RNI NO. KARKAN/2006/27779|Tuesday, October 13, 2026
You are here: Home » ಮುಖಪುಟ

ಮುಖಪುಟ

ಘಟಪ್ರಭಾ:ಈಜು ಬಾರದೆ ನದಿಯಲ್ಲಿ ಮುಳುಗಿ ಬಾಲಕ ಸಾವು : ಕೊಣ್ಣೂರನ ಹೊರವಲಯದಲ್ಲಿ ಘಟನೆ

ಈಜು ಬಾರದೆ ನದಿಯಲ್ಲಿ ಮುಳುಗಿ ಬಾಲಕ ಸಾವು : ಕೊಣ್ಣೂರನ ಹೊರವಲಯದಲ್ಲಿ ಘಟನೆ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಏ 29 :   ಕೊಣ್ಣೂರ ಪಟ್ಟಣದ ಸಮೀಪ ಹರಿಯುತ್ತಿರುವ ಘಟಪ್ರಭಾ ನದಿಯಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬಾಲಕ ಈಜಲು ಹೋಗಿ ಈಜು ಬಾರದೆ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜರುಗಿದೆ. ನೀರು ಪಾಲಾದ ಬಾಲಕ ಸ್ಥಳೀಯ ನಿವಾಸಿಯಾದ ಜಯಪಾಲ ಕೌಜಲಗಿಯವರ ಪುತ್ರ ಪ್ರಶಾಂತ ಕೌಜಲಗಿ (11) ಎಂದು ತಿಳಿದು ಬಂದಿರುತ್ತದೆ. ಮೃತ ವಿದ್ಯಾರ್ಥಿಯು ಸ್ಥಳೀಯ ಖಾಸಗಿ ...Full Article

ಬೆಳಗಾವಿ:ಮದು ಪತ್ತಾರ ಪ್ರಕರಣ : ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಮದು ಪತ್ತಾರ ಪ್ರಕರಣ : ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರವೇ  ಪ್ರತಿಭಟನೆ ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಏ 29  : ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಸಾವಿಗೆ ನ್ಯಾಯ ದೊರಕಿಸಿ , ಅತ್ಯಾಚಾರ ...Full Article

ಬೆಳಗಾವಿ:ಹೈಡ್ರಾಮಾಗೆ ಅಲ್ಪವಿರಾಮ..! ಫಾರಿನ್‌ಗೆ ಹೊರಟ ಮಾಜಿ ಸಚಿವ ರಮೇಶ ಜಾರಕಿಹೊಳಿ

ಹೈಡ್ರಾಮಾಗೆ ಅಲ್ಪವಿರಾಮ..!  ಫಾರಿನ್‌ಗೆ ಹೊರಟ ಮಾಜಿ ಸಚಿವ ರಮೇಶ ಜಾರಕಿಹೊಳಿ ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ,ಏ.29- ಸರ್ಕಾರದ ವಿರುದ್ಧ ಸಮರ ಸಾರಿ ರೆಬಲ್ ಆಗಿ ರಾಜೀನಾಮೆ ಕೊಡಲು ಮುಂದಾಗಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಈಗ ಕಾದು ನೋಡುವ ...Full Article

ಗೋಕಾಕ:ರೈತರು ಬೆಳೆಗಳಲ್ಲಿ ಪೋಷಕಾಂಶಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು : ಡಾ. ಚಂದ್ರಶೇಖರ ಹಂಚಿನಮನಿ

ರೈತರು ಬೆಳೆಗಳಲ್ಲಿ ಪೋಷಕಾಂಶಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು : ಡಾ. ಚಂದ್ರಶೇಖರ ಹಂಚಿನಮನಿ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಏ 27 :    ರೈತರು ಬೆಳೆಗಳಲ್ಲಿ ಪೋಷಕಾಂಶಗಳ ಕೊರತೆಯಾಗದಂತೆ ಎಚ್ಚರವಹಿಸಬೇಕು’ ಎಂದು ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ...Full Article

ಬೆಳಗಾವಿ:ಮದು ಪತ್ತಾರ ಪ್ರಕರಣ : ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಮದು ಪತ್ತಾರ ಪ್ರಕರಣ : ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಏ 27 : ರಾಯಚೂರಿನ ವಿದ್ಯಾರ್ಥಿನಿ ಮಧು ಪತ್ತಾರ ಸಾವಿಗೆ ನ್ಯಾಯ ದೊರಕಿಸಿ , ಅಪರಾಧಿಗಳಿಗೆ ಕಠಿಣ ...Full Article

