RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಹೋರಾಟಕ್ಕೆ ಸ್ಪಂದಿಸಿದ ಪೊಲೀಸ ಇಲಾಖೆಯ ಕ್ರಮ ಸ್ವಾಗತಾರ್ಹ : ಬಸವರಾಜ ಖಾನಪ್ಪನವರ

ಹೋರಾಟಕ್ಕೆ ಸ್ಪಂದಿಸಿದ ಪೊಲೀಸ ಇಲಾಖೆಯ ಕ್ರಮ ಸ್ವಾಗತಾರ್ಹ : ಬಸವರಾಜ ಖಾನಪ್ಪನವರ   ನಮ್ಮ ಬೆಳಗಾವಿ ಸುದ್ದಿ ,ಗೋಕಾಕ ಮೇ 18 :   ಅಗಲಿಕರಣಗೊಂಡ ರಸ್ತೆಗಳ ಪಕ್ಕ ವಾಹನ ಸವಾರರು ಬೇಕಾಬಿಟ್ಟಿಯಾಗಿ ನಿಲ್ಲಿಸಿದ ವಾಹನಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಮುಂದಾಗಿರುವ ಕ್ರಮ ಸ್ವಾಗತಾರ್ಹ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಿ 14 ರಂದು ಕರವೇ ನಡೆಸಿದ ಹೋರಾಟಕ್ಕೆ ಸ್ವಂದಿಸಿ ಟ್ರಾಫಿಕ್ ...Full Article

ಘಟಪ್ರಭಾ:ವಿಜೃಂಭನೆಯಿಂದ ಜರುಗಿದ ಶ್ರೀ ಕಾಳಿಕಾದೇವಿ ದೇವಸ್ಥಾನದ 18 ನೇ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ

ವಿಜೃಂಭನೆಯಿಂದ ಜರುಗಿದ ಶ್ರೀ ಕಾಳಿಕಾದೇವಿ ದೇವಸ್ಥಾನದ 18 ನೇ ವಾರ್ಷಿಕೋತ್ಸವ ಹಾಗೂ ಜಾತ್ರಾ ಮಹೋತ್ಸವ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಮೇ 18 :   ಮಲ್ಲಾಪೂರ ಪಿ.ಜಿ. ಪಟ್ಟಣದ ಶ್ರೀ ಕಾಳಿಕಾದೇವಿ ದೇವಸ್ಥಾನದ 18 ನೇಯ ...Full Article

ಗೋಕಾಕ:ನೀರನ್ನು ಪೋಲು ಮಾಡದೇ ಮಿತವಾಗಿ ಬಳಸಿ : ಪೌರಾಯುಕ್ತ ಎಮ್.ಎಚ್. ಅತ್ತಾರ

ನೀರನ್ನು ಪೋಲು ಮಾಡದೇ ಮಿತವಾಗಿ ಬಳಸಿ : ಪೌರಾಯುಕ್ತ ಎಮ್.ಎಚ್. ಅತ್ತಾರ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 17 :   ನಗರದಲ್ಲಿ ಕುಡಿಯುವ ನೀರಿನ ಪೂರೈಕೆ ಮೂಲವಾದ ಶಿಂಗಳಾಪೂರ ಬ್ಯಾರೇಜ ಹತ್ತಿರ ಘಟಪ್ರಭಾ ನದಿ ...Full Article

ಮೂಡಲಗಿ:15 ಮೀಟರ ರಸ್ತೆ ಅಗಲೀಕರಣ ಬದಲಾಗಿ 12 ಮೀಟರ ರಸ್ತೆಯನ್ನು ಅಗಲೀಕರಣ : ಶಾಸಕ ಬಾಲಚಂದ್ರ

15 ಮೀಟರ ರಸ್ತೆ ಅಗಲೀಕರಣ ಬದಲಾಗಿ 12 ಮೀಟರ ರಸ್ತೆಯನ್ನು ಅಗಲೀಕರಣ : ಶಾಸಕ ಬಾಲಚಂದ್ರ   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮೇ 17 : ಕಲ್ಲೋಳಿ ಪಟ್ಟಣದ ಸಾರ್ವಜನಿಕರ ಒತ್ತಾಸೆಯ ಮೇರೆಗೆ ಈಗಿರುವ ರಸ್ತೆ ಮಧ್ಯದಿಂದ ...Full Article

