RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಘಟಪ್ರಭಾ:ಎಲ್ಲ ದಾನಗಳಲ್ಲಿ ವಿದ್ಯಾ ದಾನ ಶ್ರೇಷ್ಠವಾಗಿದ್ದು : ಸೀತವ್ವಾ ಜೋಡಟ್ಟಿ

ಎಲ್ಲ ದಾನಗಳಲ್ಲಿ ವಿದ್ಯಾ ದಾನ ಶ್ರೇಷ್ಠವಾಗಿದ್ದು : ಸೀತವ್ವಾ ಜೋಡಟ್ಟಿ ಘಟಪ್ರಭಾ ಜ 21 : ಎಲ್ಲ ದಾನಗಳಲ್ಲಿ ವಿದ್ಯಾ ದಾನ ಶ್ರೇಷ್ಠವಾಗಿದ್ದು, ಅದನ್ನು ಗ್ರಾಮೀಣ ಭಾಗದ ಮಕ್ಕಳಿಗೆ ಅತಿ ಉತ್ತಮ ರೀತಿಯಿಂದ ಮಾಡುತ್ತಿರುವ ನೀಡ್ಸ್ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಶ್ರೀಮತಿ ಸೀತವ್ವಾ ಜೋಡಟ್ಟಿ ಹೇಳಿದರು. ಅವರು ಸ್ಥಳೀಯ ನೀಡ್ಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಅಕ್ಕುತಾಯಿ ಆದರ್ಶ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಇದರ 13 ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ...Full Article

ಗೋಕಾಕ:ಸತೀಶ ಶುಗರ್ಸ ಅವಾಡ್ರ್ಸ ದಲ್ಲಿ ರಾಜ್ಯ ಮಟ್ಟದ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ : ಸಚಿವ ಸತೀಶ

ಸತೀಶ ಶುಗರ್ಸ ಅವಾಡ್ರ್ಸ ದಲ್ಲಿ ರಾಜ್ಯ ಮಟ್ಟದ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ : ಸಚಿವ ಸತೀಶ ಗೋಕಾಕ ಜ 21 : ಬರುವ ದಿನಗಳಲ್ಲಿ ಸತೀಶ ಶುಗರ್ಸ ಅರ್ವಾಡ್ಸ ಕಾರ್ಯಕ್ರಮ ಕೇವಲ ಜಿಲ್ಲಾ ಮತ್ತು ತಾಲೂಕಾ ಮಟ್ಟಕ್ಕೆ ಸೀಮಿತವಾಗದೇ ರಾಜ್ಯ ...Full Article

ಘಟಪ್ರಭಾ:ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 859 ನೇ ಜಯಂತಿ ಆಚರಣೆ

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 859 ನೇ ಜಯಂತಿ ಆಚರಣೆ ಘಟಪ್ರಭಾ ಜ 21 : ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 859 ನೇ ಜಯಂತಿಯನ್ನು ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೋಮವಾರದಂದು ಆಚರಿಸಲಾಯಿತು. ಸ್ಥಳೀಯ ಗುಬ್ಬಲಗುಡ್ಡ ಮಠದ ಶ್ರೀ ಅನ್ನದಾನೇಶ್ವರ ...Full Article

ಗೋಕಾಕ:ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ : ಪ್ರೀಯಾಂಕಾ ಜಾರಕಿಹೊಳಿ

ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ : ಪ್ರೀಯಾಂಕಾ ಜಾರಕಿಹೊಳಿ ಗೋಕಾಕ ಜ 20 : ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಪ್ರೀಯಾಂಕಾ ಸತೀಶ ಜಾರಕಿಹೊಳಿ ಹೇಳಿದರು. ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸ್ ಅಂತಿಮ ಹಂತದ 2ನೇ ದಿನದ ಸಾಂಸ್ಕಂತಿಕ ಸ್ಪರ್ಧೆಯ ವಿಜೇತರು

18ನೇ ಸತೀಶ ಶುಗರ್ಸ್ ಅವಾಡ್ರ್ಸ್ ಅಂತಿಮ ಹಂತದ 2ನೇ ದಿನದ ಸಾಂಸ್ಕøತಿಕ ಸ್ಪರ್ಧೆಯ ವಿಜೇತರು ಗೋಕಾಕ ಜ 20 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಾಕಿದ ಭವ್ಯ ರಂಗ ಸಜ್ಜಿಕೆಯಲ್ಲಿ 18ನೇ ಸತೀಶ ಶುಗರ್ಸ್ ಅವಾಡ್ರ್ಸ ಶನಿವಾರದಂದು (2ನೇ ದಿನ) ...Full Article