ಗೋಕಾಕ:ಮಕ್ಕಳ ಸಮಸ್ಯೆಯನ್ನು ಅರಿತು ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು : ಜಯಂತ ಕೆ.ಎಸ್

ಮಕ್ಕಳ ಸಮಸ್ಯೆಯನ್ನು ಅರಿತು ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು : ಜಯಂತ ಕೆ.ಎಸ್   ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಏ 27 :   ಪ್ರತಿಯೊಬ್ಬರು ಪ್ರತಿ ಮಕ್ಕಳ ಸಮಸ್ಯೆಯನ್ನು ಅರಿತು ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು. ಸೇವೆ ಮಾಡಿಸಿಕೊಳ್ಳುವವರು ...Full Article

ಗೋಕಾಕ:ರಮೇಶ್ ಜಾರಕಿಹೊಳಿಗೆ ಕೈ ಕೊಟ್ಟ ಆಪ್ತ ಶಾಸಕರು

ರಮೇಶ್ ಜಾರಕಿಹೊಳಿಗೆ ಕೈ ಕೊಟ್ಟ ಆಪ್ತ ಶಾಸಕರು ನಮ್ಮ ಬೆಳಗಾವಿ ಸುದ್ದಿ , ಗೋಕಾಕ  ಏ 27 : ರಾಜ್ಯ ಸರಕಾರದ ವಿರುದ್ಧ ಬಂಡಾಯವೆದ್ದಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಆಪ್ತ ಶಾಸಕರು ಕೈ ಕೊಟ್ಟಿದ್ದಾರೆ. ಈ ಮೊದಲು ಕಾಗವಾಡ ...Full Article

ಮೂಡಲಗಿ :ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ-ಬೆಳೆ. ರೈತರಲ್ಲಿ ಹರ್ಷ : ಕೋಡಿಮಠ ಶ್ರೀಗಳ ಭವಿಷ್ಯವಾಣಿ

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆ-ಬೆಳೆ. ರೈತರಲ್ಲಿ ಹರ್ಷ : ಕೋಡಿಮಠ ಶ್ರೀಗಳ ಭವಿಷ್ಯವಾಣಿ   ಜಾರಕಿಹೊಳಿ ಸಹೋದರರು ರಾಜಕೀಯದಲ್ಲಿ ದೊಡ್ಡ ಶಕ್ತಿಯಾಗಿದ್ದಾರೆ.   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಏ 27 :   ಈ ವರ್ಷ ...Full Article

ಗೋಕಾಕ:ಎ 27 ರಿಂದ ಮೂರು ದಿನಗಳ ಕಾಲ ಬೆಟಗೇರಿಯಲ್ಲಿ ಪುನಶ್ಚೇತನ ಶಿಬಿರ

ಎ 27 ರಿಂದ ಮೂರು ದಿನಗಳ ಕಾಲ ಬೆಟಗೇರಿಯಲ್ಲಿ ಪುನಶ್ಚೇತನ ಶಿಬಿರ   ನಮ್ಮ ಬೆಳಗಾವಿ ಸುದ್ದಿ , ಕೌಜಲಗಿ ಏ 25 :   ಗೋಕಾಕದ ಶಿವಾ ಫೌಂಡೇಶನ್ ಹಾಗೂ ಕಟಕೋಳದ ಚೈತನ್ಯ ವುಮೆನ್ಸ್ ಸೋಸಾಯಿಟಿ ಸಹಯೋಗದಲ್ಲಿ ಸಮೀಪದ ...Full Article

ಗೋಕಾಕ:ದಿ. 29 ರಿಂದ 3 ದಿನಗಳವರೆಗೆ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವ

ದಿ. 29 ರಿಂದ 3 ದಿನಗಳವರೆಗೆ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಏ 25 :   ನಗರದ ಉಪ್ಪಾರ ಗಲ್ಲಿಯಲ್ಲಿರುವ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವವು ದಿ. 29 ರಿಂದ ...Full Article
Page 444 of 708« First...102030...442443444445446...450460470...Last »