RNI NO. KARKAN/2006/27779|Tuesday, December 30, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ದೇಶದ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಕಾಕ ಎ 30 : ಲೋಕಸಭೆ ಚುನಾವಣೆ ಈ ದೇಶದ ಭವಿಷ್ಯದ ತೀರ್ಪು, ದೇಶದ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರದಂದು ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡ ಗೋಕಾಕ ಮತ್ತು ಅರಭಾವಿ ವಿಧಾನಸಭಾ ಮತಕ್ಷೇತ್ರ ಪ್ರಜಾಧ್ವನಿ-2 ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು ...Full Article

ಗೋಕಾಕ:ದಿನಾಂಕ 30 ರಂದು ಗೋಕಾಕದಲ್ಲಿ ಪ್ರಜಾಧ್ವನಿ-2 ಕಾರ್ಯಕ್ರಮ

ದಿನಾಂಕ 30 ರಂದು ಗೋಕಾಕದಲ್ಲಿ ಪ್ರಜಾಧ್ವನಿ-2 ಕಾರ್ಯಕ್ರಮ ಗೋಕಾಕ ಎ 28 : ಪ್ರಜಾಧ್ವನಿ -2 ಕಾರ್ಯಕ್ರಮ ಮಂಗಳವಾರ ದಿನಾಂಕ 30 ರಂದು ಮಧ್ಯಾಹ್ನ 2 ಘಂಟೆಗೆ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜರುಗಲಿದೆ. ರವಿವಾರದಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ...Full Article

ಗೋಕಾಕ: ವೈಯಕ್ತಿಕ ಸಂಬಂಧಗಳನ್ನು ಬದಿಗೊತ್ತಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ : ವಸತಿ ಸಚಿವ ಜಮೀರ ಅಹ್ಮದ್ ಖಾನ

ವೈಯಕ್ತಿಕ ಸಂಬಂಧಗಳನ್ನು ಬದಿಗೊತ್ತಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ : ವಸತಿ ಸಚಿವ ಜಮೀರ ಅಹ್ಮದ್ ಖಾನ ಗೋಕಾಕ ಎ 27 : ವೈಯಕ್ತಿಕ ಸಂಬಂಧಗಳನ್ನು ಬದಿಗೊತ್ತಿ ಮುಸ್ಲಿಂ ಬಾಂಧವರು ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ...Full Article

ಗೋಕಾಕ:ಎಲ್ಲರನ್ನು ಒಗ್ಗೂಡಿಸಿ, ಒಟ್ಟಿಗೆ ಕರೆದುಕೊಂಡು ಹೋಗುವ ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಬೇಕಾಗಿದೆ : ಸಚಿವ ಸತೀಶ ಜಾರಕಿಹೊಳಿ

ಎಲ್ಲರನ್ನು ಒಗ್ಗೂಡಿಸಿ, ಒಟ್ಟಿಗೆ ಕರೆದುಕೊಂಡು ಹೋಗುವ ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಬೇಕಾಗಿದೆ : ಸಚಿವ ಸತೀಶ ಜಾರಕಿಹೊಳಿ ಗೋಕಾಕ ಎ 26 : ಎಲ್ಲರನ್ನು ಒಗ್ಗೂಡಿಸಿ, ಒಟ್ಟಿಗೆ ಕರೆದುಕೊಂಡು ಹೋಗುವ ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಬೇಕಾಗಿದೆ ಎಂದು ...Full Article

ಗೋಕಾಕ:ಉತ್ತರ ಕರ್ನಾಟಕ ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಫಲವತ್ತಾದ ನೆಲವಾಗಿದೆ : ಲಿಲಿತ ಪ್ರಬಂಧಕಾರ ಈರಪ್ಪ ಕಂಬಳಿ

ಉತ್ತರ ಕರ್ನಾಟಕ ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಫಲವತ್ತಾದ ನೆಲವಾಗಿದೆ : ಲಿಲಿತ ಪ್ರಬಂಧಕಾರ ಈರಪ್ಪ ಕಂಬಳಿ ಗೋಕಾಕ ಎ 22 : ಉತ್ತರ ಕರ್ನಾಟಕ ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಫಲವತ್ತಾದ ನೆಲವಾಗಿದೆ ಎಂದು ಬೆಂಗಳೂರಿನ ಲಿಲಿತ ಪ್ರಬಂಧಕಾರ ಈರಪ್ಪ ಕಂಬಳಿ ...Full Article

ಗೋಕಾಕ:ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ಗೋಕಾಕ ಎ 22 : ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಇಲ್ಲಿನ ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಹಿಂದೂಪರ ಸಂಘಟನೆಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಸೋಮವಾರದಂದು ...Full Article

ಗೋಕಾಕ:ಸರಕಾರಿ ಆಸ್ಪತ್ರೆ ಆವರಣದಲ್ಲಿ ವಿಶ್ವ ಭೂಮಿ ದಿನಾಚರಣೆ ಆಚರಣೆ

ಸರಕಾರಿ ಆಸ್ಪತ್ರೆ ಆವರಣದಲ್ಲಿ ವಿಶ್ವ ಭೂಮಿ ದಿನಾಚರಣೆ ಆಚರಣೆ ಗೋಕಾಕ ಎ 22 : ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ , ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರದಂದು ನಗರದ ...Full Article

ಚಿಕ್ಕೋಡಿ: ಪ್ರಿಯಾಂಕಾ ಜಾರಕಿಹೊಳಿ ಅವರಿಂದ ನಾಮಪತ್ರ ಸಲ್ಲಿಕೆ

ಪ್ರಿಯಾಂಕಾ ಜಾರಕಿಹೊಳಿ ಅವರಿಂದ ನಾಮಪತ್ರ ಸಲ್ಲಿಕೆ ಚಿಕ್ಕೋಡಿ ಎ 18 : ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಗುರುವಾರದಂದು ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ತಮ್ಮ ನಾಮಪತ್ರವನ್ನು ...Full Article

ಗೋಕಾಕ:ಗೋವಾ ಸಾಂಗೋಲ್ಡಾದಲಿ ತೆರವುಗೊಳಿಸಿದ ಮನೆಗಳಿಗೆ ಕರವೇ ಭೇಟಿ : ನಿರಾಶ್ರಿತರಿಗೆ ಸ್ವಾಂತಾನ

ಗೋವಾ ಸಾಂಗೋಲ್ಡಾದಲಿ ತೆರವುಗೊಳಿಸಿದ ಮನೆಗಳಿಗೆ ಕರವೇ ಭೇಟಿ :  ನಿರಾಶ್ರಿತರಿಗೆ ಸ್ವಾಂತಾನ ಗೋಕಾಕ ಎ 17 : ಗೋವಾ ರಾಜ್ಯದ ಸಾಂಗೋಲ್ಡಾದಲಿ ಸರಕಾರ ತೆರವುಗೊಳಿಸಿರುವ ನಿರಾಶ್ರಿತ ಗೋವಾ ಕನ್ನಡಿಗರ ಮನೆಗಳಲ್ಲಿಗೆ ಬುಧವಾರದಂದು ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಭೇಟಿ ...Full Article

ಗೋಕಾಕ:ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಕರವೇ ಮನವಿ

ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಎ 15 : ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಗೋವಾ ಸರಕಾರಕ್ಕೆ ಒತ್ತಡ ಹೇರುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ಸೋಮವಾರದಂದು ತಹಶೀಲ್ದಾರ ...Full Article
Page 46 of 698« First...102030...4445464748...607080...Last »