RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಶಿವಕುಮಾರ ಮಹಾಸ್ವಾಮಿಜಿ ಶಿವೈಕ್ಯರಾಗಿದ್ದರಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ : ಅಭಿನವ ಶಿವಾನಂದ ಮಹಾಸ್ವಾಮಿಜಿ

ಶಿವಕುಮಾರ ಮಹಾಸ್ವಾಮಿಜಿ ಶಿವೈಕ್ಯರಾಗಿದ್ದರಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ : ಅಭಿನವ ಶಿವಾನಂದ ಮಹಾಸ್ವಾಮಿಜಿ ಬೆಟಗೇರಿ ಜ 22 : ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮಿಜಿ ಶಿವೈಕ್ಯರಾಗಿದ್ದರಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮಿಜಿ ಸಂತಾಪ ಶೋಕ ವ್ಯಕ್ತಪಡಿಸಿ ಕಂಬನಿ ಮಿಡಿದಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯ ಸಹಯೋಗದಲ್ಲಿ ಮಂಗಳವಾರ ಜ.22 ರಂದು ಇಲ್ಲಿಯ ಅಶ್ವರೂಢ ಬಸವೇಶ್ವರ ವೃತ್ತದಲ್ಲಿ ಡಾ. ಶಿವಕುಮಾರ ಮಹಾಸ್ವಾಮಿಜಿ ಶಿವೈಕ್ಯರಾದ ಹಿನ್ನಲೆಯಲ್ಲಿ ಆಯೋಜಿಸಿದ ...Full Article

ಘಟಪ್ರಭಾ:ಬಬಲಾದಿ ಯಾತ್ರಾ ಮಹೋತ್ಸವ ನಿಮಿತ್ಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ

ಬಬಲಾದಿ ಯಾತ್ರಾ ಮಹೋತ್ಸವ ನಿಮಿತ್ಯ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಘಟಪ್ರಭಾ ಜ 22 : ಸಮೀಪದ ಶಿಂದಿಕುರಬೇಟ ಹಾಗೂ ಅರಭಾಂವಿ ಗ್ರಾಮಗಳ ಮಧ್ಯದಲ್ಲಿರುವ ಶ್ರೀ ಕ್ಷೇತ್ರ ಬಬಲಾದಿ ಮಠದ ಯಾತ್ರಾ ಮಹೋತ್ಸವವು ಪೂಜ್ಯ ಶ್ರೀ ಶಿವಯ್ಯಾ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ದಿ.23 ...Full Article

ಗೋಕಾಕ:ಬ್ಯಾಕಲಾಗ ಹುದ್ದೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಅರಣ್ಯ ಸಚಿವರಿಗೆ ಮನವಿ

ಬ್ಯಾಕಲಾಗ ಹುದ್ದೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಅರಣ್ಯ ಸಚಿವರಿಗೆ ಮನವಿ ಗೋಕಾಕ ಜ 22 :ಬೆಳಗಾವಿ ವೃತ್ತದಲ್ಲಿ ಅರಣ್ಯ ರಕ್ಷಕ ಹುದ್ದೆಯಿಂದ ಉಪ ವಲಯ ಅರಣ್ಯ ಅಧಿಕಾರಿಗಳ ಬ್ಯಾಕಲಾಗ ಹುದ್ದೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ...Full Article

ಮೂಡಲಗಿ:ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಭಾವಪೂರ್ಣ ಶ್ರದ್ದಾಂಜಲಿ

ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ಭಾವಪೂರ್ಣ ಶ್ರದ್ದಾಂಜಲಿ ಮೂಡಲಗಿ ಜ 21 : ಸ್ಥಳೀಯ ಕಲ್ಮೇಶ್ವರ ವೃತ್ತದಲ್ಲಿ ಸೋಮವಾರ ಸಂಜೆ ಪಟ್ಟಣದ ಯುವ ಜೀವನ ಸೇವ ಸಂಸ್ಥೆ, ಗಾರ್ಡನ್ ಅಭಿವೃದ್ದಿ ಸಂಸ್ಥೆ ಹಾಗೂ ಶ್ರೀ ಕಲ್ಮೇಶ್ವರಬೋಧ ಸೇವ ಸಂಘದಿಂದ ...Full Article

ಮೂಡಲಗಿ:ತಹಶೀಲ್ದಾರ ಕಛೇರಿಯಲ್ಲಿ ಸೋಮವಾರ ಜರುಗಿದ ನಿಜ ಶರಣ ಅಂಭಿಗರ ಚೌಡಯ್ಯನವರ 859ನೇ ಜಯಂತಿ ಆಚರಣೆ

