RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಘಟಪ್ರಭಾ:ವಿದ್ಯುತ್ ಬಳಕೆಯಲ್ಲಿ ಸುರಕ್ಷತೆಯ ಕುರಿತು ಜಾಗೃತಿ ಸಭೆ

ವಿದ್ಯುತ್ ಬಳಕೆಯಲ್ಲಿ ಸುರಕ್ಷತೆಯ ಕುರಿತು ಜಾಗೃತಿ ಸಭೆ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಜು 22 :     ಹೆಸ್ಕಾಂ ಘಟಪ್ರಭಾ ಉಪ-ವಿಭಾಗ, ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿದ್ಯುತ್ ಬಳಕೆಯಲ್ಲಿ ಸುರಕ್ಷತೆಯ ಸಲಹೆಗಳು, ಉಳಿತಾಯದ ಕ್ರಮಗಳು, ಎಲ್.ಇ.ಡಿ ಬಳಕೆಯ ಪ್ರಯೋಜನಗಳು, ಸೌರಶಕ್ತಿ ಬಳಸುವುದು ಇತ್ಯಾದಿಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಸೋಮವಾರಂದು ದಂಡಾಪೂರ ಹಾಗೂ ಮೇಲ್ಮಟ್ಟಿಯಲ್ಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ವಿದ್ಯುತ್ ಹೇಗೆ ಬಳಸಬೇಕು, ಎಲ್.ಇ.ಡಿ ಹಾಗೂ ಸೌರಶಕ್ತಿಯಿಂದ ವಿದ್ಯುತ್ ಉಳಿತಾಯ, ವಿದ್ಯುತ್‍ನಿಂದ ಆಗುವ ...Full Article

ಗೋಕಾಕ:ತಪಸ್ಸಿ ಗ್ರಾಮಕ್ಕೆ ವಾಯಾ ನಿಂಗಾಪೂರ (ದಂಡಿನ ಮಾರ್ಗವಾಗಿ) ಬಸ್ಸು ಸೌಲಭ್ಯ ಒದಗಿಸುವಂತೆ ವಿದ್ಯಾರ್ಥಿಗಳ ಆಗ್ರಹ

ತಪಸ್ಸಿ ಗ್ರಾಮಕ್ಕೆ ವಾಯಾ ನಿಂಗಾಪೂರ (ದಂಡಿನ ಮಾರ್ಗವಾಗಿ) ಬಸ್ಸು ಸೌಲಭ್ಯ ಒದಗಿಸುವಂತೆ ವಿದ್ಯಾರ್ಥಿಗಳ ಆಗ್ರಹ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 22 :     ತಾಲೂಕಿನ ತಪಸ್ಸಿ ಗ್ರಾಮಕ್ಕೆ ವಾಯಾ ನಿಂಗಾಪೂರ (ದಂಡಿನ ಮಾರ್ಗವಾಗಿ) ...Full Article

ಗೋಕಾಕ:ಅಗಸ್ಟ್ 11 ರಂದು ನಡೆಯಬೇಕಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆ ಮುಂದೂಡಿಕೆ : ಡಾ.ರಾಜೇಂದ್ರ ಸಣ್ಣಕ್ಕಿ

ಅಗಸ್ಟ್ 11 ರಂದು ನಡೆಯಬೇಕಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಚುನಾವಣೆ ಮುಂದೂಡಿಕೆ : ಡಾ.ರಾಜೇಂದ್ರ ಸಣ್ಣಕ್ಕಿ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 21 :     ಅಗಸ್ಟ್ 11 ರಂದು ನಡೆಯಬೇಕಿದ್ದ ಕರ್ನಾಟಕ ಪ್ರದೇಶ ...Full Article

ಮೂಡಲಗಿ:ಮೂಲಭೂತ ಸೌಲಭ್ಯಕ್ಕಾಗಿ ಜು.24ರಂದು ಧರಣಿ ಸತ್ಯಾಗ್ರಹ- ಭೀಮಪ್ಪ ಗಡಾದ

ಮೂಲಭೂತ ಸೌಲಭ್ಯಕ್ಕಾಗಿ ಜು.24ರಂದು ಧರಣಿ ಸತ್ಯಾಗ್ರಹ- ಭೀಮಪ್ಪ ಗಡಾದ ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಜು 21 :     ಜೆಡಿಎಸ್ ಗೆದ್ದಿರುವ ಮೂಡಲಗಿ ಪುರಸಭೆಯ 8 ವಾರ್ಡಗಳಲ್ಲಿ ಅವಶ್ಯವಿರುವ ಮೂಲಭೂತ ಸೌಲಭ್ಯ ಒದಗಿಸಲು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಿರುವ ...Full Article