ಗೋಕಾಕ:ಸಪ್ತಪದಿ ತುಳಿದ ಕಾಮಿಡಿ ಕಿಲಾಡಿ ಪ್ರವೀಣಕುಮಾರ ಗಸ್ತಿ

ಸಪ್ತಪದಿ ತುಳಿದ ಕಾಮಿಡಿ ಕಿಲಾಡಿ ಪ್ರವೀಣಕುಮಾರ ಗಸ್ತಿ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 17 : ಜಿ ಕನ್ನಡ ವಾಹಿನಿ ಕಾಮಿಡಿ ಕಿಲಾಡಿಗಳು ಹಾಗೂ ಕಿಲಾಡಿ ಕುಟುಂಬ ಖ್ಯಾತಿಯ ಕಾಮಿಡಿ ಕಿಲಾಡಿ ಪ್ರವೀಣಕುಮಾರ ಗಸ್ತಿ ಶುಕ್ರವಾರದಂದು ತಮ್ಮ ...Full Article

ಗೋಕಾಕ;ಉಪ್ಪಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ

ಉಪ್ಪಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೆ 17 :   ಮಹರ್ಷಿ ಶ್ರೀ ಭಗೀರಥ ಜಯಂತೋತ್ಸವದ ಅಂಗವಾಗಿ ತಾಲೂಕಿನ ಸಮೀಪದ ಜಾಗನೂರ ಗ್ರಾಮದಲ್ಲಿ ಬುಧವಾರದಂದು ಶ್ರೀ ಭಗೀರಥ ವೃತ್ತ ಹಾಗೂ ...Full Article

ಮೂಡಲಗಿ:ಶಿವಬೋಧರಂಗ ಪೀಠವು ಸರ್ವ ಧರ್ಮಿಯರ ಏಕತೆಯ ಸಂಕೇತವಾಗಿದೆ : ಬಾಲಚಂದ್ರ ಜಾರಕಿಹೊಳಿ

ಶಿವಬೋಧರಂಗ ಪೀಠವು ಸರ್ವ ಧರ್ಮಿಯರ ಏಕತೆಯ ಸಂಕೇತವಾಗಿದೆ : ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮೇ 16 :   ಕೋಮು ಸಾಮರಸ್ಯಕ್ಕೆ ಹೆಸರುವಾಸಿಯಾಗಿರುವ ಇಲ್ಲಿಯ ಶಿವಬೋಧರಂಗ ಪೀಠವು ಸರ್ವ ಧರ್ಮಿಯರ ಏಕತೆಯ ಸಂಕೇತವಾಗಿದೆ. ...Full Article

ಗೋಕಾಕ:ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆಗೊಳಿಸುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆಗೊಳಿಸುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ   ನಮ್ಮ ಬೆಳಗಾವಿ ಸುದ್ದಿ, ಗೋಕಾಕ ಮೇ 15 :   ನಗರದಲ್ಲಿ ಬೇಕಾಬಿಟ್ಟಿಯಾಗಿ ವಾಹನ ನಿಲುಗಡೆಗೊಳಿಸುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ...Full Article

ಗೋಕಾಕ:ದಿ.15 ರಂದು ಜಾಗನೂರ ಗ್ರಾಮದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ

ದಿ.15 ರಂದು ಜಾಗನೂರ ಗ್ರಾಮದಲ್ಲಿ ಶ್ರೀ ಮಹರ್ಷಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 14 :   ಶ್ರೀ ಭಗೀರಥ ಯುವಕ ಸಂಘ ಜಾಗನೂರ ಇವರಿಂದ ತಾಲೂಕಿನ ಸಮೀಪದ ಜಾಗನೂರ ಗ್ರಾಮದಲ್ಲಿ ...Full Article

ಗೋಕಾಕ:ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವ ಸಿ.ಡಿ.ಪಿ.ಓ. ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ

ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವ ಸಿ.ಡಿ.ಪಿ.ಓ. ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕರವೇ ಆಗ್ರಹ   ನಮ್ಮ ಬೆಳಗಾವಿ ಸುದ್ದಿ, ಗೋಕಾಕ ಮೇ 14 :   ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವ ಸಿ.ಡಿ.ಪಿ.ಓ. ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ...Full Article
Page 440 of 706« First...102030...438439440441442...450460470...Last »