ತಹಶೀಲ್ದಾರ ಕಛೇರಿಯಲ್ಲಿ ಸೋಮವಾರ ಜರುಗಿದ ನಿಜ ಶರಣ ಅಂಭಿಗರ ಚೌಡಯ್ಯನವರ 859ನೇ ಜಯಂತಿ ಆಚರಣೆ ಮೂಡಲಗಿ ಜ 21 : ಇಲ್ಲಿಯ ತಾಲೂಕಾ ಆಡಳತದಿಂದ ತಹಶೀಲ್ದಾರ ಕಛೇರಿಯಲ್ಲಿ ಸೋಮವಾರ ಜರುಗಿದ ನಿಜ ಶರಣ ಅಂಭಿಗರ ಚೌಡಯ್ಯನವರ 859ನೇ ಜಯಂತಿಯಲ್ಲಿ ತಾಲೂಕಾ ...Full Article

ಗೋಕಾಕ:ಲಿಂ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಶ್ರೀಗಳು ಭಕ್ತರಿಗೆ ಪ್ರೇರಣಾ ಶಕ್ತಿಯಾಗಿದ್ದರು : ಖಾನಪ್ಪನವರ ಕಂಬನಿ

ಲಿಂ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಶ್ರೀಗಳು ಭಕ್ತರಿಗೆ ಪ್ರೇರಣಾ ಶಕ್ತಿಯಾಗಿದ್ದರು : ಖಾನಪ್ಪನವರ ಕಂಬನಿ ಗೋಕಾಕ ಜ 21 : ಲಿಂ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಶ್ರೀಗಳು ಭಕ್ತರಿಗೆ ಪ್ರೇರಣಾ ಶಕ್ತಿಯಾಗಿದ್ದರು ಎಂದು ಕರ್ನಾಟಕ ...Full Article

ಗೋಕಾಕ:ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ ಜ 21 : ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಕರ್ನಾಟಕ ರತ್ನ ತುಮಕೂರು ಸಿದ್ಧಗಂಗಾ ಮಠದ ಪೀಠಾಧಿಪತಿಯಾಗಿದ್ದ ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ...Full Article

ಗೋಕಾಕ:ಲಿಂ. ಡಾ. ಶಿವಕುಮಾರ ಮಹಾಸ್ವಾಮಿಗಳ ಅಗಲಿಕೆಯಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ : ಪುಂಡಲೀಕಪ್ಪ ಪಾರ್ವತೇರ

ಲಿಂ. ಡಾ. ಶಿವಕುಮಾರ ಮಹಾಸ್ವಾಮಿಗಳ ಅಗಲಿಕೆಯಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ : ಪುಂಡಲೀಕಪ್ಪ ಪಾರ್ವತೇರ ಬೆಟಗೇರಿ ಜ 21 : ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ದಗಂಗಾ ಮಠದ ಲಿಂ. ಡಾ. ಶಿವಕುಮಾರ ಮಹಾಸ್ವಾಮಿಗಳ ಅಗಲಿಕೆಯಿಂದ ಕರುನಾಡಿಗೆ ತುಂಬಲಾರದ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ : ಜಯಾನಂದ ಮುನವಳ್ಳಿ

ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ : ಜಯಾನಂದ ಮುನವಳ್ಳಿ ಗೋಕಾಕ ಜ 21 : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್‍ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ...Full Article

ಗೋಕಾಕ:ವಿದ್ಯಾರ್ಥಿಗಳು ಸಾರಿಗೆ ನಿಯಮಗಳನ್ನು ಪಾಲಿಸಿ : ಗುರುನಾಥ ಚೌವ್ಹಾಣ

ವಿದ್ಯಾರ್ಥಿಗಳು ಸಾರಿಗೆ ನಿಯಮಗಳನ್ನು ಪಾಲಿಸಿ : ಗುರುನಾಥ ಚೌವ್ಹಾಣ ಗೋಕಾಕ ಜ 21 : ವಿದ್ಯಾರ್ಥಿಗಳು ಸಾರಿಗೆ ನಿಯಮಗಳನ್ನು ಪಾಲಿಸಿ ಜಾಗರುಕತೆಯಿಂದ ವಾಹನ ಚಲಾಯಿಸಿ ಅಪಘಾತಗಳನ್ನು ತಪ್ಪಿಸುವಂತೆ ನಗರ ಪೊಲೀಸ ಠಾಣೆಯ ಪಿಎಸ್‍ಐ ಗುರುನಾಥ ಚೌವ್ಹಾಣ ಹೇಳಿದರು. ಅವರು ಸೋಮವಾರದಂದು ...Full Article
Page 469 of 706« First...102030...467468469470471...480490500...Last »