀಕ್ಷಕ ಶಿವಾನಂದ ಹಿರೇಮಠ ಸೇರಿ ಹಲವರ ...Full Article

ಗೋಕಾಕ:ರಾಷ್ಟ್ರೀಯ ಅಮನ್ ಮಂಚ್ ವತಿಯಿಂದ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ

ರಾಷ್ಟ್ರೀಯ ಅಮನ್ ಮಂಚ್ ವತಿಯಿಂದ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಗೋಕಾಕ ಫೆ 26 : ಇಲ್ಲಿನ ರಾಷ್ಟ್ರೀಯ ಅಮನ್ ಮಂಚ್ ಹಾಗೂ ನಧಾಫ್ ಹೈಟೆಕ್ ಕಣ್ಣಿನ ಆಸ್ಪತ್ರೆ ರಬಕವಿ ಇವುಗಳ ಸಂಯುಕ್ತಾಶ್ರಯದಲ್ಲಿ ಬುಧವಾರದಂದು ನಗರದ ಲಕ್ಕಡಗಲ್ಲಿಯಲ್ಲಿ ಸಾರ್ವಜನಿಕರಿಗೆ ...Full Article

ಗೋಕಾಕ:ದೇವದಾಸಿಯರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಒದಗಿಸಬೇಕು : ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಆಗ್ರಹ

ದೇವದಾಸಿಯರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಒದಗಿಸಬೇಕು : ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಆಗ್ರಹ ಗೋಕಾಕ ಫೆ 20 : ದೇವದಾಸಿಯರ ಮಕ್ಕಳು ಶಾಲೆಗಳಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು. ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ...Full Article

ಗೋಕಾಕ:ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರವೇ ಬೆಂಬಲ

ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಫೆ 19 : ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಮುಷ್ಕರದಲ್ಲಿ, ಕರ್ನಾಟಕ ರಕ್ಷಣಾ ವೇಳೆ ಗೋಕಾಕ ತಾಲ್ಲೂಕು ಘಟಕದ ...Full Article

ಗೋಕಾಕ:ನಕ್ಷಾ” ಸರ್ವೇ ಕಾರ್ಯಕ್ರಮಕ್ಕೆ ಶಾಸಕ ರಮೇಶ ಚಾಲನೆ

ನಕ್ಷಾ” ಸರ್ವೇ ಕಾರ್ಯಕ್ರಮಕ್ಕೆ ಶಾಸಕ ರಮೇಶ ಚಾಲನೆ ಗೋಕಾಕ ಫೆ 18 : ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ನಗರಸಭೆ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೇಂದ್ರ ಸರಕಾರದ ಯೋಜನೆ “ನಕ್ಷಾ” ...Full Article

ಗೋಕಾಕ:ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಗೋಕಾಕ ಫೆ 18 : ಸೇವೆಯಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯವ್ಯಾಪ್ತಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 2ನೇ ಹಂತದ ಅನಿರ್ದಿಷ್ಟಾವಧಿ ...Full Article

ಗೋಕಾಕ:ಮೂರು ವರ್ಷಕ್ಕೂ ಹೆಚ್ಚುಕಾಲ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಗಳ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ

ಮೂರು ವರ್ಷಕ್ಕೂ ಹೆಚ್ಚುಕಾಲ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಗಳ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಫೆ 18 : ಅನೈತಿಕ ಚಟುವಟಿಕೆ, ಕುಡುಕರ, ಗಾಂಜಾ ಹಾವಳಿ ಕಡಿವಾಣ ಹಾಕಿ, ಗೋಕಾಕ ಶಹರ ಮತ್ತು ಗ್ರಾಮೀಣ ಠಾಣೆಯಲ್ಲಿ ...Full Article

ಘಟಪ್ರಭಾ:ನಿಯಮಿತವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ನಿಯಮಿತವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಘಟಪ್ರಭಾ ಫೆ 12: ನಿಯಮಿತವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಬುಧವಾರದಂದು ಪ್ರತಿಭಟನೆ ನಡೆಯಿಸಿ ಘಟಪ್ರಭಾ ಹೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಅರ್ಪಿಸಿದರು ಕಳೆದ ...Full Article

ಗೋಕಾಕ:ಉಪನ್ಯಾಸಕಿ ಜ್ಯೋತಿ ತಂಬೂರಿಮಠ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರಧಾನ

ಉಪನ್ಯಾಸಕಿ ಜ್ಯೋತಿ ತಂಬೂರಿಮಠ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರಧಾನ ಗೋಕಾಕ ಫೆ 12 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಈಚೆಗೆ ಜರುಗಿದ 24ನೆಯ ಘಟಿಕೋತ್ಸವದಲ್ಲಿ ತಾಲೂಕಿನ ಮರಡಿಮಠ ಗ್ರಾಮದವರಾದ ಕೆ. ಎಲ್. ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ...Full Article

ಗೋಕಾಕ:ಸಾಧನೆಯ ಗುರಿಯೊಂದಿಗೆ ಅತ್ಮವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತ : ಮಂಜುನಾಥ್ ಬಿ.

ಸಾಧನೆಯ ಗುರಿಯೊಂದಿಗೆ ಅತ್ಮವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತ : ಮಂಜುನಾಥ್ ಬಿ. ಗೋಕಾಕ ಫೆ 5 : ಸಾಧನೆಯ ಗುರಿಯೊಂದಿಗೆ ಅತ್ಮವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತ ಎಂದು ಸಾಧನಾ ಅಕ್ಯಾಡೆಮಿಯ ಸಂಸ್ಥಾಪಕ ಮಂಜುನಾಥ್ ಬಿ.ಹೇಳಿದರು. ಮಂಗಳವಾರದಂದು ನಗರದ ...Full Article
Page 30 of 707« First...1020...2829303132...405060...Last »