ಗೋಕಾಕ:ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನಜೀರ ಶೇಖಗೆ ಸನ್ಮಾನ

ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ನಜೀರ ಶೇಖಗೆ ಸನ್ಮಾನ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 20 :   ಕರ್ನಾಟಕ ರಾಜ್ಯ ನದಾಫ್ ಪಿಂಜಾರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ...Full Article

ಘಟಪ್ರಭಾ:ಬ್ಯಾಂಕ ಸಿಬ್ಬಂದಿಗಳ ಅಸಹಕಾರ : ಪರದಾಡುತ್ತಿರುವ ಗ್ರಾಹಕರು

ಬ್ಯಾಂಕ ಸಿಬ್ಬಂದಿಗಳ ಅಸಹಕಾರ : ಪರದಾಡುತ್ತಿರುವ ಗ್ರಾಹಕರು     ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಜು 19 :   ಸಿಂಡಿಕೇಟ್ ಬ್ಯಾಂಕ ಸಿಬ್ಬಂದಿಗಳು ಗ್ರಾಹಕರೊಂದಿಗೆ ಅಸಹಕಾರ ತೋರುತ್ತಿದ್ದಾರೆಂದು ಗ್ರಾಹಕರು ಆರೋಪಿಸಿದ್ದಾರೆ. ಸ್ಥಳೀಯ ಮೃತ್ಯುಂಜಯ ವೃತ್ತದಲ್ಲಿರವ ಸಿಂಡಿಕೇಟ್ ...Full Article

ಗೋಕಾಕ:ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲೆಯ ಸುಮಾರು 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ !

ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢ ಶಾಲೆಯ ಸುಮಾರು 50ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ !   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು.17-   ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ...Full Article

ಗೋಕಾಕ:ಔರಾದಕರ ವರದಿಗೆ ಸಕಾರಾತ್ಮಕವಾಗಿ ಸ್ವಂದಿಸಿರುವ ಸರಕಾರದ ಕ್ರಮ ಸ್ವಾಗತಾರ್ಹ : ಬಸವರಾಜ ಖಾನಪ್ಪನವರ

ಔರಾದಕರ ವರದಿಗೆ ಸಕಾರಾತ್ಮಕವಾಗಿ ಸ್ವಂದಿಸಿರುವ ಸರಕಾರದ ಕ್ರಮ ಸ್ವಾಗತಾರ್ಹ : ಬಸವರಾಜ ಖಾನಪ್ಪನವರ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 17 :   ಔರಾದಕರ ವರದಿಗೆ ಸಕಾರಾತ್ಮಕವಾಗಿ ಸ್ವಂದಿಸಿರುವ ಸರಕಾರದ ಕ್ರಮ ಸ್ವಾಗತಾರ್ಹ ಎಂದು ಕರ್ನಾಟಕ ...Full Article

ಗೋಕಾಕ:ಹದಗೆಟ್ಟ ರಸ್ತೆ ದಿನ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು

ಹದಗೆಟ್ಟ ರಸ್ತೆ ದಿನ ನಿತ್ಯ ಪರದಾಡುತ್ತಿರುವ ಪ್ರಯಾಣಿಕರು     ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಜು 17 :   ಘಟಪ್ರಭಾದಿಂದ ಗೋಕಾಕಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪ್ರಯಾಣಿಕರು ದಿನ ನಿತ್ಯ ಪರದಾಡುವಂತಾಗಿದೆ. ಸಂಕೇಶ್ವರ-ಯರಗಟ್ಟಿ ರಾಜ್ಯ ...Full Article

ಗೋಕಾಕ:ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕøತಿಯ ಬಗ್ಗೆ ಅರಿವನ್ನು ನೀಡಬೇಕಾಗಿದೆ : ಎ.ಬಿ.ಮಲಬನ್ನವರ

ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕøತಿಯ ಬಗ್ಗೆ ಅರಿವನ್ನು ನೀಡಬೇಕಾಗಿದೆ : ಎ.ಬಿ.ಮಲಬನ್ನವರ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜು 17 :     ಪಾಶ್ಚಿಮಾತ್ಯ ಸಂಸ್ಕøತಿಯ ಅನುಕರಣೆಯಿಂದಾಗಿ ಮಕ್ಕಳಲ್ಲಿ ಮಾನವೀಯ ಮೌಲ್ಯ ಕುಸಿಯುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ ...Full Article
Page 424 of 706« First...102030...422423424425426...430440450...Last »