RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ : ಕಡಾಡಿ

ಕೇಂದ್ರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ : ಕಡಾಡಿ     ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಜೂ 15 :     ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಹಿತಾಸಕ್ತಿಗೊಸ್ಕರ ರೂಪಿಸುತ್ತಿರುವ ಆದಾಯ ದ್ವಿಗುಣ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಶಾಖೆಗೆ ...Full Article

ಮೂಡಲಗಿ:ಕೊರೋನಾ ರೋಗ ಭೀತಿಯಿಲ್ಲದೇ ಪರೀಕ್ಷೆಗಳು ಸುಗಮ ರೀತಿಯಲ್ಲಿ ನಡೆಯಲು ಸಕಲ ಸಿದ್ದತೆ ಮಾಡಲಾಗಿದೆ

ಕೊರೋನಾ ರೋಗ ಭೀತಿಯಿಲ್ಲದೇ ಪರೀಕ್ಷೆಗಳು ಸುಗಮ ರೀತಿಯಲ್ಲಿ ನಡೆಯಲು ಸಕಲ ಸಿದ್ದತೆ ಮಾಡಲಾಗಿದೆ     ನಮ್ಮ ಬೆಳಗಾವಿ ಇ – ವಾರ್ತೆ ,ಮೂಡಲಗಿ ಜೂ 15 :   ಮಾರ್ಚ್ ತಿಂಗಳಲ್ಲಿ ಜರುಗಬೇಕಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಕೊರೋನಾ ವೈರಸ್ ...Full Article

ಗೋಕಾಕ:ತಪಸಿ ಗ್ರಾಮದಲ್ಲಿ 19.86 ಕೋಟಿ ರೂ. ವೆಚ್ಚದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಕಟ್ಟಡಕ್ಕೆ ಅಡಿಗಲ್ಲು

ತಪಸಿ ಗ್ರಾಮದಲ್ಲಿ 19.86 ಕೋಟಿ ರೂ. ವೆಚ್ಚದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಕಟ್ಟಡಕ್ಕೆ ಅಡಿಗಲ್ಲು     ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಜೂ 15 :     ಶಾಸಕ ಹಾಗೂ ಕಹಾಮ ...Full Article

ಗೋಕಾಕ:ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ಶಾಶ್ವತ : ಮುರುಘರಾಜೇಂದ್ರ ಶ್ರೀ

ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ಶಾಶ್ವತ : ಮುರುಘರಾಜೇಂದ್ರ ಶ್ರೀ   ನಮ್ಮ ಬೆಳಗಾವಿ ಇ- ವಾರ್ತೆ , ಗೋಕಾಕ ಜೂ 15 :   ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ, ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ಶಾಶ್ವತವೆಂದು ಇಲ್ಲಿಯ ಶೂನ್ಯ ...Full Article

ಗೋಕಾಕ:ಕೊರೋನಾದಿಂದ ದೇಶವನ್ನು ಗಂಡಾಂತರದಿಂದ ಪಾರು ಮಾಡುವಲ್ಲಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ : ಸಚಿವ ರಮೇಶ

ಕೊರೋನಾದಿಂದ ದೇಶವನ್ನು ಗಂಡಾಂತರದಿಂದ ಪಾರು ಮಾಡುವಲ್ಲಿ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ : ಸಚಿವ ರಮೇಶ     ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಜೂ 14 :   ಕೊರೋನಾ ಮಹಾಮಾರಿಯಿಂದಾಗಿ ಇಡೀ ಜಗತ್ತು ಸಂಕಟದ ಪರಿಸ್ಥಿತಿಯನ್ನು ...Full Article

ಗೋಕಾಕ:ಸರಕಾರ ಕಳಪೆ ಬೀಜಗಳನ್ನು ವಿತರಣೆ: ರೈತರಿಗೆ ಹಾನಿ ರಾಜ್ಯ ರೈತ ಸಂಘದ ಆರೋಪ

ಸರಕಾರ ಕಳಪೆ ಬೀಜಗಳನ್ನು ವಿತರಣೆ: ರೈತರಿಗೆ ಹಾನಿ ರಾಜ್ಯ ರೈತ ಸಂಘದ ಆರೋಪ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 14 :   ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ...Full Article

ಗೋಕಾಕ:ಜೆಸಿಐ ಸಂಸ್ಥೆ ಜಗತ್ತಿನಾದ್ಯಂತ ಸಮಾಜಮುಖಿ ಕಾರ್ಯ ಮಾಡುತ್ತಿದೆ : ವಿನಾಯಕ ಅರಮನೆ

ಜೆಸಿಐ ಸಂಸ್ಥೆ ಜಗತ್ತಿನಾದ್ಯಂತ ಸಮಾಜಮುಖಿ ಕಾರ್ಯ ಮಾಡುತ್ತಿದೆ : ವಿನಾಯಕ ಅರಮನೆ  Full Article

ಗೋಕಾಕ:ಬಿಜೆಪಿ ಮುಖಂಡರ ಪಕ್ಷವಲ್ಲ, ಸಾಮಾನ್ಯ ಕಾರ್ಯಕರ್ತರ ಪಕ್ಷ : ರಾಜ್ಯಸಭೆ ಸದಸ್ಯ ಈರಣ್ಣಾ

ಬಿಜೆಪಿ ಮುಖಂಡರ ಪಕ್ಷವಲ್ಲ, ಸಾಮಾನ್ಯ ಕಾರ್ಯಕರ್ತರ ಪಕ್ಷ : ರಾಜ್ಯಸಭೆ ಸದಸ್ಯ ಈರಣ್ಣಾ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 14 :     ಭಾರತೀಯ ಜನತಾ ಪಕ್ಷವು ಮುಖಂಡರ ಪಕ್ಷವಲ್ಲ, ...Full Article

ಗೋಕಾಕ:ವಿದ್ಯಾರ್ಥಿಗಳ ಏಳ್ಗೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ : ಶಿಕ್ಷಣಾಧಿಕಾರಿ ಜಿ.ಬಿ ಬಳಗಾರ

ವಿದ್ಯಾರ್ಥಿಗಳ ಏಳ್ಗೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ : ಶಿಕ್ಷಣಾಧಿಕಾರಿ ಜಿ.ಬಿ ಬಳಗಾರ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 14 :     ವಿದ್ಯಾರ್ಥಿಗಳ ಏಳ್ಗೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ...Full Article

ಗೋಕಾಕ : ಮನೆ ನಿರ್ಮಾಣ ಮಾಡಿಕೊಳ್ಳುವ ಆದೇಶ ಪತ್ರಗಳನ್ನು ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಮನೆ ನಿರ್ಮಾಣ ಮಾಡಿಕೊಳ್ಳುವ ಆದೇಶ ಪತ್ರಗಳನ್ನು ವಿತರಿಸಿದ ಸಚಿವ ರಮೇಶ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 14 :   ತಾಲೂಕಿನ ಮಾಲದಿನ್ನಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಲದಿನ್ನಿ ಹಾಗೂ ಉಪ್ಪಾರಹಟ್ಟಿ ...Full Article
Page 311 of 706« First...102030...309310311312313...320330340...Last »