ಘಟಪ್ರಭಾ:21ರಂದು ಬನದ(ಮುತ್ತೈದೆ) ಹುಣ್ಣಿಮೆ ನಿಮಿತ್ಯ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮ

21ರಂದು ಬನದ(ಮುತ್ತೈದೆ) ಹುಣ್ಣಿಮೆ ನಿಮಿತ್ಯ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮ ಘಟಪ್ರಭಾ ಜ 19 : ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ದಿ.21ರಂದು ಬನದ(ಮುತ್ತೈದೆ) ಹುಣ್ಣಿಮೆ ನಿಮಿತ್ಯ ಸಹಸ್ರನಾಮ ಕುಂಕುಮಾರ್ಚನೆ ಕಾರ್ಯಕ್ರಮ ಜರುಗಲಿದೆ. ಈ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ಜಾತಿ,ಮತ,ಪಂಥಗಳೆಂಬ ...Full Article

ಗೋಕಾಕ:ಕೌಜಲಗಿ ಗ್ರಾಮಾಭಿವೃದ್ಧಿಯಲ್ಲಿ ಶಾಸಕರ ಪಾತ್ರ ಅನನ್ಯವಾಗಿದೆ : ಡಾ.ರಾಜೇಂದ್ರ ಸಣ್ಣಕ್ಕಿ

ಕೌಜಲಗಿ ಗ್ರಾಮಾಭಿವೃದ್ಧಿಯಲ್ಲಿ ಶಾಸಕರ ಪಾತ್ರ ಅನನ್ಯವಾಗಿದೆ : ಡಾ.ರಾಜೇಂದ್ರ ಸಣ್ಣಕ್ಕಿ ಗೋಕಾಕ ಜ 19 : ವಿವಿಧ ಯೋಜನೆಯಡಿ ಮಂಜೂರಾದ 78.60 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರದಂದು ಗಣ್ಯರು ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ...Full Article

ಗೋಕಾಕ:ಎಸಿಬಿ ಬಲೆಗೆ ಬಿದ್ದ ಭೂ ಸುಧಾರಣಾ ವಿಭಾಗದ ಗ್ರಾಮ ಸಹಾಯಕ

ಎಸಿಬಿ ಬಲೆಗೆ ಬಿದ್ದ ಭೂ ಸುಧಾರಣಾ ವಿಭಾಗದ ಗ್ರಾಮ ಸಹಾಯಕ ಗೋಕಾಕ ಜ 19 : ಗೋಕಾಕ ತಹಸಿಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೋಬ್ಬರು ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದ ಘಟನೆ ಇಂದು ಸಂಭವಿಸಿದೆ ರವೀಂದ್ರ ಬಾಳಪ್ಪ ಮಾದರ್ ಎಸಿಬಿ ...Full Article

ಮೂಡಲಗಿ:ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ ಮೂಡಲಗಿ ಜ 19 : ಸಮೀಪದ ಕೌಜಲಗಿ ಗ್ರಾಮದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣರ ಬಲಿದಾನ ದಿನದ ಪ್ರಯುಕ್ತ ಶ್ರೀ ಸಂಗೋಳ್ಳಿ ರಾಯಣ್ಣ ಬಲಿದಾನ ಆಚರಣಾ ಸಮೀತಿವತಿಯಿಂದ ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಲಕ್ಷ್ಮೀ ಮಂಗಿ ಪ್ರಥಮ

18ನೇ ಸತೀಶ ಶುಗರ್ಸ್ ಅವಾಡ್ರ್ಸ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಲಕ್ಷ್ಮೀ ಮಂಗಿ ಪ್ರಥಮ ಗೋಕಾಕ ಜ 19 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಾಕಿದ ಭವ್ಯ ರಂಗ ಸಜ್ಜಿಕೆಯಲ್ಲಿ 18ನೇ ಸತೀಶ ಶುಗರ್ಸ್ ಅವಾಡ್ರ್ಸ ಶುಕ್ರವಾರದಂದು ನಡೆದ ...Full Article
Page 470 of 706« First...102030...468469470471472...480490500...Last »