RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಸಂಗೊಳ್ಳಿ ರಾಯಣ್ಣಾ ಅಪ್ರತಿಮ ದೇಶ ಭಕ್ತ : ಡಾ.ರಾಜೇಂದ್ರ ಸಣ್ಣಕ್ಕಿ

ಸಂಗೊಳ್ಳಿ ರಾಯಣ್ಣಾ ಅಪ್ರತಿಮ ದೇಶ ಭಕ್ತ : ಡಾ.ರಾಜೇಂದ್ರ ಸಣ್ಣಕ್ಕಿ ಗೋಕಾಕ ಜ 26 : ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣಾ ಅಪ್ರತಿಮ ದೇಶ ಭಕ್ತನಾಗಿದ್ದನೆಂದು ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ತಾಲೂಕಿನ ಕೌಜಲಗಿ ಗ್ರಾಮದ ಉದ್ದವ್ವಾದೇವಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಜರುಗಿದ ಸಂಗೊಳ್ಳಿ ರಾಯಣ್ಣಾ ಬಲಿದಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪಾತ್ರ ಹಿರಿದಾಗಿದೆ. ಕಿತ್ತೂರು ಚನ್ನಮ್ಮನ ಬಲಗೈ ಬಂಟನಾಗಿ ಕೆಲಸ ನಿರ್ವಹಿಸಿ ಹೋರಾಟಕ್ಕೆ ಕಳೆ ತಂದ ವ್ಯಕ್ತಿಯಾಗಿದ್ದನು. ...Full Article

ಮೂಡಲಗಿ:” ಅಸುರ ಸಂಹಾರ ” ಚಿತ್ರದಲ್ಲಿ ಮೂಡಲಗಿಯ ಯುವಕ

” ಅಸುರ ಸಂಹಾರ ” ಚಿತ್ರದಲ್ಲಿ ಮೂಡಲಗಿಯ ಯುವಕ ಮೂಡಲಗಿ ಜ 26 : ಹೌದು ಸದಾ ಸುದ್ದಿಯಲ್ಲಿರುವ ಮೂಡಲಗಿ ಯುವ ಕಲಾವಿದ ಮಂಜುನಾಥ ಅಸುರ ಸಂಹಾರ ಚಿತ್ರದಲ್ಲಿ ನ್ಯೂಸ್ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ಶ್ರೀ ಚಂಡಿಕೇಶ್ವರಿ ಕ್ರಿಯೇಷನ್ಸ್ ರವರ ...Full Article

ಗೋಕಾಕ:ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನಲ್ಲಿ 70ನೇ ಗಣರಾಜ್ಯೋತ್ಸವ ಆಚರಣೆ

ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನಲ್ಲಿ 70ನೇ ಗಣರಾಜ್ಯೋತ್ಸವ ಆಚರಣೆ ಗೋಕಾಕ ಜ 26 : ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಪ್ರಾಣ ತೆತ್ತ ಹೋರಾಟಗಾರರನ್ನು ಸ್ಮರಿಸಿ, ಅವರಿಗೆ ಶ್ರದ್ಧಾ ಭಕ್ತಿಯ ಗೌರವ ಅರ್ಪಿಸಬೇಕೆಂದು ಎನ್‍ಎಸ್‍ಎಫ್ ...Full Article

ಗೋಕಾಕ:ಮತದಾರರ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ

ಮತದಾರರ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಬೆಟಗೇರಿ ಜ 25 : ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶುಕ್ರವಾರ ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ...Full Article

ಘಟಪ್ರಭಾ:ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪರವೀಣ ಅ.ಬೋಜಗರ ಆಯ್ಕೆ

ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪರವೀಣ ಅ.ಬೋಜಗರ ಆಯ್ಕೆ ಘಟಪ್ರಭಾ ಜ 25 : ಸ್ಥಳೀಯ ನಿವಾಸಿ ಡಾ. ರಾಘವೇಂದ್ರ ಪತ್ತಾರ ಅವರನ್ನು ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕೆಂಪಯ್ಯಾ ...Full Article

ಗೋಕಾಕ:ನಮ್ಮ ದೇಶದಲ್ಲಿ ಮತ ಚಲಾವಣೆಗೆ ಬಹಳ ಮಹತ್ವವಿದೆ : ಜೆ.ಎಂ.ನದಾಫ್

ನಮ್ಮ ದೇಶದಲ್ಲಿ ಮತ ಚಲಾವಣೆಗೆ ಬಹಳ ಮಹತ್ವವಿದೆ : ಜೆ.ಎಂ.ನದಾಫ್ ಬೆಟಗೇರಿ ಜ 25 :ಹದಿನೆಂಟು ವಯಸ್ಸು ತುಂಬಿದ ಪ್ರತಿಯೊಬ್ಬರು ಮತದಾನ ಹಕ್ಕು ಹೊಂದಿರುತ್ತಾರೆ. ನಮ್ಮ ದೇಶದಲ್ಲಿ ಮತ ಚಲಾವಣೆಗೆ ಬಹಳ ಮಹತ್ವವಿದೆ. ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂದು ...Full Article

ಗೋಕಾಕ:ಭಾರತ ದೇಶವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ

ಭಾರತ ದೇಶವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಜನೇವರಿ-25 ರಾಷ್ಟ್ರೀಯ ಮತದಾರರ ದಿನದ ನಿಮಿತ್ತ ಈ ಲೇಖನ ಭಾರತ ದೇಶವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಭಾರತಕ್ಕೆ ಯಾವ ಬಗೆಯ ಸರಕಾರ ಸೂಕ್ತವಾಗಬಲ್ಲದು ಎಂಬುದರ ...Full Article

ಗೋಕಾಕ:ದಿ. 25 ರಂದು ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನ

ದಿ. 25 ರಂದು ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನ ಗೋಕಾಕ ಜ 24 : ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣಾ ಬಲಿದಾನ ದಿನದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಾಳೆ ದಿ. 25 ರಂದು ಇಲ್ಲಿನ ಉದ್ದವ್ವದೇವಿ ...Full Article

ಗೋಕಾಕ:ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಮನವಿ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಮನವಿ ಗೋಕಾಕ ಜ 23 : ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಕರವೇ(ಸ್ವಾಭಿಮಾನಿ ಬಣ)ದ ತಾಲೂಕಾ ಘಟಕದ ಕಾರ್ಯಕರ್ತರು ಬುಧವಾರದಂದು ನಗರದ ಬಸ್ ...Full Article

ಗೋಕಾಕ:ನಗರಸಭೆಯ 14ನೇ ಹಣಕಾಸು ಯೋಜನೆಯಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ

ನಗರಸಭೆಯ 14ನೇ ಹಣಕಾಸು ಯೋಜನೆಯಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗೋಕಾಕ ಜ 23 : ನಗರಸಭೆಯ 14ನೇ ಹಣಕಾಸು ಯೋಜನೆಯಡಿ ವಾರ್ಡ ನಂ 29ರ ಸೋಮವಾರ ಪೇಠೆಯಲ್ಲಿ 30ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಇಲ್ಲಿಯ ಮುಪ್ಪಯ್ಯನಮಠದ ...Full Article
Page 468 of 706« First...102030...466467468469470...480490500...Last »